logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಚ್‌ಎನ್‌ ವ್ಯಾಲಿ ನೀರು ಅಕ್ರಮ ಬಳಕೆ, ವಿದ್ಯುತ್ ಸಂಪರ್ಕವೂ ಅಕ್ರಮ; ಬೆಸ್ಕಾಂ ಗ್ರಾಹಕರ ಸಂವಾದ ಸಭೆಯಲ್ಲಿ ರೈತರ ಆಕ್ರೋಶ! ಶಿಡ್ಲಘಟ್ಟ: ತಾಲೂಕಿನ ವಿವಿಧೆಡೆ ಎಚ್‌ಎನ್‌ ವ್ಯಾಲಿ ಯೋಜನೆಯಡಿ ಕೆರೆಗಳಿಗೆ ಹರಿದುಬರುವ ನೀರನ್ನು ಕೆಲವರು ಅಕ್ರಮವಾಗಿ ಮೋಟಾರ್‌ಗಳ ಮೂಲಕ ನೇರವಾಗಿ ಬಳಸಿಕೊಳ್ಳುತ್ತಿರುವುದು, ಇದಕ್ಕಾಗಿ ಅಕ್ರಮ ವಿದ್ಯುತ್ ಸಂಪರ್ಕ ಪಡೆಯುತ್ತಿರುವುದು ಕಂಡುಬರುತ್ತಿದೆ ಎಂದು ರೈತರು ಆರೋಪಿಸಿದರು. ಶಿಡ್ಲಘಟ್ಟ ನಗರದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ನಗರ ಮತ್ತು ಗ್ರಾಮೀಣ ಉಪ ವಿಭಾಗಗಳ ಗ್ರಾಹಕರ ಸಂವಾದ ಹಾಗೂ ವಿದ್ಯುತ್ ಸುರಕ್ಷತಾ ಸಭೆಯಲ್ಲಿ ರೈತರಾದ ಶೆಟ್ಟಹಳ್ಳಿ ರವಿ ಪ್ರಕಾಶ್ ಹಾಗೂ ಜಯಂತಿ ಗ್ರಾಮದ ನಾರಾಯಣಸ್ವಾಮಿ ಅವರು ಈ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದರು. ಕೆರೆಗಳಿಗೆ ಹರಿದುಬರುವ ಎಚ್‌ಎನ್‌ ವ್ಯಾಲಿ ನೀರನ್ನು ಪೈಪ್‌ಲೈನ್‌ ಮೂಲಕ ನೇರವಾಗಿ ಮೋಟಾರ್‌ಗಳಿಗೆ ಸಂಪರ್ಕಿಸಿ ಅಕ್ರಮವಾಗಿ ಬಳಸಿಕೊಳ್ಳಲಾಗುತ್ತಿದೆ. ಒಂದು ಕಡೆ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಮೋಟಾರ್‌ಗಳನ್ನು ಚಾಲನೆ ಮಾಡಲು ಅಕ್ರಮ ವಿದ್ಯುತ್ ಸಂಪರ್ಕ ಪಡೆಯಲಾಗುತ್ತಿದೆ. ಇದರಿಂದ ಕೆಳಭಾಗದ ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಯದೆ ರೈತರಿಗೆ ತೊಂದರೆಯಾಗುತ್ತಿದೆ ಎಂದು ಅವರು ದೂರಿದರು. ಅಮ್ಮನಕೆರೆ, ಗುಡಿಹಳ್ಳಿ ಕೆರೆ, ಶೆಟ್ಟಹಳ್ಳಿ ಕೆರೆ ಸೇರಿದಂತೆ ವಿವಿಧೆಡೆ ಎಚ್‌ಎನ್‌ ವ್ಯಾಲಿ ನೀರಿನ ಪೈಪ್‌ಲೈನ್‌ ಹಾಗೂ ಮೋಟಾರ್‌ಗಳ ಅಳವಡಿಕೆಯನ್ನು ಪರಿಶೀಲಿಸಬೇಕು. ನೀರಿನ ಅಕ್ರಮ ಬಳಕೆ ಹಾಗೂ ಅಕ್ರಮ ವಿದ್ಯುತ್ ಸಂಪರ್ಕ ಎರಡನ್ನೂ ತಡೆದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಸೂರ್ಯಪ್ರಕಾಶ್, ಎಚ್‌ಎನ್‌ ವ್ಯಾಲಿ ನೀರನ್ನು ಮೋಟಾರ್‌ಗಳ ಮೂಲಕ ಬಳಸುತ್ತಿರುವ ಬಗ್ಗೆ ಬಂದಿರುವ ದೂರುಗಳನ್ನು ಪರಿಶೀಲಿಸಲಾಗುವುದು. ಅಕ್ರಮ ವಿದ್ಯುತ್ ಸಂಪರ್ಕ ಕಂಡುಬಂದಲ್ಲಿ ಇಲಾಖಾ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಶೆಟ್ಟಹಳ್ಳಿ ಹಾಗೂ ಇದ್ಲೂಡು ಗ್ರಾಮಗಳ ವಿದ್ಯುತ್ ಲೈನ್‌ ಸಮಸ್ಯೆ, ಚೌಡಸಂದ್ರ ವಿದ್ಯುತ್ ಪೂರೈಕೆ ಸಮಸ್ಯೆ ಸೇರಿದಂತೆ ವಿವಿಧ ಅಹವಾಲುಗಳನ್ನು ಗ್ರಾಹಕರು ಮಂಡಿಸಿದರು. ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು. ಇದೇ ವೇಳೆ ಗ್ರಾಹಕರಿಗೆ ಸಮರ್ಪಕ ಮಾಹಿತಿ ನೀಡದೆ ಇಂತಹ ಸಂವಾದ ಸಭೆಗಳು ಬೆರಳೆಣಿಕೆಯ ಮಂದಿಗೆ ಸೀಮಿತವಾಗುತ್ತಿವೆ ಎಂಬ ಅಸಮಾಧಾನವೂ ವ್ಯಕ್ತವಾಯಿತು. ಗ್ರಾಮೀಣ ಭಾಗದಲ್ಲಿ ಸಭೆಗಳ ಕುರಿತು ಹೆಚ್ಚಿನ ಪ್ರಚಾರ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಸಭೆಯಲ್ಲಿ ಬೆಸ್ಕಾಂ ಇಲಾಖೆಯ ಅಧಿಕಾರಿಗಳು, ರೈತರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

