logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ:ಪ್ರಕರಣ ದಾಖಲು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಸಮೀಪ ಕೆಎಸ್ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತ.. ಸಾಗರ : ತಾಲೂಕಿನ ಕುಗ್ವೆ ಸಮೀಪ ಕೆಎಸ್ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಸಾಗರದಿಂದ ಜೋಗ ಕಡೆ ತೆರಡುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ತಾಳಗುಪ್ಪ ಭಾಗದಿಂದ ಸಾಗರದ ಕಡೆ ಬರುತ್ತಿದ್ದ ಟ್ರಕ್ ನಡುವೆ ಅಪಘಾತ ಸಂಭವಿಸಿದೆ.  ಅಪಘಾತದಲ್ಲಿ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇನೀಡಿ ಪರಿಶೀಲನೆ ನಡೆಸಿದ್ದಾರೆ.

19 hrs ago
user_Devaraj
Devaraj
Local News Reporter ಸಾಗರ, ಶಿವಮೊಗ್ಗ, ಕರ್ನಾಟಕ•
19 hrs ago
dca30a48-a3f5-4eab-967e-667e9dc9658e
59a6d587-30fa-40a7-92de-b725020bdb49

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ:ಪ್ರಕರಣ ದಾಖಲು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಸಮೀಪ ಕೆಎಸ್ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತ.. ಸಾಗರ : ತಾಲೂಕಿನ ಕುಗ್ವೆ ಸಮೀಪ ಕೆಎಸ್ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಸಾಗರದಿಂದ ಜೋಗ ಕಡೆ ತೆರಡುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ತಾಳಗುಪ್ಪ ಭಾಗದಿಂದ ಸಾಗರದ ಕಡೆ ಬರುತ್ತಿದ್ದ ಟ್ರಕ್ ನಡುವೆ ಅಪಘಾತ ಸಂಭವಿಸಿದೆ.  ಅಪಘಾತದಲ್ಲಿ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ.  ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇನೀಡಿ ಪರಿಶೀಲನೆ ನಡೆಸಿದ್ದಾರೆ.

More news from ಕರ್ನಾಟಕ and nearby areas
  • ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ  ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ.  ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ.  ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ  ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ,  ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    1
    ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    4 hrs ago
  • ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    4
    ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು.
ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು.
ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. 
ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    20 hrs ago
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    17 hrs ago
  • ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    2
    ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    22 hrs ago
  • ಚಿತ್ರದುರ್ಗದಲ್ಲಿಂದು ಕೆಇಎ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಚಾಲನೆ ನೀಡಲಾಯಿತು. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಬವಾಗಿದ್ದು ಚಿತ್ರದುರ್ಗ ಜಿಲ್ಲೆಯ ಒಟ್ಟು 6,640 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ. ನಾಳೆ ಬೆಳಿಗ್ಗೆ ಗಣಿತಶಾಸ್ತ್ರ, ಮಧ್ಯಾಹ್ನ ಜೀವಶಾಸ್ತ್ರ. ಪ್ರಮುಖ ಮಾರ್ಗಸೂಚಿಗಳು ಮತ್ತು ನಿರ್ಬಂಧಗಳು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
    1
    ಚಿತ್ರದುರ್ಗದಲ್ಲಿಂದು ಕೆಇಎ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಚಾಲನೆ ನೀಡಲಾಯಿತು. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಬವಾಗಿದ್ದು
ಚಿತ್ರದುರ್ಗ ಜಿಲ್ಲೆಯ ಒಟ್ಟು 6,640 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ. ನಾಳೆ ಬೆಳಿಗ್ಗೆ ಗಣಿತಶಾಸ್ತ್ರ, ಮಧ್ಯಾಹ್ನ ಜೀವಶಾಸ್ತ್ರ. ಪ್ರಮುಖ ಮಾರ್ಗಸೂಚಿಗಳು ಮತ್ತು ನಿರ್ಬಂಧಗಳು
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 min ago
  • ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್
    1
    ನಮ್ಮಲ್ಲಿ  ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ.
ಸಂಪರ್
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.