logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲಿಂಗಸೂಗೂರು :ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಲಿಂಗಸೂಗೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೇರಿ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆರೋಪಿಸಿದರು. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಿನನಿತ್ಯದ ದಿನಸಿ ಸಾಮಗ್ರಿಗಳ ಬೆಲೆಯನ್ನು ಗಗನಕ್ಕೇರಿಸಿ, ಗ್ಯಾರಂಟಿ ಭರವಸೆಗಳ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದೆ. ಪ್ರತಿ ತಿಂಗಳು ಹಣ ನೀಡುವುದಾಗಿ ಹೇಳಿ, ಮಹಿಳೆಯರಿಗೆ ಮತ್ತು ರೈತರಿಗೆ ಕೇವಲ ಎರಡು ತಿಂಗಳ ಹಣವನ್ನು ಮಾತ್ರ ಜಮಾ ಮಾಡಲಾಗಿದೆ. ಕೊಟ್ಟ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಮುಂದುವರಿದು ಮಾತನಾಡಿದ ಶಾಸಕರು, ಸರ್ಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅವರಿಂದ ದುಡಿಸಿಕೊಳ್ಳುವ ಸರ್ಕಾರ, ಅವರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರವು ಜನರಿಗಾಗಿಯೇ ಕೆಲಸ ಮಾಡಬೇಕು. ಅಧಿಕಾರ ಎಂಬುದು ಜನರ ಮೇಲೆ ದರ್ಪ ತೋರಿಸಲು ಅಲ್ಲ, ಬದಲಾಗಿ ಜನರ ಸೇವೆ ಮಾಡಲು ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನಂತರ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ತಾಲೂಕು ಅಧ್ಯಕ್ಷ ನಾಗಭೂಷಣ್, ಮುಖಂಡರಾದ ಗಿರೀಮಲ್ಲನಗೌಡ, ಶಂಕರಗೌಡ,ಜೂವೇಲಪ್ಪ, ನಾರಾಯಣಪ್ಪ,ಸಂಗಪ್ಪ ಗುಂತಾಗೋಳ,ಮುದುಕಪ್ಪ ನಾಯಕ,ವೆಂಕನಗೌಡ ಗುಡದನಾಳ, ಅಮರೇಶ ಹೆಸರೂರು, ಜಗನಾಥ ಕುಲಕರ್ಣಿ,ಜ್ಯೋತಿ, ಸ್ಮಿತಾ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

20 hrs ago
user_Shrikanth RG Lingasuguru
Shrikanth RG Lingasuguru
Local News Reporter ಲಿಂಗಸುಗೂರು, ರಾಯಚೂರು, ಕರ್ನಾಟಕ•
20 hrs ago

ಲಿಂಗಸೂಗೂರು :ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಲಿಂಗಸೂಗೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೇರಿ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್

ಆರೋಪಿಸಿದರು. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಿನನಿತ್ಯದ ದಿನಸಿ ಸಾಮಗ್ರಿಗಳ ಬೆಲೆಯನ್ನು ಗಗನಕ್ಕೇರಿಸಿ, ಗ್ಯಾರಂಟಿ ಭರವಸೆಗಳ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದೆ. ಪ್ರತಿ ತಿಂಗಳು ಹಣ ನೀಡುವುದಾಗಿ ಹೇಳಿ,

ಮಹಿಳೆಯರಿಗೆ ಮತ್ತು ರೈತರಿಗೆ ಕೇವಲ ಎರಡು ತಿಂಗಳ ಹಣವನ್ನು ಮಾತ್ರ ಜಮಾ ಮಾಡಲಾಗಿದೆ. ಕೊಟ್ಟ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಮುಂದುವರಿದು ಮಾತನಾಡಿದ ಶಾಸಕರು, ಸರ್ಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅವರಿಂದ ದುಡಿಸಿಕೊಳ್ಳುವ ಸರ್ಕಾರ, ಅವರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರವು ಜನರಿಗಾಗಿಯೇ ಕೆಲಸ ಮಾಡಬೇಕು. ಅಧಿಕಾರ ಎಂಬುದು ಜನರ ಮೇಲೆ ದರ್ಪ

