logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲೂಕು ಕಚೇರಿಯ ಮುಂದೆ ರೈತರ ಹೋರಾಟ ನಾಲೆಯಲ್ಲಿ ಜೆಸಿಬಿ ಗಳ ಆರ್ಭಟ ಚಿಕ್ಕನಾಯಕನಹಳ್ಳಿ ತಾಲೂಕಿನ ಹಲವು ಕೆರೆಗಳಿಗೆ ಹೇಮಾವತಿ ನೀರು ಹರಿಸಬೇಕು ಎಂದು ಮೂರು ದಿನಗಳಿಂದ ರೈತ ಹೋರಾಟಗಾರರು ಸ್ವಾಮೀಜಿಗಳು ಸಂಘ ಸಂಸ್ಥೆಗಳು ತಾಲೂಕು ಕಚೇರಿಯ ಮುಂದೆ ಹಗಲು ಇರುಳು ಪ್ರತಿಭಟನೆಯನ್ನ ಮಾಡುತ್ತಿದ್ದಾರೆ. ಇತ್ತ ಹೋರಾಟ ನಡೆಯುತ್ತಿದ್ದರೆ ನಾಲೆಯಲ್ಲಿ ದೊಡ್ಡ ದೊಡ್ಡ ಹಿಟಾಚಿ ಹಾಗೂ ಜೆಸಿಬಿ ಗಳು ಬೆಳಿಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುವ ಮೂಲಕ ಹೇಮಾವತಿ ನಾಲೆಯನ್ನ ಸಿದ್ಧ ಮಾಡುತ್ತಿರುವುದು ಕಂಡು ಬರುತ್ತಿದೆ.

2 hrs ago
user_ಪ್ರಸನ್ನ ದೊಡ್ಡಗುಣಿ
ಪ್ರಸನ್ನ ದೊಡ್ಡಗುಣಿ
ಗುಬ್ಬಿ, ತುಮಕೂರು, ಕರ್ನಾಟಕ•
2 hrs ago
eb55c648-3752-436b-80bf-6dc5ce1fbbd8

ತಾಲೂಕು ಕಚೇರಿಯ ಮುಂದೆ ರೈತರ ಹೋರಾಟ ನಾಲೆಯಲ್ಲಿ ಜೆಸಿಬಿ ಗಳ ಆರ್ಭಟ ಚಿಕ್ಕನಾಯಕನಹಳ್ಳಿ ತಾಲೂಕಿನ ಹಲವು ಕೆರೆಗಳಿಗೆ ಹೇಮಾವತಿ ನೀರು ಹರಿಸಬೇಕು ಎಂದು ಮೂರು ದಿನಗಳಿಂದ ರೈತ ಹೋರಾಟಗಾರರು ಸ್ವಾಮೀಜಿಗಳು ಸಂಘ ಸಂಸ್ಥೆಗಳು ತಾಲೂಕು ಕಚೇರಿಯ ಮುಂದೆ ಹಗಲು ಇರುಳು ಪ್ರತಿಭಟನೆಯನ್ನ ಮಾಡುತ್ತಿದ್ದಾರೆ. ಇತ್ತ ಹೋರಾಟ ನಡೆಯುತ್ತಿದ್ದರೆ ನಾಲೆಯಲ್ಲಿ ದೊಡ್ಡ ದೊಡ್ಡ ಹಿಟಾಚಿ ಹಾಗೂ ಜೆಸಿಬಿ ಗಳು ಬೆಳಿಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುವ ಮೂಲಕ ಹೇಮಾವತಿ ನಾಲೆಯನ್ನ ಸಿದ್ಧ ಮಾಡುತ್ತಿರುವುದು ಕಂಡು ಬರುತ್ತಿದೆ.

