Shuru
Apke Nagar Ki App…
ಬೈಕ್ ಕಳ್ಳರಿಂದ ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳ ವಶ : ಮೂವರು ಕಳ್ಳರ ಬಂಧನ ವಿಜಯನಗರ :ಅರಸಿಕೇರೆ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರಿಂದ ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳು ವಶಕ್ಕೆ ಪಡೆದ ಪೊಲೀಸರು ಮೂವರು ಬೈಕ್ ಕಳ್ಳರ ಬಂಧಿಸಿ, ಬಂಧಿತರಿಂದ 6 ಲಕ್ಷ 65 ಸಾವಿರ ಮೌಲ್ಯದ 16 ಬೈಕ್ ಗಳು ಜಪ್ತಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಅರಸೀಕೆರೆ ಅಪ್ತಾಫ್(23) ಜಾಬೀರ್(29) ಮತ್ತು ಶಾಹೀದ್ ಅಹಮ್ಮದ್(20) ಬಂಧಿತ ಆರೋಪಿಗಳು ಅರಸಿಕೇರೆ ಮತ್ತು ವಿವಿಧ ಕಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳು ಅರಸಿಕೇರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
YSRmedia vijayanagaraupsates
ಬೈಕ್ ಕಳ್ಳರಿಂದ ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳ ವಶ : ಮೂವರು ಕಳ್ಳರ ಬಂಧನ ವಿಜಯನಗರ :ಅರಸಿಕೇರೆ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರಿಂದ ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳು ವಶಕ್ಕೆ ಪಡೆದ ಪೊಲೀಸರು ಮೂವರು ಬೈಕ್ ಕಳ್ಳರ ಬಂಧಿಸಿ, ಬಂಧಿತರಿಂದ 6 ಲಕ್ಷ 65 ಸಾವಿರ ಮೌಲ್ಯದ 16 ಬೈಕ್ ಗಳು ಜಪ್ತಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಅರಸೀಕೆರೆ ಅಪ್ತಾಫ್(23) ಜಾಬೀರ್(29) ಮತ್ತು ಶಾಹೀದ್ ಅಹಮ್ಮದ್(20) ಬಂಧಿತ ಆರೋಪಿಗಳು ಅರಸಿಕೇರೆ ಮತ್ತು ವಿವಿಧ ಕಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳು ಅರಸಿಕೇರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
More news from Ballari and nearby areas
- कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।1
- ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *2
- ನೀಲಗಿರಿ ಅಪಘಾತ: ಕೂನೂರು ಬಳಿ ಪ್ರವಾಸಿ ವಾಹನ ಪಲ್ಟಿ, 8 ಪ್ರವಾಸಿಗರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ" ಊಟಿ ಪ್ರವಾಸ ಮುಗಿಸಿ ಮರಳುವಾಗ ಭೀಕರ ದುರಂತ: 50 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; ಎಂಟು ಮಂದಿ ಸಾವು1
- ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- Post by Onlinetv24x71
- ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3