Shuru
Apke Nagar Ki App…
ಕಲಬುರ್ಗಿ: ಬೀದರ್ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ಶ್ರೀ ಹನುಮಾನ್ ಮಂದಿರ ಜೀರ್ಣೋದ್ದಾರ ನಡೆದಿತ್ತು ಗ್ರಾಮಸ್ತರು ಕುಡ ಒಕ್ಕಲಿಗ ಜಿಲ್ಲಾ ಉಪಾಧ್ಯಕ್ಷ ಉದ್ಯಮಿ ಶ್ರೀ ಚಂದ್ರಕಾಂತಗೌಡ ಪಾಟೀಲ್ ಕಲಬುರ್ಗಿ ಅವರನ್ನು ಗುಡಿಯ ಗೋಪುರ ನಿರ್ಮಾಣ ಕಳಸ ಒಪ್ಪಿಸಿದರು ನಿರ್ಮಲ ಭಕ್ತಿಯಿಂದ ಪಾಟೀಲರು ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು ಅದಕ್ಕಾಗಿ ಗ್ರಾಮಸ್ತರು ಗೌಡರಿಗೆ ಶಾಲೂ ಹೊದಿಸಿ ಸನ್ಮಾನಿಸಿದರು
User1523
ಕಲಬುರ್ಗಿ: ಬೀದರ್ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ಶ್ರೀ ಹನುಮಾನ್ ಮಂದಿರ ಜೀರ್ಣೋದ್ದಾರ ನಡೆದಿತ್ತು ಗ್ರಾಮಸ್ತರು ಕುಡ ಒಕ್ಕಲಿಗ ಜಿಲ್ಲಾ ಉಪಾಧ್ಯಕ್ಷ ಉದ್ಯಮಿ ಶ್ರೀ ಚಂದ್ರಕಾಂತಗೌಡ ಪಾಟೀಲ್ ಕಲಬುರ್ಗಿ ಅವರನ್ನು ಗುಡಿಯ ಗೋಪುರ ನಿರ್ಮಾಣ ಕಳಸ ಒಪ್ಪಿಸಿದರು ನಿರ್ಮಲ ಭಕ್ತಿಯಿಂದ ಪಾಟೀಲರು ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು ಅದಕ್ಕಾಗಿ ಗ್ರಾಮಸ್ತರು ಗೌಡರಿಗೆ ಶಾಲೂ ಹೊದಿಸಿ ಸನ್ಮಾನಿಸಿದರು
More news from ಕರ್ನಾಟಕ and nearby areas
- Supar luxury || Yadgir Gurmatkal kodangal parigi mannaguda chevella minabada mehendipatnam hyderabad Yadgir Departure time Timming 11:20Am Hyderabad Arrival time 4:೦೦pm Rs 390 Plotfrom Hyderabad 6:00 am Yadgir 10:40 am1
- Post by Star Kannada News 24×71
- KL Rahul mant 💗😎🥰1
- Post by Nava karnataka News channel1
- ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.1
- Post by ABU NEWS CHANNEL ಸಂಪಾದಕರು1
- Post by Sharanugouda Patil1
- YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ1