logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಲ್ಲಮ್ಮ ದೇವಸ್ಥಾನದಲ್ಲಿ ಸುಲಿಗೆ ಮಾಡಲಾದ ಚಿನ್ನಾಭರಣ ಕಳವು ಆರೋಪಿ ಬಂಧನ: ಚಿನ್ನಾಭರಣ ಜಪ್ತಿ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಸುಲಿಗೆ ಮಾಡಲಾದ ಚಿನ್ನಾಭರಣ ಹಾಗೂ ಠಾಣೆಯಲ್ಲಿ ದಾಖಲಿದ್ದ 4 ಮನೆ ಕಳವು ಪ್ರಕರಣಗಳನ್ನು ಬೇಧಿಸಿ, ಒಬ್ಬ ಆರೋಪಿ ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸವದತ್ತಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಯಲ್ಲಮ್ಮನ ಜಾತ್ರೆಗೆ ಜ.4 ರಂದು ಬಂದಿದ್ದ ಬೈಲಹೊಂಗಲ ತಾಲ್ಲೂಕು ಬೆಳವಡಿ ಗ್ರಾಮದ ರೇಣುಕಾ ನಂದಿ ಅವರ ಹತ್ತಿರವಿದ್ದ ₹80 ಸಾವಿರ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಬೆದರಿಸಿ ಕಿತ್ತುಕೊಂಡು ಪರಾರಿಯಾಗಿದ್ದನು. ಸವದತ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮಾರ್ಚ್‌ 29 ರಂದು ಕಳವು ಮಾಡಿದ ಆರೋಪಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಪಕ್ಕೀರೇಶ (ದರ್ಶನ) ಗಂಗಪ್ಪ ಕಂಬಳಿ ಈತನನ್ನು ಬಂಧಿಸಿ ₹6.90 ಲಕ್ಷ ಮೌಲ್ಯದ 46 ಗ್ರಾಂ ಚಿನ್ನಾಭರಣ, ₹1.55 ಲಕ್ಷ ಮೌಲ್ಯದ 675 ಗ್ರಾಂ ಬೆಳ್ಳಿ ಆಭರಣ, ₹50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಯುಧ ಸೇರಿ ಒಟ್ಟು ₹8.95 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಐ ಸುರೇಶ ಬೆಂಡೆಗುಂಬಳ ತಿಳಿಸಿದ್ದಾರೆ.

5 hrs ago
user_Arun
Arun
Savadatti, Belagavi•
5 hrs ago
ff650aa0-059b-4374-9864-22be8d1db46a

ಯಲ್ಲಮ್ಮ ದೇವಸ್ಥಾನದಲ್ಲಿ ಸುಲಿಗೆ ಮಾಡಲಾದ ಚಿನ್ನಾಭರಣ ಕಳವು ಆರೋಪಿ ಬಂಧನ: ಚಿನ್ನಾಭರಣ ಜಪ್ತಿ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಸುಲಿಗೆ ಮಾಡಲಾದ ಚಿನ್ನಾಭರಣ ಹಾಗೂ ಠಾಣೆಯಲ್ಲಿ ದಾಖಲಿದ್ದ 4 ಮನೆ ಕಳವು ಪ್ರಕರಣಗಳನ್ನು ಬೇಧಿಸಿ, ಒಬ್ಬ ಆರೋಪಿ ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸವದತ್ತಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಯಲ್ಲಮ್ಮನ ಜಾತ್ರೆಗೆ ಜ.4 ರಂದು ಬಂದಿದ್ದ ಬೈಲಹೊಂಗಲ ತಾಲ್ಲೂಕು ಬೆಳವಡಿ ಗ್ರಾಮದ ರೇಣುಕಾ ನಂದಿ ಅವರ ಹತ್ತಿರವಿದ್ದ ₹80 ಸಾವಿರ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಬೆದರಿಸಿ ಕಿತ್ತುಕೊಂಡು ಪರಾರಿಯಾಗಿದ್ದನು. ಸವದತ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮಾರ್ಚ್‌ 29 ರಂದು ಕಳವು ಮಾಡಿದ ಆರೋಪಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಪಕ್ಕೀರೇಶ (ದರ್ಶನ) ಗಂಗಪ್ಪ ಕಂಬಳಿ ಈತನನ್ನು ಬಂಧಿಸಿ ₹6.90 ಲಕ್ಷ ಮೌಲ್ಯದ 46 ಗ್ರಾಂ ಚಿನ್ನಾಭರಣ, ₹1.55 ಲಕ್ಷ ಮೌಲ್ಯದ 675 ಗ್ರಾಂ ಬೆಳ್ಳಿ ಆಭರಣ, ₹50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಯುಧ ಸೇರಿ ಒಟ್ಟು ₹8.95 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಐ ಸುರೇಶ ಬೆಂಡೆಗುಂಬಳ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    16 hrs ago