1 hr ago
user_NAYANNEWS
NAYANNEWS
Sidlaghatta, Chikkaballapura•

More news from ಕರ್ನಾಟಕ and nearby areas
  • ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    1
    ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    1
    ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು!
ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |* "*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.* --- "ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು. ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."* --- "ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು: ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು * **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ * **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ * **ಶ್ರೀಕಾಂತ್ ಲಿಯೋ ಲೋಕೇಶ್** - ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು." --- "ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.** *(ನಿರೂಪಕಿ)* ಇನ್ನಷ್ಟು ತಾಜಾ ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!" --- *(Video Description / Description Box ಗಾಗಿ):** > #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation
    1
    **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ 
**ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |*
"*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.*
---
"ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು.
ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."*
---
"ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು:
ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು
ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು
* **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ 
* **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ 
* **ಶ್ರೀಕಾಂತ್ ಲಿಯೋ ಲೋಕೇಶ್** -
ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು."
---
"ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ.
ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.**
*(ನಿರೂಪಕಿ)* ಇನ್ನಷ್ಟು ತಾಜಾ  ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!"
---
*(Video Description / Description Box ಗಾಗಿ):**
> #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation
    user_ಅರಿಕೆರೆ ಮುನಿರಾಜು ಡಿ
    ಅರಿಕೆರೆ ಮುನಿರಾಜು ಡಿ
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
    3
    ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ
ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ
ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ
ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ
ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ
ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ.
ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ
ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ
ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ
ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.
    1
    ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    6 hrs ago
  • MBBS students felicitation function
    1
    MBBS  students felicitation function
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    4 hrs ago
  • *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*
    2
    *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*

    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    9 hrs ago
  • ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    2
    ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು
ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು
ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.