logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಡೆಕಹಳ್ಳದಲ್ಲಿ‌78ದಿನಕ್ಕೆ ಕಾಲಿಟ್ಟ ರೈತರ ಧರಣಿ ಹನೂರು:ತಾಲ್ಲೂಕಿನ ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಯಿಂದ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಈ ಭಾಗದ ಇತರೆ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ವಡೆಕಹಳ್ಳದಲ್ಲಿ ರೈತರು, ಮಹಿಳೆಯರು ಮತ್ತು ಮಕ್ಕಳು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಂಗಳವಾರ 78 ದಿನಗಳು ಪೂರೈಸಿರುವ ಹಿನ್ನಲೆ ಸೋಮವಾರದ ಪ್ರತಿಭಟನೆಯನ್ನು ತೀವ್ರ ಗೊಳಿಸಿದರು ಈ ವೇಳೆ ರೈತ ಸಂಘದ ಮುಖಂಡರು ಮಾತನಾಡಿ ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಧರಣಿ ನಿರತರು ತೀವ್ರವಾಗಿ ಆರೋಪಿಸಿದರು. ಕಳೆದ 78 ದಿನಗಳಿಂದ ದಂಟಳ್ಳಿ ಏತ ನೀರಾವರಿ ಯೋಜನೆ ರೂಪಿಸಿ ಅಂತರ್ಜಲ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದ್ದು, ಇದುವರೆಗೂ ನೀಡಲಾದ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Journalist Hanur, Chamarajanagara•
2 hrs ago

ವಡೆಕಹಳ್ಳದಲ್ಲಿ‌78ದಿನಕ್ಕೆ ಕಾಲಿಟ್ಟ ರೈತರ ಧರಣಿ ಹನೂರು:ತಾಲ್ಲೂಕಿನ ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಯಿಂದ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಈ ಭಾಗದ ಇತರೆ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ವಡೆಕಹಳ್ಳದಲ್ಲಿ ರೈತರು, ಮಹಿಳೆಯರು ಮತ್ತು ಮಕ್ಕಳು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಂಗಳವಾರ 78 ದಿನಗಳು ಪೂರೈಸಿರುವ ಹಿನ್ನಲೆ ಸೋಮವಾರದ ಪ್ರತಿಭಟನೆಯನ್ನು ತೀವ್ರ ಗೊಳಿಸಿದರು ಈ ವೇಳೆ ರೈತ ಸಂಘದ ಮುಖಂಡರು ಮಾತನಾಡಿ ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಧರಣಿ ನಿರತರು ತೀವ್ರವಾಗಿ ಆರೋಪಿಸಿದರು. ಕಳೆದ 78 ದಿನಗಳಿಂದ ದಂಟಳ್ಳಿ ಏತ ನೀರಾವರಿ ಯೋಜನೆ ರೂಪಿಸಿ ಅಂತರ್ಜಲ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದ್ದು, ಇದುವರೆಗೂ ನೀಡಲಾದ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

More news from Mandya and nearby areas