ತೋರಿಸಲು ಅಲ್ಲ, ಬದಲಾಗಿ ಜನರ ಸೇವೆ ಮಾಡಲು ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನಂತರ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ತಾಲೂಕು ಅಧ್ಯಕ್ಷ ನಾಗಭೂಷಣ್, ಮುಖಂಡರಾದ ಗಿರೀಮಲ್ಲನಗೌಡ, ಶಂಕರಗೌಡ,ಜೂವೇಲಪ್ಪ, ನಾರಾಯಣಪ್ಪ,ಸಂಗಪ್ಪ ಗುಂತಾಗೋಳ,ಮುದುಕಪ್ಪ ನಾಯಕ,ವೆಂಕನಗೌಡ ಗುಡದನಾಳ, ಅಮರೇಶ ಹೆಸರೂರು, ಜಗನಾಥ ಕುಲಕರ್ಣಿ,ಜ್ಯೋತಿ, ಸ್ಮಿತಾ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

More news from ಕರ್ನಾಟಕ and nearby areas
  • ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಆಗಮಿಸಿದ ಮಾತೆ. ಸರ್ಕಾರಕ್ಕೆ ಒತ್ತಾಯ ಮಾಡಿದ ಮಾತೋಶ್ರೀ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಆಗಮಿಸಿದ ಮಾತೆ. ಬೆಂಗಳೂರಿನ ನಡೆಯುತ್ತಿರುವ ನಿರಂತರ ಹೋರಾಟಕ್ಕೆ ದುರ್ಗಾ ಯಲ್ಲಮ್ಮ ಮಾತೆ ಆಗಮನ. ಮಹಿಳೆಯರಿಗೆ ನೈತಿಕ ಬೆಂ‌ಬಲ ಸೂಚಿಸಿ ಹೋರಾಟಕ್ಕೆ ಬೆಂಬಲ ಕೂಡಲೇ ತಮ್ಮ ಹೆಣ್ಣುಮಕ್ಕಳ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು
    1
    ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಆಗಮಿಸಿದ ಮಾತೆ. 
ಸರ್ಕಾರಕ್ಕೆ ಒತ್ತಾಯ ಮಾಡಿದ ಮಾತೋಶ್ರೀ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಆಗಮಿಸಿದ ಮಾತೆ.
ಬೆಂಗಳೂರಿನ ನಡೆಯುತ್ತಿರುವ ನಿರಂತರ ಹೋರಾಟಕ್ಕೆ ದುರ್ಗಾ ಯಲ್ಲಮ್ಮ ಮಾತೆ ಆಗಮನ.
ಮಹಿಳೆಯರಿಗೆ ನೈತಿಕ ಬೆಂ‌ಬಲ ಸೂಚಿಸಿ ಹೋರಾಟಕ್ಕೆ ಬೆಂಬಲ ಕೂಡಲೇ ತಮ್ಮ ಹೆಣ್ಣುಮಕ್ಕಳ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು
    user_Akshay News
    Akshay News
    News Anchor ಲಿಂಗಸುಗೂರು, ರಾಯಚೂರು, ಕರ್ನಾಟಕ•
    1 hr ago
  • ಲಿಂಗಸುಗೂರು . ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ *ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ – ಜನಸಾಮಾನ್ಯರ ಬದುಕು ದುಸ್ತರ, ದರ ಇಳಿಕೆಗೆ ಆಗ್ರಹ* ಲಿಂಗಸುಗೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಸಾಮಾನ್ಯರ ಮೇಲೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಹೊರೆ ಹಾಕುತ್ತಿದೆ. ಹಾಲಿನ ದರ, ಮೊಸರಿನ ದರ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದಿಂದ ಸಾಮಾನ್ಯ ಜನರ ಬದುಕು ಮತ್ತಷ್ಟು ದುಸ್ತರವಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆರೋಪಿಸಿದರು. ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಡಿಯಾರ ಚೌಕ, ಜೂನಿಯರ್ ಕಾಲೇಜು ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಜನರಿಗೆ ಸುಳ್ಳು ಭರವಸೆ ನೀಡುತ್ತಿರುವ ಸರ್ಕಾರ, ಬರಗಾಲ ಘೋಷಣೆ ಮಾಡಿದರೂ ರೈತರ ಖಾತೆಗಳಿಗೆ ಸಮರ್ಪಕವಾಗಿ ಪರಿಹಾರದ ಹಣ ಜಮೆ ಮಾಡಿಲ್ಲ. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡದೆ ವಂಚಿಸುತ್ತಿದೆ. ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟದಲ್ಲಿದ್ದು, ಸಾಲ-ಸೂಲ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಸಮರ್ಪಕ ರಸ್ತೆ ಸೌಲಭ್ಯವಿಲ್ಲ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ, ಶಾಲೆಗಳಲ್ಲಿ ಶಿಕ್ಷಕರ ಅಭಾವ ಕಾಡುತ್ತಿದೆ. ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಹಲವು ದಿನಗಳಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ₹10,000 ಗೌರವಧನ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ಮನೆಗೆ ಹೋಗಲಿ ಎಂದು ಶಾಸಕ ಮಾನಪ್ಪ ವಜ್ಜಲ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಶೀಲ್ದಾರ್ ಬಸವರಾಜ ಝಳಕಿಮಠ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಲಿಂಗಸಗೂರು ಮಂಡಲ ಅಧ್ಯಕ್ಷ ಕೆ. ನಾಗಭೂಷಣ, ಮುದಗಲ್ ಮಂಡಲ ಅಧ್ಯಕ್ಷ ಡಾ. ಮಂಜುನಾಥ ಗುಡಿಹಾಳ, ಗಿರಿಮಲ್ಲನಗೌಡ ಕರಡಕಲ್, ಯಂಕನಗೌಡ ಗುಡದಾಳ, ಜಗನ್ನಾಥ ಕುಲಕರ್ಣಿ, ಮಂಜುನಾಥ ಐದನಾಳ, ಜೂವಲೇಪ್ಪ ನಾಯಕ, ನಿಂಗಣ್ಣ ದೇವಿಕೇರಿ, ನಾರಾಯಣಪ್ಪ ನಾಯಕ, ರಾಜು ಚವ್ಹಾಣ, ಶಂಕರಗೌಡ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
    1
    ಲಿಂಗಸುಗೂರು . ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
*ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ – ಜನಸಾಮಾನ್ಯರ ಬದುಕು ದುಸ್ತರ, ದರ ಇಳಿಕೆಗೆ ಆಗ್ರಹ*
ಲಿಂಗಸುಗೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಸಾಮಾನ್ಯರ ಮೇಲೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಹೊರೆ ಹಾಕುತ್ತಿದೆ. ಹಾಲಿನ ದರ, ಮೊಸರಿನ ದರ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದಿಂದ ಸಾಮಾನ್ಯ ಜನರ ಬದುಕು ಮತ್ತಷ್ಟು ದುಸ್ತರವಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆರೋಪಿಸಿದರು.
ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಡಿಯಾರ ಚೌಕ, ಜೂನಿಯರ್ ಕಾಲೇಜು ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಜನರಿಗೆ ಸುಳ್ಳು ಭರವಸೆ ನೀಡುತ್ತಿರುವ ಸರ್ಕಾರ, ಬರಗಾಲ ಘೋಷಣೆ ಮಾಡಿದರೂ ರೈತರ ಖಾತೆಗಳಿಗೆ ಸಮರ್ಪಕವಾಗಿ ಪರಿಹಾರದ ಹಣ ಜಮೆ ಮಾಡಿಲ್ಲ. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡದೆ ವಂಚಿಸುತ್ತಿದೆ. ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟದಲ್ಲಿದ್ದು, ಸಾಲ-ಸೂಲ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ ಅನುದಾನ ನೀಡುತ್ತಿಲ್ಲ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಸಮರ್ಪಕ ರಸ್ತೆ ಸೌಲಭ್ಯವಿಲ್ಲ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ, ಶಾಲೆಗಳಲ್ಲಿ ಶಿಕ್ಷಕರ ಅಭಾವ ಕಾಡುತ್ತಿದೆ. ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಹಲವು ದಿನಗಳಿಂದ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ₹10,000 ಗೌರವಧನ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ಮನೆಗೆ ಹೋಗಲಿ ಎಂದು ಶಾಸಕ ಮಾನಪ್ಪ ವಜ್ಜಲ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಶೀಲ್ದಾರ್ ಬಸವರಾಜ ಝಳಕಿಮಠ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಲಿಂಗಸಗೂರು ಮಂಡಲ ಅಧ್ಯಕ್ಷ ಕೆ. ನಾಗಭೂಷಣ, ಮುದಗಲ್ ಮಂಡಲ ಅಧ್ಯಕ್ಷ ಡಾ. ಮಂಜುನಾಥ ಗುಡಿಹಾಳ, ಗಿರಿಮಲ್ಲನಗೌಡ ಕರಡಕಲ್, ಯಂಕನಗೌಡ ಗುಡದಾಳ, ಜಗನ್ನಾಥ ಕುಲಕರ್ಣಿ, ಮಂಜುನಾಥ ಐದನಾಳ, ಜೂವಲೇಪ್ಪ ನಾಯಕ, ನಿಂಗಣ್ಣ ದೇವಿಕೇರಿ, ನಾರಾಯಣಪ್ಪ ನಾಯಕ, ರಾಜು ಚವ್ಹಾಣ, ಶಂಕರಗೌಡ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
    user_Ragu Lgs
    Ragu Lgs
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    19 hrs ago
  • ಲಿಂಗಸೂಗೂರು :ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ ಲಿಂಗಸೂಗೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೇರಿ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆರೋಪಿಸಿದರು. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಿನನಿತ್ಯದ ದಿನಸಿ ಸಾಮಗ್ರಿಗಳ ಬೆಲೆಯನ್ನು ಗಗನಕ್ಕೇರಿಸಿ, ಗ್ಯಾರಂಟಿ ಭರವಸೆಗಳ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದೆ. ಪ್ರತಿ ತಿಂಗಳು ಹಣ ನೀಡುವುದಾಗಿ ಹೇಳಿ, ಮಹಿಳೆಯರಿಗೆ ಮತ್ತು ರೈತರಿಗೆ ಕೇವಲ ಎರಡು ತಿಂಗಳ ಹಣವನ್ನು ಮಾತ್ರ ಜಮಾ ಮಾಡಲಾಗಿದೆ. ಕೊಟ್ಟ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಮುಂದುವರಿದು ಮಾತನಾಡಿದ ಶಾಸಕರು, ಸರ್ಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅವರಿಂದ ದುಡಿಸಿಕೊಳ್ಳುವ ಸರ್ಕಾರ, ಅವರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರವು ಜನರಿಗಾಗಿಯೇ ಕೆಲಸ ಮಾಡಬೇಕು. ಅಧಿಕಾರ ಎಂಬುದು ಜನರ ಮೇಲೆ ದರ್ಪ ತೋರಿಸಲು ಅಲ್ಲ, ಬದಲಾಗಿ ಜನರ ಸೇವೆ ಮಾಡಲು ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನಂತರ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ತಾಲೂಕು ಅಧ್ಯಕ್ಷ ನಾಗಭೂಷಣ್, ಮುಖಂಡರಾದ ಗಿರೀಮಲ್ಲನಗೌಡ, ಶಂಕರಗೌಡ,ಜೂವೇಲಪ್ಪ, ನಾರಾಯಣಪ್ಪ,ಸಂಗಪ್ಪ ಗುಂತಾಗೋಳ,ಮುದುಕಪ್ಪ ನಾಯಕ,ವೆಂಕನಗೌಡ ಗುಡದನಾಳ, ಅಮರೇಶ ಹೆಸರೂರು, ಜಗನಾಥ ಕುಲಕರ್ಣಿ,ಜ್ಯೋತಿ, ಸ್ಮಿತಾ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
    4
    ಲಿಂಗಸೂಗೂರು :ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮಾನಪ್ಪ ವಜ್ಜಲ್ ವಾಗ್ದಾಳಿ
ಲಿಂಗಸೂಗೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಹೇರಿ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆರೋಪಿಸಿದರು.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು 
