logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,

11 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
11 hrs ago

ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,

More news from ಕರ್ನಾಟಕ and nearby areas
  • ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    1
    ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    1
    ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    11 hrs ago
  • ನ್ಯಾಯಾಲಯದ ತೀರ್ಪನ್ನು ಗೌರವಿಸುವ ಬದಲು ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಜನಜಾಗೃತಿ ಸಂಘದ ಮುಖಂಡ ಸುರೇಶ ಕೋರಿ ತಿಳಿಸಿದರು. ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿರುದ್ಧ ಧಾರವಾಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಅವರ ಹೇಳಿಕೆ ಖಂಡನೀಯವಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಮೇಲೆ ಅರವಿಂದ ಏಗನಗೌಡರ ಅವರಿಗೆ ಅಭಿಮಾನ ಇರಲಿ ಮೊದಲು ಭಾರತದ ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ನಮ್ಮ ದೇಶದ ಕಾನೂನಿಗೆ ಗೌರವ ನೀಡಬೇಕು. ಇವರು ನ್ಯಾಯಾಲಯದ ವಿರುದ್ಧ ಮೌನ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
    1
    ನ್ಯಾಯಾಲಯದ ತೀರ್ಪನ್ನು ಗೌರವಿಸುವ ಬದಲು ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಜನಜಾಗೃತಿ ಸಂಘದ ಮುಖಂಡ ಸುರೇಶ ಕೋರಿ ತಿಳಿಸಿದರು.
ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿರುದ್ಧ ಧಾರವಾಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಅವರ ಹೇಳಿಕೆ ಖಂಡನೀಯವಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಮೇಲೆ ಅರವಿಂದ ಏಗನಗೌಡರ ಅವರಿಗೆ ಅಭಿಮಾನ ಇರಲಿ ಮೊದಲು ಭಾರತದ ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ನಮ್ಮ ದೇಶದ ಕಾನೂನಿಗೆ ಗೌರವ ನೀಡಬೇಕು. ಇವರು ನ್ಯಾಯಾಲಯದ ವಿರುದ್ಧ ಮೌನ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    18 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    40 min ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    12 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    12 hrs ago
  • ಯಡಿಯೂರಪ್ಪ ಅಭಿಮಾನೋತ್ಸವ: ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    1
    ಯಡಿಯೂರಪ್ಪ ಅಭಿಮಾನೋತ್ಸವ:
ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ
9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    1 hr ago
  • ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಹುಮತದಿಂದ ಅಂಗೀಕಾರ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸದಸ್ಯರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕ ಮಾಡುವುದರಿಂದ ಬಹಳಷ್ಟು ಸಮಸ್ಯೆಗಳು ಉಂಟಾಗುತ್ತವೆ. ಗ್ರಾಮೀಣ ಭಾಗದ ಹಳ್ಳಿಗಳನ್ನು ಮಹಾನಗರ ಪಾಲಿಕೆ ಸೇರಿಸುವುದರಿಂದ ಬಹಳಷ್ಟು ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು. ಬೆಂಗಳೂರು ಮಾದರಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪಡಿಸಬೇಕು. ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳು ಹಾಗೂ ನಗರೀಕರಣ ಮತ್ತು ಹೆಚ್ಚುತ್ತಿರುವ ನಾಗರಿಕ ಸೇವಾ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    1
    ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಹುಮತದಿಂದ ಅಂಗೀಕಾರ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸದಸ್ಯರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕ ಮಾಡುವುದರಿಂದ ಬಹಳಷ್ಟು ಸಮಸ್ಯೆಗಳು ಉಂಟಾಗುತ್ತವೆ. ಗ್ರಾಮೀಣ ಭಾಗದ ಹಳ್ಳಿಗಳನ್ನು ಮಹಾನಗರ ಪಾಲಿಕೆ ಸೇರಿಸುವುದರಿಂದ ಬಹಳಷ್ಟು ತೊಂದರೆ ಉಂಟಾಗಲಿದೆ ಎಂದು ತಿಳಿಸಿದರು.
ಬೆಂಗಳೂರು ಮಾದರಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪಡಿಸಬೇಕು. ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳು ಹಾಗೂ ನಗರೀಕರಣ ಮತ್ತು ಹೆಚ್ಚುತ್ತಿರುವ ನಾಗರಿಕ ಸೇವಾ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.