  • ಸಿದ್ದಪ್ಪ ಅವಟಿ ವಿಜಯಪುರದ ಕಗ್ಗೊಡ ಗ್ರಾಮದಲ್ಲಿ 1200ಕ್ಕೂ ಅಧಿಕ ಮರಗಳಿಗೆ ನೀರುಣಿಸಿ ರಕ್ಷಣೆ ಮಾಡುತ್ತಿರುವ ಸಿದ್ದಪ್ಪ ಅಜ್ಜ | ಅರಣ್ಯ ಇಲಾಖೆಯಿಂದ ನಿರ್ಲಕ್ಷ್ಯಕ್ಕೆ ಒಳಗಾದ ಮರಗಳ ರಕ್ಷಕ | ಕಡಕೋಳ ಶ್ರೀ ಮಡಿವಾಳೇಶ್ವರರ ವಚನ ಅಜ್ಜನಬಾಯಲ್ಲಿ | suddi point 📢 #suddipoint #siddappaavati #kadakolmadivaleshwar
    1
    ಸಿದ್ದಪ್ಪ ಅವಟಿ ವಿಜಯಪುರದ ಕಗ್ಗೊಡ ಗ್ರಾಮದಲ್ಲಿ 1200ಕ್ಕೂ ಅಧಿಕ ಮರಗಳಿಗೆ ನೀರುಣಿಸಿ ರಕ್ಷಣೆ ಮಾಡುತ್ತಿರುವ ಸಿದ್ದಪ್ಪ ಅಜ್ಜ | ಅರಣ್ಯ ಇಲಾಖೆಯಿಂದ ನಿರ್ಲಕ್ಷ್ಯಕ್ಕೆ ಒಳಗಾದ ಮರಗಳ ರಕ್ಷಕ | ಕಡಕೋಳ ಶ್ರೀ ಮಡಿವಾಳೇಶ್ವರರ ವಚನ ಅಜ್ಜನಬಾಯಲ್ಲಿ | suddi point 📢
#suddipoint #siddappaavati #kadakolmadivaleshwar
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ  (18)  ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ  ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು  ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು  ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ
ಹಾಗೂ ಮೃತನ  ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು
ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    7 hrs ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    3 hrs ago
  • ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    1
    ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ!
ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸ್ಥಳೀಯರು ಹಲವು ಬಾರಿ ದೂರು ನೀಡಿದರೂ…
ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇನ್ನೂ ಆತಂಕಕಾರಿ ವಿಷಯ ಏನೆಂದರೆ…
ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಶಿಗ್ಗಾವ್ ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಅವರು ದಾವಣಗೆರೆಯ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಇವರ ಪರ ಪ್ರಚಾರ ಕೈಗೊಳ್ಳಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು,
    1
    ಶಿಗ್ಗಾವ್ ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಅವರು ದಾವಣಗೆರೆಯ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಇವರ ಪರ ಪ್ರಚಾರ ಕೈಗೊಳ್ಳಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
  • ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.
    1
    ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.