  • ಮಳವಳ್ಳಿ ಹೆಬ್ಬೆಟ್ಟದ ಬಸವೇಶ್ವರನಿಗೆ ಹರಕೆ ಹೊತ್ತರೆ ಸಂತಾನ ಭಾಗ್ಯ. ಮಳವಳ್ಳಿ ಹಲಗೂರುಸಮೀಪದ ಬಸವನಹಳ್ಳಿ ಗ್ರಾಮದ ಬೆಟ್ಟದ ಮೇಲೆ ಪ್ರಕೃತಿ ಸೌಂದರ್ಯದ ನಡುವೆ ನೆಲೆಸಿರುವ ಹೆಬ್ಬೆಟ್ಟದ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಮಕ್ಕಳಿಲ್ಲದವರು ಮತ್ತು ಮದುವೆ ತಡವಾಗುತ್ತಿದ್ದರೆ, ಕೋರ್ಟ್ ಕೇಸ್ ಇತ್ಯರ್ಥವಾಗದೆ ತಡವಾಗಿದ್ದರೆದೇವರಿಗೆ ಹರಕೆ ಹೊತ್ತುಕೊಂಡರೆ ಭಕ್ತರ ಇಷ್ಟಾರ್ಥವನ್ನು ನೆರವೇರಿಸುವ ದೈವ ಈ ಹೆಬ್ಬಟ್ಟದ ಬಸಪ್ಪ ಎಂದು ಅರ್ಚಕರಾದ ಬಸಪ್ಪ ತಿಳಿಸಿದರು . ಪೂಜೆ ಪುನಸ್ಕಾರಗಳನ್ನು ನಡೆಸಿ ಭಕ್ತರಿಗೆ ಮಹಾಮಂಗಳಾರತಿ ಪ್ರಸಾದ ನೀಡಿದ ನಂತರ ಅವರು ಮಾತನಾಡುತ್ತಾ, ಧನುರ್ಮಾಸದ ಪ್ರಾರಂಭದಿಂದ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಲಿದ್ದು, ಇಂದು ಹಲಗೂರಿನ ಭಕ್ತರು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ದಿನ ಧನುರ್ಮಾಸದ ಕಡೆ ಸೋಮವಾರ ದಿನವಾದ್ದರಿಂದ ಬೆಳಗಿನ ಜಾವ ದೇವರ ಮೂರ್ತಿಯನ್ನು ಶುಚಿಗೊಳಿಸಿ ಪಂಚಾಮೃತಾಭಿಷೇಕ,ರುದ್ರಾಭಿಷೇಕ ನಡೆಸಿದ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನಡೆದ ನಂತರ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ಸುಮಾರು ಸಾವಿರದನಾಲ್ಕುನೂರು ವರ್ಷಗಳ ಇತಿಹಾಸ ಹೊಂದಿರುವ ಚೋಳರ ಕಾಲದ ಹೆಬ್ಬೆಟ್ಟದ ಬಸವೇಶ್ವರ ಸ್ವಾಮಿ ದೇವಾಲಯವು ಸುತ್ತಮುತ್ತಲಿನ ಗ್ರಾಮಗಳ ಜನರ ಆರಾಧ್ಯ ದೈವ ಇಲ್ಲಿ ಮಕ್ಕಳಾಗದಿದ್ದವರು ಹರಕೆಹೊತ್ತರೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಮದುವೆಯಾಗದ ಗಂಡು ಮತ್ತು ಹೆಣ್ಣು ಮಕ್ಕಳು ಹರಕೆ ಹೊತ್ತರೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ಅಲ್ಲದೆ ಸುತ್ತಮುತ್ತಲಿನ ಗ್ರಾಮದವರು ತಮ್ಮ ಗ್ರಾಮಗಳಲ್ಲಿ ಯಾವುದೇ ಪೂಜಾ ಕಾರ್ಯಗಳನ್ನು ಜಾತ್ರೆಗಳನ್ನು ಹಮ್ಮಿಕೊಳ್ಳಬೇಕಿದ್ದರೆ ಮೊದಲು ಇಲ್ಲಿ ಪೂಜೆ ಸಲ್ಲಿಸಿ ಹೆಬ್ಬೆಟ್ಟದ ಬಸಪ್ಪದೇವರ ಅಪ್ಪಣೆ ಪಡೆದು ಮುಂದುವರೆಯಯುವುದು ಅನಾದಿಕಾಲದಿಂದಲೂ ಪ್ರತೀತಿ ಇದೆ .
    1
    ಮಳವಳ್ಳಿ ಹೆಬ್ಬೆಟ್ಟದ ಬಸವೇಶ್ವರನಿಗೆ ಹರಕೆ ಹೊತ್ತರೆ ಸಂತಾನ ಭಾಗ್ಯ.
ಮಳವಳ್ಳಿ ಹಲಗೂರುಸಮೀಪದ ಬಸವನಹಳ್ಳಿ ಗ್ರಾಮದ ಬೆಟ್ಟದ ಮೇಲೆ ಪ್ರಕೃತಿ ಸೌಂದರ್ಯದ ನಡುವೆ ನೆಲೆಸಿರುವ ಹೆಬ್ಬೆಟ್ಟದ ಬಸವೇಶ್ವರ  ದೇವರಿಗೆ ಪೂಜೆ ಸಲ್ಲಿಸಿ ಮಕ್ಕಳಿಲ್ಲದವರು ಮತ್ತು ಮದುವೆ ತಡವಾಗುತ್ತಿದ್ದರೆ, ಕೋರ್ಟ್ ಕೇಸ್ ಇತ್ಯರ್ಥವಾಗದೆ ತಡವಾಗಿದ್ದರೆದೇವರಿಗೆ ಹರಕೆ ಹೊತ್ತುಕೊಂಡರೆ ಭಕ್ತರ ಇಷ್ಟಾರ್ಥವನ್ನು ನೆರವೇರಿಸುವ ದೈವ ಈ ಹೆಬ್ಬಟ್ಟದ ಬಸಪ್ಪ ಎಂದು ಅರ್ಚಕರಾದ ಬಸಪ್ಪ ತಿಳಿಸಿದರು .