ರಾಜ್ಯ ಸರ್ಕಾರವು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಿನನಿತ್ಯದ ದಿನಸಿ ಸಾಮಗ್ರಿಗಳ ಬೆಲೆಯನ್ನು ಗಗನಕ್ಕೇರಿಸಿ, ಗ್ಯಾರಂಟಿ ಭರವಸೆಗಳ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದೆ. ಪ್ರತಿ ತಿಂಗಳು ಹಣ ನೀಡುವುದಾಗಿ ಹೇಳಿ, ಮಹಿಳೆಯರಿಗೆ ಮತ್ತು ರೈತರಿಗೆ ಕೇವಲ ಎರಡು ತಿಂಗಳ ಹಣವನ್ನು ಮಾತ್ರ ಜಮಾ ಮಾಡಲಾಗಿದೆ. ಕೊಟ್ಟ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮುಂದುವರಿದು ಮಾತನಾಡಿದ ಶಾಸಕರು, ಸರ್ಕಾರವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅವರಿಂದ ದುಡಿಸಿಕೊಳ್ಳುವ ಸರ್ಕಾರ, ಅವರಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರವು ಜನರಿಗಾಗಿಯೇ ಕೆಲಸ ಮಾಡಬೇಕು. ಅಧಿಕಾರ ಎಂಬುದು ಜನರ ಮೇಲೆ ದರ್ಪ ತೋರಿಸಲು ಅಲ್ಲ, ಬದಲಾಗಿ ಜನರ ಸೇವೆ ಮಾಡಲು ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನಂತರ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ತಾಲೂಕು ಅಧ್ಯಕ್ಷ ನಾಗಭೂಷಣ್, ಮುಖಂಡರಾದ ಗಿರೀಮಲ್ಲನಗೌಡ, ಶಂಕರಗೌಡ,ಜೂವೇಲಪ್ಪ, ನಾರಾಯಣಪ್ಪ,ಸಂಗಪ್ಪ ಗುಂತಾಗೋಳ,ಮುದುಕಪ್ಪ ನಾಯಕ,ವೆಂಕನಗೌಡ ಗುಡದನಾಳ, ಅಮರೇಶ ಹೆಸರೂರು, ಜಗನಾಥ ಕುಲಕರ್ಣಿ,ಜ್ಯೋತಿ, ಸ್ಮಿತಾ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
    user_Shrikanth RG Lingasuguru
    Shrikanth RG Lingasuguru
    Local News Reporter ಲಿಂಗಸುಗೂರು, ರಾಯಚೂರು, ಕರ್ನಾಟಕ•
    20 hrs ago
  • ಭಾರತದ ಸಂವಿಧಾನ ಪೀಠಿಕೆಯನ್ನು ಐದನಿ ಐಕಾನ್ ಡಾ. ಹಂಸಲೇಖ ಗುರುಗಳು ಸಂಗೀತ ಸಂಯೋಜಿಸಿ ಹಾಡಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಐದನಿ ಐಕಾನ್ ಡಾ. ಹಂಸಲೇಖ ಗುರುಗಳು ಸಂಗೀತ ಸಂಯೋಜಿಸಿ ಹಾಡಾಗಿ ಮಾಡಿದ್ದನ್ನು ಅಂಬೇಡ್ಕರ್ ರವರ ಕುಟುಂಬಕ್ಕೆ ಕೇಳಿಸುತ್ತಿರುವುದು
    1
    ಭಾರತದ ಸಂವಿಧಾನ ಪೀಠಿಕೆಯನ್ನು ಐದನಿ ಐಕಾನ್ ಡಾ. ಹಂಸಲೇಖ ಗುರುಗಳು ಸಂಗೀತ ಸಂಯೋಜಿಸಿ ಹಾಡಾಗಿ 
ಭಾರತದ ಸಂವಿಧಾನ ಪೀಠಿಕೆಯನ್ನು ಐದನಿ ಐಕಾನ್ ಡಾ. ಹಂಸಲೇಖ ಗುರುಗಳು ಸಂಗೀತ ಸಂಯೋಜಿಸಿ ಹಾಡಾಗಿ ಮಾಡಿದ್ದನ್ನು ಅಂಬೇಡ್ಕರ್ ರವರ ಕುಟುಂಬಕ್ಕೆ ಕೇಳಿಸುತ್ತಿರುವುದು
    user_ಚನ್ನಬಸಪ್ಪ ವರದಿಗಾರರು( ಯಲಗಟ್ಟಾ)
    ಚನ್ನಬಸಪ್ಪ ವರದಿಗಾರರು( ಯಲಗಟ್ಟಾ)
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    22 hrs ago
  • ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಳಕಲ್ ಸಾರಿಗೆ ಘಟಕದ ಚಾಲಕರಿಗೆ ಸತ್ಕಾರ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಪ್ರೇಮ ಮೆರೆದ ಇಳಕಲ್ ಸಾರಿಗೆ ಘಟಕದ ಚಾಲಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ಸತ್ಕಾರ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕನ್ನಡ ಅಭಿಮಾನಿಗಳು ಸಾರಿಗೆ ಘಟಕದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸಮಾಜ ಸೇವಕರು ಉಪಸ್ಥಿತರಿದ್ದರು.
