Shuru
Apke Nagar Ki App…
ಪೊಲೀಸ್ ಠಾಣೆಗಳಿಗೆ ಹಂಚಿಕೆಯಾದ ವಾಹನಗಳ ರಾಯಚೂರು ಪೊಲೀಸ್ ಕವಾಯತ್ತ ಮೈದಾನದಲ್ಲಿ ಪರಿಶೀಲನೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ರಾಯಚೂರು ಉಪ ವಿಭಾಗದ ವಿವಿಧ ಪೊಲೀಸ್ ಠಾಣೆಗಳಿಗೆ ಹಂಚಿಕೆಯಾದ ಹೊಸ ವಾಹನಗಳ ಪರಿವೀಕ್ಷಣೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ವಾಹನಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಾರ್ವಜನಿಕ ಸೇವೆ ಮತ್ತು ತುರ್ತು ಕಾರ್ಯಾಚರಣೆಯಲ್ಲಿ ವಾಹನಗಳನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು. ಪೊಲೀಸ್ ಸಿಬ್ಬಂದಿ ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಜನಸೇವೆಗೆ ಆದ್ಯತೆ ನೀಡಬೇಕು ಎಂದು ಎಸ್‌ಪಿ ಹೇಳಿದರು.
K2 kannada News

More news from ಕರ್ನಾಟಕ and nearby areas
- ನೀರು ಬಾರದೆ ಭತ್ತ ಬೆಳೆ ನಾಶ ಮಳೆಯಿಲ್ಲದೆ, ನಾಲೆ ನೀರಿಲ್ಲದೆ ಭತ್ತದ ಬೆಳೆ ಒಣಗುವ ಆತಂಕದಲ್ಲಿದ್ದ ರೈತರಿಗೆ ನೀರು ಸಿಗುವ ಮುನ್ಸೂಚನೆ ನಿಟ್ಟುಸಿರು ಬಿಡುವಂತೆ ಮಾಡಿದೆ.1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರ ಹಿಂದೂ ಸೇವಾ ಟ್ರಸ್ ವತಿಯಿಂದ ಏರ್ಪಡಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಾಗೂ ಭವ್ಯ ಶೋಭಾಯಾತ್ರೆ ಹಿನ್ನಲೆ ನಗರದ ತುಂಬೆಲ್ಲಾ ಕೇಸರಿ ಧ್ವಜಗಳು, ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಗಳು, ಶುಭಾಶಯ ಬ್ಯಾನರ್‌ಗಳ ಜೋರಾಗಿವೆ. ಶಿವಾಜಿ ಜಯಂತಿ ಹಿನ್ನಲೆ ಇಳಕಲ್ಲ ನಗರ ಸಂಪೂರ್ಣ ಕೇಸರಿಯಮಯಾಗಿದೆ.1
- Post by Kalyan karanataka news channel1
- Post by Star Kannada News 24×71
- Post by Sharanugouda Patil1
- #meravaani news kannada #ಬ್ರೇಕಿಂಗ್‌ನ್ಯೂಸ್ #ರಾಜಕೀಯಸುದ್ದಿ #ಜನಆಕ್ರೋಶ #ಅಭಿವೃದ್ಧಿವಿಷಯ #ಸುದ್ದಿ9ಟಿವಿ #ನೇರವಾಣಿನ್ಯೂಸ್ #ತಾಜಾಸುದ್ದಿ #ಕರ್ನಾಟಕಸುದ್ದಿ #ಸರ್ಕಾರದವಿಫಲತೆ #Afzalpur #BreakingNews #KarnatakaNews #PoliticalUpdate #PublicVoice #NewsUpdate #GroundReport #LiveNews #TrendingNow #IndiaNews1
- ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣರನ್ನು ಪರಿಶಿಷ್ಟ ಜಾತಿಗೆ ಸೇರಿದ ಸ್ವಾತಂತ್ರ್ಯ ಹೋರಾಟಗಾರರಾಗಿ ಗೌರವಿಸಿ ಅವರ ಜಯಂತಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಹಾಗೂ ವಡ್ಡರ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣ ಸಂಘದ ಕಲ್ಲೂರು ಗ್ರಾಮ ಘಟಕದ ಅಧ್ಯಕ್ಷ ರಮೇಶ್ ಭೋವಿ ಸರ್ಕಾರಕ್ಕೆ ಮನವಿ ಮಾಡಿದರು. ಕ್ರಾಂತಿವೀರ ಬೆಳವಡಿ ವಡ್ಡರ ಯಲ್ಲಣ್ಣರು ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರವಹಿಸಿದ್ದರೂ ಅವರ ಸೇವೆಗೆ ಸಮರ್ಪಕ ಗೌರವ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.1
- Post by Kalyan karanataka news channel1
- Post by Star Kannada News 24×71