ಪೂಜೆ ಪುನಸ್ಕಾರಗಳನ್ನು ನಡೆಸಿ ಭಕ್ತರಿಗೆ ಮಹಾಮಂಗಳಾರತಿ ಪ್ರಸಾದ ನೀಡಿದ ನಂತರ ಅವರು ಮಾತನಾಡುತ್ತಾ, 
ಧನುರ್ಮಾಸದ ಪ್ರಾರಂಭದಿಂದ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಲಿದ್ದು, ಇಂದು ಹಲಗೂರಿನ ಭಕ್ತರು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ದಿನ ಧನುರ್ಮಾಸದ ಕಡೆ ಸೋಮವಾರ ದಿನವಾದ್ದರಿಂದ ಬೆಳಗಿನ ಜಾವ ದೇವರ ಮೂರ್ತಿಯನ್ನು ಶುಚಿಗೊಳಿಸಿ ಪಂಚಾಮೃತಾಭಿಷೇಕ,ರುದ್ರಾಭಿಷೇಕ ನಡೆಸಿದ ನಂತರ ವಿವಿಧ ಪುಷ್ಪಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನಡೆದ ನಂತರ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.
ಸುಮಾರು ಸಾವಿರದನಾಲ್ಕುನೂರು ವರ್ಷಗಳ ಇತಿಹಾಸ ಹೊಂದಿರುವ ಚೋಳರ ಕಾಲದ ಹೆಬ್ಬೆಟ್ಟದ ಬಸವೇಶ್ವರ ಸ್ವಾಮಿ ದೇವಾಲಯವು ಸುತ್ತಮುತ್ತಲಿನ ಗ್ರಾಮಗಳ ಜನರ ಆರಾಧ್ಯ ದೈವ ಇಲ್ಲಿ ಮಕ್ಕಳಾಗದಿದ್ದವರು ಹರಕೆಹೊತ್ತರೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಮದುವೆಯಾಗದ ಗಂಡು ಮತ್ತು ಹೆಣ್ಣು ಮಕ್ಕಳು ಹರಕೆ ಹೊತ್ತರೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ಅಲ್ಲದೆ ಸುತ್ತಮುತ್ತಲಿನ ಗ್ರಾಮದವರು ತಮ್ಮ ಗ್ರಾಮಗಳಲ್ಲಿ ಯಾವುದೇ ಪೂಜಾ ಕಾರ್ಯಗಳನ್ನು ಜಾತ್ರೆಗಳನ್ನು ಹಮ್ಮಿಕೊಳ್ಳಬೇಕಿದ್ದರೆ ಮೊದಲು ಇಲ್ಲಿ ಪೂಜೆ ಸಲ್ಲಿಸಿ ಹೆಬ್ಬೆಟ್ಟದ ಬಸಪ್ಪದೇವರ ಅಪ್ಪಣೆ ಪಡೆದು ಮುಂದುವರೆಯಯುವುದು ಅನಾದಿಕಾಲದಿಂದಲೂ ಪ್ರತೀತಿ ಇದೆ .
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ! ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!
    1
    ಶಿಡ್ಲಘಟ್ಟ ರಾಷ್ಟ್ರೀಯ ಹೆದ್ದಾರಿ–234ರಲ್ಲಿ ಭೀಕರ ಅಪಘಾತ!