    4
    ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇಳಕಲ್ ಸಾರಿಗೆ ಘಟಕದ ಚಾಲಕರಿಗೆ ಸತ್ಕಾರ 
ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಪ್ರೇಮ ಮೆರೆದ ಇಳಕಲ್ ಸಾರಿಗೆ ಘಟಕದ ಚಾಲಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ಸತ್ಕಾರ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕನ್ನಡ ಅಭಿಮಾನಿಗಳು ಸಾರಿಗೆ ಘಟಕದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸಮಾಜ ಸೇವಕರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಕಾರ್ಯಕರ್ತರು ಇದ್ದರು ನಡೆಯುತ್ತದೆ ಇಲ್ಲಿದ್ದರೂ ನಡೆಯುತ್ತದೆ ಯು ಟಿ ಖಾದರ್ ಆರೋಗ್ಯ ಸಚಿವ ಹೇಳಿಕೆ ಆಶಾ ಕಾರ್ಯಕರ್ತರಿಗೆ ನಮ್ಮ ಮೇಲೆ ವಿಶ್ವಾಸ ಇರದ ಮೇಲೆ ನಾವು ಯಾಕೆ ಅವರ ಮೇಲೆ ವಿಶ್ವಾಸ ಇಡಬೇಕು ಹತ್ತು ದಿನದಿಂದ ಪ್ರತಿ ಘಟನೆ ನಡೆಯುತ್ತದೆ ಆರೋಗ್ಯ ಇಲಾಖೆ ಏನಾದರೂ ಸಮಸ್ಯೆಗೆ ಸಿಲುಕಿದೆ ಹಳ್ಳಿಗಳಲ್ಲಿ ಏನಾದರೂ ಸಮಸ್ಯೆ ಆಗಿದೆಯಾ ಇಲ್ಲ ತಾನೇ ಹೆರಿಗೆ ಆಗುತ್ತದೆ ಎಲ್ಲವೂ ನಡೆಯುತ್ತದೆ ಹಾಸ್ಯ ಕಾರ್ಯಕರ್ತರು ಇದ್ದರೂ ನಡೆಯುತ್ತದೆ ಇಲ್ಲದಿದ್ದರೆ ನಡೆಯುತ್ತಿದೆ ಅಂತ ಅವರು ತೋರಿಸಿಕೊಟ್ಟಿದ್ದಾರೆ ಆಶಾಗಳುಳು ಇಲ್ಲ ಅಂದರೆ ಡಾಕ್ಟರ್ ಇಲ್ವಾ ಆರೋಗ್ಯ ಸಚಿವನಾಗಿ ನನಗೆ ಬಾಳ ಬೇಸರವಿದೆ ಆರೋಗ್ಯ ಸಚಿವ ಯುಟಿ ಖಾದರ್ ಹೇಳಿಕೆ
    1
    ಕಾರ್ಯಕರ್ತರು ಇದ್ದರು ನಡೆಯುತ್ತದೆ ಇಲ್ಲಿದ್ದರೂ ನಡೆಯುತ್ತದೆ ಯು ಟಿ ಖಾದರ್ ಆರೋಗ್ಯ ಸಚಿವ ಹೇಳಿಕೆ 
ಆಶಾ ಕಾರ್ಯಕರ್ತರಿಗೆ ನಮ್ಮ ಮೇಲೆ ವಿಶ್ವಾಸ ಇರದ ಮೇಲೆ ನಾವು ಯಾಕೆ ಅವರ ಮೇಲೆ ವಿಶ್ವಾಸ ಇಡಬೇಕು ಹತ್ತು ದಿನದಿಂದ ಪ್ರತಿ ಘಟನೆ ನಡೆಯುತ್ತದೆ ಆರೋಗ್ಯ ಇಲಾಖೆ ಏನಾದರೂ ಸಮಸ್ಯೆಗೆ ಸಿಲುಕಿದೆ ಹಳ್ಳಿಗಳಲ್ಲಿ ಏನಾದರೂ ಸಮಸ್ಯೆ ಆಗಿದೆಯಾ ಇಲ್ಲ ತಾನೇ ಹೆರಿಗೆ ಆಗುತ್ತದೆ ಎಲ್ಲವೂ ನಡೆಯುತ್ತದೆ ಹಾಸ್ಯ ಕಾರ್ಯಕರ್ತರು ಇದ್ದರೂ ನಡೆಯುತ್ತದೆ ಇಲ್ಲದಿದ್ದರೆ ನಡೆಯುತ್ತಿದೆ ಅಂತ ಅವರು ತೋರಿಸಿಕೊಟ್ಟಿದ್ದಾರೆ ಆಶಾಗಳುಳು ಇಲ್ಲ ಅಂದರೆ ಡಾಕ್ಟರ್ ಇಲ್ವಾ ಆರೋಗ್ಯ ಸಚಿವನಾಗಿ ನನಗೆ ಬಾಳ ಬೇಸರವಿದೆ ಆರೋಗ್ಯ ಸಚಿವ ಯುಟಿ ಖಾದರ್  ಹೇಳಿಕೆ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    13 hrs ago
