logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ. ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.

2 hrs ago
user_ABU NEWS CHANNEL ಸಂಪಾದಕರು
ABU NEWS CHANNEL ಸಂಪಾದಕರು
ಸಿಂದಗಿ, ವಿಜಯಪುರ, ಕರ್ನಾಟಕ•
2 hrs ago

ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ. ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.

More news from ಕರ್ನಾಟಕ and nearby areas
  • ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    1
    ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    2 hrs ago
  • #ಅಫಜಲ್ಪುರ #ಲಿಂಗಾಯತಸಮುದಾಯ #ಸ್ಥಾನಮಾನ #ಸಂಘಸಂಸ್ಥೆಗಳು #ನಿಗಮಗಳು #ರಾಜಕೀಯಪ್ರಭಾವ #ಅಧ್ಯಕ್ಷರು #ಜನಪ್ರತಿನಿಧಿಗಳು #ಸಮುದಾಯನಾಯಕತ್ವ #ಅವಕಾಶಹಂಚಿಕೆ #ಸಾಮಾಜಿಕನ್ಯಾಯ #ಸ್ಥಳೀಯರಾಜಕೀಯ #ಪದವಿವರಣೆ #ಜನಅವಕಾಶ #ಅಫಜಲ್ಪುರಸುದ್ದಿ 🔖 Hashtags (English) #Afzalpur #LingayatCommunity #PoliticalRepresentation #Leadership #CommunityPower #LocalPolitics #PublicPositions #GovernmentBodies #RepresentationMatters #SocialJustice #PowerDistribution #KarnatakaPolitics #GrassrootLeadership #CivicBodies #NewsUpdate
    1
    #ಅಫಜಲ್ಪುರ
#ಲಿಂಗಾಯತಸಮುದಾಯ
#ಸ್ಥಾನಮಾನ
#ಸಂಘಸಂಸ್ಥೆಗಳು
#ನಿಗಮಗಳು
#ರಾಜಕೀಯಪ್ರಭಾವ
#ಅಧ್ಯಕ್ಷರು
#ಜನಪ್ರತಿನಿಧಿಗಳು
#ಸಮುದಾಯನಾಯಕತ್ವ
#ಅವಕಾಶಹಂಚಿಕೆ
#ಸಾಮಾಜಿಕನ್ಯಾಯ
#ಸ್ಥಳೀಯರಾಜಕೀಯ
#ಪದವಿವರಣೆ
#ಜನಅವಕಾಶ
#ಅಫಜಲ್ಪುರಸುದ್ದಿ
🔖 Hashtags (English)
#Afzalpur
#LingayatCommunity
#PoliticalRepresentation
#Leadership
#CommunityPower
#LocalPolitics
#PublicPositions
#GovernmentBodies
#RepresentationMatters
#SocialJustice
#PowerDistribution
#KarnatakaPolitics
#GrassrootLeadership
#CivicBodies
#NewsUpdate
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 min ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    22 hrs ago
  • ನಗರದ ಸಗರನಾಡು ಮೋಟಾರ್ ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    1
    ನಗರದ ಸಗರನಾಡು ಮೋಟಾರ್
ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    6 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    15 hrs ago
  • ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    3
    ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು.
ಮೆರವಣಿಗೆಯಲ್ಲಿ ರೇವಣಸಿದ್ದಪ್ಪ  ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, 
ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    18 min ago
  • ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    2
    ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ 
ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್  ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    1
    ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ  ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. 
ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. 
ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. 
ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. 
* ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.