logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.

3 hrs ago
user_T.Ramachandrappa
T.Ramachandrappa
Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
3 hrs ago

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.

More news from ಕರ್ನಾಟಕ and nearby areas
  • ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    3
    ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು  ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ  ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು.   ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.
    1
    ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    4
    ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ  ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ–2026ರ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದಾದ್ಯಂತ ಭವ್ಯವಾದ ಸ್ವಚ್ಛತಾ ಓಟ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಸದ ಜಿ.ಕುಮಾರ್ ನಾಯಕ್ ಅವರು ನೇತೃತ್ವವಹಿಸಿ ಸ್ವಚ್ಛತಾ ಓಟಕ್ಕೆ ಅಧಿಕೃತ ಚಾಲನೆ ನೀಡಿದರು. ಸ್ವಚ್ಛತಾ ಓಟದ ಅಂಗವಾಗಿ ಮಾತನಾಡಿದ ಸಂಸದರು, ಯುವಜನತೆಗೆ ಸ್ವಾಮಿ ವಿವೇಕಾನಂದರ ಆದರ್ಶಗಳು, ಸದೃಢ ದೇಹ–ಮನಸ್ಸಿನ ಮಹತ್ವ ಹಾಗೂ ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣದ ಅಗತ್ಯತೆಯನ್ನು ನೆನಪಿಸಿದರು.
    1
    ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ–2026ರ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದಾದ್ಯಂತ ಭವ್ಯವಾದ ಸ್ವಚ್ಛತಾ ಓಟ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಸದ ಜಿ.ಕುಮಾರ್ ನಾಯಕ್ ಅವರು ನೇತೃತ್ವವಹಿಸಿ ಸ್ವಚ್ಛತಾ ಓಟಕ್ಕೆ ಅಧಿಕೃತ ಚಾಲನೆ ನೀಡಿದರು. ಸ್ವಚ್ಛತಾ ಓಟದ ಅಂಗವಾಗಿ ಮಾತನಾಡಿದ ಸಂಸದರು, ಯುವಜನತೆಗೆ ಸ್ವಾಮಿ ವಿವೇಕಾನಂದರ ಆದರ್ಶಗಳು, ಸದೃಢ ದೇಹ–ಮನಸ್ಸಿನ ಮಹತ್ವ ಹಾಗೂ ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣದ ಅಗತ್ಯತೆಯನ್ನು ನೆನಪಿಸಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    13 hrs ago
  • ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    1
    ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    16 hrs ago
  • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಅಂತರರಾಜ್ಯ ಕಳ್ಳಿಯನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು!
    1
    ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!
ಅಂತರರಾಜ್ಯ ಕಳ್ಳಿಯನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು!
    user_NAYAN NEWS
    NAYAN NEWS
    Sidlaghatta, Chikkaballapura•
    9 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
    1
    ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.