  • ಮುದ್ದೇಬಿಹಾಳದಲ್ಲಿ ಪ್ರತಿಭಟನೆ ಮಾಡಲಾಯಿತು ಬಸವಣ್ಣವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಬಗ್ಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಬಸವಣ್ಣರ ಬಗ್ಗೆ ಅವಹೇಳನವಾಗಿ ಮಾತನಾಡಿದ ಆರೋಪಿಯನ್ನ ಶೀಘ್ರದ ಬಂಧಿಸಬೇಕೆಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು
    3
    ಮುದ್ದೇಬಿಹಾಳದಲ್ಲಿ ಪ್ರತಿಭಟನೆ ಮಾಡಲಾಯಿತು ಬಸವಣ್ಣವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಬಗ್ಗೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಬಸವಣ್ಣರ ಬಗ್ಗೆ ಅವಹೇಳನವಾಗಿ ಮಾತನಾಡಿದ ಆರೋಪಿಯನ್ನ ಶೀಘ್ರದ ಬಂಧಿಸಬೇಕೆಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು
    user_Iranna Tarnal
    Iranna Tarnal
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    13 hrs ago
  • ರಾಜ್ಯದ್ಯಂತ ಕಡ್ಡಾಯ ಶಿಕ್ಷಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಸರ್ಕಾರಿ ಶಾಲೆಗಳನ್ನ ಖಾಸಗೀಕರಣ ಮಾಡಿ ವಿಲೀನಗೊಳಿಸಬಾರದು ರಾಜ್ಯದ್ಯಂತ ಕಡ್ಡಾಯ ಶಿಕ್ಷಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಬೆಂಗಳೂರು : ಸರ್ಕಾರಿ ಶಾಲೆಗಳನ್ನ ಖಾಸಗೀಕರಣ ಮಾಡಿ ವಿಲೀನಗೊಳಿಸಬಾರದು. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳನ್ನು ನವೀಕರಣ ಹರಸರಿನಲ್ಲಿ ಮುಚ್ಚುವ ಹುನ್ನಾರ ಕೈಬಿಡುವಂತೆ ಒತ್ತಾಯಿಸಿದರು, ಇಲ್ಲವಾದಲಿ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
    1
    ರಾಜ್ಯದ್ಯಂತ ಕಡ್ಡಾಯ ಶಿಕ್ಷಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ

ಸರ್ಕಾರಿ ಶಾಲೆಗಳನ್ನ ಖಾಸಗೀಕರಣ ಮಾಡಿ ವಿಲೀನಗೊಳಿಸಬಾರದು
ರಾಜ್ಯದ್ಯಂತ ಕಡ್ಡಾಯ ಶಿಕ್ಷಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ
ಬೆಂಗಳೂರು :  ಸರ್ಕಾರಿ ಶಾಲೆಗಳನ್ನ ಖಾಸಗೀಕರಣ ಮಾಡಿ ವಿಲೀನಗೊಳಿಸಬಾರದು.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳನ್ನು ನವೀಕರಣ ಹರಸರಿನಲ್ಲಿ ಮುಚ್ಚುವ ಹುನ್ನಾರ ಕೈಬಿಡುವಂತೆ ಒತ್ತಾಯಿಸಿದರು, ಇಲ್ಲವಾದಲಿ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
    user_Akshay News
    Akshay News
    News Anchor ಲಿಂಗಸುಗೂರು, ರಾಯಚೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.