logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುಖ್ಯಮಂತ್ರಿಯನ್ನ ಕೆಳಗಿಳಿಸುತ್ತಾರೆ ಸಿದ್ದರಾಮಯ್ಯ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಾ ಪ್ರಹಾರ ನೂತನ ಮುಖ್ಯಮಂತ್ರಿ ಆಗಿರುವಂತಹ ಡಿ ಕೆ ಶಿವಕುಮಾರ್ ಅವರನ್ನು ಕೆಳಗೆ ಇಳಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಗುದ್ದಲಿ ಪೂಜೆಯನ್ನು ಮಾಡಿದ್ದು ಯಾವಾಗ ಬೇಕಾದರೂ ಬಿಡಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನಲ್ಲಿ ಟೀ ಕಾ ಪ್ರಹಾರ ಮಾಡಿದ್ದಾರೆ

10 hrs ago
user_ಪ್ರಸನ್ನ ದೊಡ್ಡಗುಣಿ
ಪ್ರಸನ್ನ ದೊಡ್ಡಗುಣಿ
ಗುಬ್ಬಿ, ತುಮಕೂರು, ಕರ್ನಾಟಕ•
10 hrs ago

ಮುಖ್ಯಮಂತ್ರಿಯನ್ನ ಕೆಳಗಿಳಿಸುತ್ತಾರೆ ಸಿದ್ದರಾಮಯ್ಯ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಾ ಪ್ರಹಾರ ನೂತನ ಮುಖ್ಯಮಂತ್ರಿ ಆಗಿರುವಂತಹ ಡಿ ಕೆ ಶಿವಕುಮಾರ್ ಅವರನ್ನು ಕೆಳಗೆ ಇಳಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಗುದ್ದಲಿ ಪೂಜೆಯನ್ನು ಮಾಡಿದ್ದು ಯಾವಾಗ ಬೇಕಾದರೂ ಬಿಡಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನಲ್ಲಿ ಟೀ ಕಾ ಪ್ರಹಾರ ಮಾಡಿದ್ದಾರೆ

More news from ಕರ್ನಾಟಕ and nearby areas
  • ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    1
    ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    user_BKP NEWS
    BKP NEWS
    Newspaper publisher ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    41 min ago
  • ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ---------------- ​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.* ​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು. ಅಸಮಾಧಾನ ಮತ್ತು ಪ್ರಮುಖ ಅಂಶಗಳು:* ​ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ. *​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ, ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ. *​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ಔಷಧ ವ್ಯಾಪಾರಿಗಳ ಸಂಘದ ಮಾತು: ​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    1
    ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
----------------
​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.*
​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು.
ಅಸಮಾಧಾನ ಮತ್ತು ಪ್ರಮುಖ ಅಂಶಗಳು:*
​              ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ.
*​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ,  ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
*​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ.
ಔಷಧ ವ್ಯಾಪಾರಿಗಳ ಸಂಘದ ಮಾತು:
​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ಅಮಾಯಕ ಬಡವರ ಹೊಟ್ಟೆ ಮೇಲೆ ಹೊಡೆದು ಸರ್ಕಾರಕ್ಕೆ ಏನು ಸಿಕ್ಕಿತೋ ಗೊತ್ತಿಲ್ಲ ಅಮಾಯಕ ಬಡವರ ಹೊಟ್ಟೆ ಮೇಲೆ ಹೊಡೆದು ಸರ್ಕಾರಕ್ಕೆ ಏನು ಸಿಕ್ಕಿತೋ ಗೊತ್ತಿಲ್ಲ
    1
    ಅಮಾಯಕ ಬಡವರ ಹೊಟ್ಟೆ ಮೇಲೆ ಹೊಡೆದು 
ಸರ್ಕಾರಕ್ಕೆ ಏನು ಸಿಕ್ಕಿತೋ ಗೊತ್ತಿಲ್ಲ 
ಅಮಾಯಕ ಬಡವರ ಹೊಟ್ಟೆ ಮೇಲೆ ಹೊಡೆದು 
ಸರ್ಕಾರಕ್ಕೆ ಏನು ಸಿಕ್ಕಿತೋ ಗೊತ್ತಿಲ್ಲ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    1
    ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ!
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
#ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    12 hrs ago
  • ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    1
    ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು 
ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    11 hrs ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    22 hrs ago
  • ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    1
    ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ
ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್ ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ..
    1
    ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್
ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC  ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ  ತೀವ್ರ ಆಕ್ರೋಶ ವ್ಯಕ್ತವಾಗಿದೆ..
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.