More news from ಕರ್ನಾಟಕ and nearby areas
  • ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    1
    ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    2 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    4
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
  • "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. #Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews
    1
    "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ 
ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. 
#Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    16 min ago
  • burger king bangalore jayanagar must visit the store every time burger
    1
    burger king bangalore jayanagar must visit the store every time
burger
    user_Syed
    Syed
    Alternative Medicine Clinic ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
    1
    ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ 
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    13 hrs ago
  • ಅಪಘಾತವಾದಾಗ ರಸ್ತೆಯಲ್ಲಿ ಟಮೋಟೊ ಬ್ಯಾಗುಗಳಿಗೆ ಟೊಮೊಟೊ ತುಂಬಿದ ಪಿ ಎಸ್ ಐ ಶಿರಾ ಅಪಘಾತದ ಆಘಾತದಲ್ಲಿ ಕಣ್ಣೀರಿಡುತ್ತಿದ್ದ ಆ ರೈತನಿಗೆ, ನೋವಿನ ಕಡಲಲ್ಲಿ ಮುಳುಗಿದ್ದ ಆ ಬದುಕಿಗೆ... ಇಂದು ಆಸರೆಯಾಗಿದ್ದು ಖಾಕಿ ಧರಿಸಿದ ಕರುಣೆಯ ಮನಸ್ಸು > ಹೌದು, ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಕುಮಾರ್ ಮತ್ತು ಅವರ ತಂಡ, ಕೇವಲ ಕರ್ತವ್ಯಕ್ಕೆ ಮಾತ್ರ ಸೀಮಿತವಾಗಲಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಆ ಹಸಿರು-ಕೆಂಪು ಬಣ್ಣದ ಟೊಮೆಟೊಗಳನ್ನು ನೋಡಿ ಅಳುತ್ತಿದ್ದ ರೈತನ ಕಣ್ಣೀರು ಒರೆಸಲು ಸ್ವತಃ ತಾವೇ ಮುಂದಾದರು! > ಸಿಬ್ಬಂದಿಯನ್ನು, ಸಾರ್ವಜನಿಕರನ್ನು ಒಟ್ಟುಗೂಡಿಸಿ, ತಮ್ಮ ಕೈಯಿಂದಲೇ ಕ್ರೇಟ್‌ಗಳಲ್ಲಿ ಹಣ್ಣುಗಳನ್ನು ತುಂಬಿಸಿ, ಮತ್ತೊಂದು ಲಾರಿಗೆ ಸುರಕ್ಷಿತವಾಗಿ ಲೋಡ್ ಮಾಡಿಸಿ ಕಳುಹಿಸಿದ ಆ ಕ್ಷಣ... ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಅತಿ ದೊಡ್ಡ ಸಾಕ್ಷಿ. > ಕಷ್ಟದಲ್ಲಿದ್ದ ಅನ್ನದಾತನಿಗೆ ಕೈಹಿಡಿದು ನಿಂತ ನಮ್ಮ ಹೆಮ್ಮೆಯ ಪೊಲೀಸರಿಗೆ ಹ್ಯಾಟ್ಸಾಫ್ ಹೇಳಲೇಬೇಕು!" >
    1
    ಅಪಘಾತವಾದಾಗ ರಸ್ತೆಯಲ್ಲಿ ಟಮೋಟೊ ಬ್ಯಾಗುಗಳಿಗೆ ಟೊಮೊಟೊ  ತುಂಬಿದ ಪಿ ಎಸ್ ಐ 
ಶಿರಾ ಅಪಘಾತದ ಆಘಾತದಲ್ಲಿ ಕಣ್ಣೀರಿಡುತ್ತಿದ್ದ ಆ ರೈತನಿಗೆ, ನೋವಿನ ಕಡಲಲ್ಲಿ ಮುಳುಗಿದ್ದ ಆ ಬದುಕಿಗೆ... ಇಂದು ಆಸರೆಯಾಗಿದ್ದು ಖಾಕಿ ಧರಿಸಿದ ಕರುಣೆಯ ಮನಸ್ಸು 
> ಹೌದು, ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಕುಮಾರ್ ಮತ್ತು ಅವರ ತಂಡ, ಕೇವಲ ಕರ್ತವ್ಯಕ್ಕೆ ಮಾತ್ರ ಸೀಮಿತವಾಗಲಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಆ ಹಸಿರು-ಕೆಂಪು ಬಣ್ಣದ ಟೊಮೆಟೊಗಳನ್ನು ನೋಡಿ ಅಳುತ್ತಿದ್ದ ರೈತನ ಕಣ್ಣೀರು ಒರೆಸಲು ಸ್ವತಃ ತಾವೇ ಮುಂದಾದರು!
> ಸಿಬ್ಬಂದಿಯನ್ನು, ಸಾರ್ವಜನಿಕರನ್ನು ಒಟ್ಟುಗೂಡಿಸಿ, ತಮ್ಮ ಕೈಯಿಂದಲೇ ಕ್ರೇಟ್‌ಗಳಲ್ಲಿ ಹಣ್ಣುಗಳನ್ನು ತುಂಬಿಸಿ, ಮತ್ತೊಂದು ಲಾರಿಗೆ ಸುರಕ್ಷಿತವಾಗಿ ಲೋಡ್ ಮಾಡಿಸಿ ಕಳುಹಿಸಿದ ಆ ಕ್ಷಣ... ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಅತಿ ದೊಡ್ಡ ಸಾಕ್ಷಿ.
> ಕಷ್ಟದಲ್ಲಿದ್ದ ಅನ್ನದಾತನಿಗೆ ಕೈಹಿಡಿದು ನಿಂತ ನಮ್ಮ ಹೆಮ್ಮೆಯ ಪೊಲೀಸರಿಗೆ ಹ್ಯಾಟ್ಸಾಫ್ ಹೇಳಲೇಬೇಕು!"
>
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.