ನಿಲ್ಲಿಸಿದ್ದ ಮಿನಿ ಟ್ರಾಕ್ಟರ್ ಟಿಟಿ ವಾಹನ ಡಿಕ್ಕಿ – ಓರ್ವ ಸಾವು!
    user_NAYAN NEWS
    NAYAN NEWS
    Sidlaghatta, Chikkaballapura•
    11 hrs ago
  • ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ
    1
    ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ
ದಿನಾಂಕ 13.01.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00  ಗಂಟೆಯವರೆಗೆ  110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ  ಮಾಡಲಾಗುತ್ತದೆ.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    23 hrs ago
  • ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು . ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು . ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು . ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.. ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು
    2
    ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಹೊಸ ಗೊಲ್ಲರಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು .        ಇದೇ ವೇಳೆ ಗ್ರಾಮದ ಮುಖಂಡರಾದ ಕೆ ಟಿ ರಾಮಾಂಜನೇಯ ಮತ್ತು ಕುಟುಂಬದವರು ಗೊಲ್ಲರಹಟ್ಟಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ತಟ್ಟೆ ನೋಟಗಳನ್ನು ಕೊಡುಗೆಯಾಗಿ ನೀಡಿದರು .          ಮುಖ್ಯ ಶಿಕ್ಷಕ ಕೆ ಟಿ ತಿಪ್ಪೇಶ್ ಮಾತನಾಡದೆ ಸ್ವಾಮಿ ವಿವೇಕಾನಂದರು, ಚಿಕಾಗೋದಲ್ಲಿ ಜರುಗಿದ ಸರ್ವಧರ್ಮ ಸಮ್ಮೇಳನದಲ್ಲಿ ಭಾರತದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ಸಾರಿದರು ಎಂದು ತಿಳಿಸಿದರು .     ಮುಖಂಡ ಕೆ ಟಿ ಸೋಮಶೇಖರ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು ಸಂಸ್ಕಾರ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಉತ್ಪಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು..      ಇದೇ ವೇಳೆ ಮುಖಂಡರಾದ ಕೆ.ಟಿ ಕರೆ ಗೌಡ ,ಕೆಎ ಮಧು ,ಬಿ ಪರಮೇಶ್ವರಪ್ಪ, ಎಸ್ಡಿಎಂಸಿ ಅಧ್ಯಕ್ಷ ಮಹಾಂತೇಶ್ ,ಉಪಾಧ್ಯಕ್ಷ ಶಿಲ್ಪ ಶ್ರೀ ,ಸದಸ್ಯರಾದ ಗುರುಸ್ವಾಮಿ, ಗಿರೀಶ್ ,ವಿರೂಪಾಕ್ಷಪ್ಪ ,ಮಂಜುಳಮ್ಮ ,ದಿನೇಶ್ ,ಉಮೇಶ್ ,ನೇತ್ರಮ್ಮ, ಗಂಗಮ್ಮ, ಎಸ್ ಮಧು ,ಕಾವ್ಯ ,ಶಿಕ್ಷಕರಾದ ತಿಪ್ಪೇಸ್ವಾಮಿ ಯೋಗೇಶ್ ,ಅನಿತಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಕ್ಯಾತಮ್ಮ ಇತರರಿದ್ದರು
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    7 hrs ago
  • ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    6
    ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು
ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ
ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು.
ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು.
ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    user_Uday Totad
    Uday Totad
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    12 hrs ago
  • ಹನೂರು:ತಾಲ್ಲೂಕಿನ ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಯಿಂದ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಈ ಭಾಗದ ಇತರೆ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ವಡೆಕಹಳ್ಳದಲ್ಲಿ ರೈತರು, ಮಹಿಳೆಯರು ಮತ್ತು ಮಕ್ಕಳು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಂಗಳವಾರ 78 ದಿನಗಳು ಪೂರೈಸಿರುವ ಹಿನ್ನಲೆ ಸೋಮವಾರದ ಪ್ರತಿಭಟನೆಯನ್ನು ತೀವ್ರ ಗೊಳಿಸಿದರು ಈ ವೇಳೆ ರೈತ ಸಂಘದ ಮುಖಂಡರು ಮಾತನಾಡಿ ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಧರಣಿ ನಿರತರು ತೀವ್ರವಾಗಿ ಆರೋಪಿಸಿದರು. ಕಳೆದ 78 ದಿನಗಳಿಂದ ದಂಟಳ್ಳಿ ಏತ ನೀರಾವರಿ ಯೋಜನೆ ರೂಪಿಸಿ ಅಂತರ್ಜಲ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದ್ದು, ಇದುವರೆಗೂ ನೀಡಲಾದ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    1
    ಹನೂರು:ತಾಲ್ಲೂಕಿನ ದಂಟಳ್ಳಿ ಮಾರ್ಗವಾಗಿ ಕಾವೇರಿ ನದಿಯಿಂದ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಈ ಭಾಗದ ಇತರೆ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ವಡೆಕಹಳ್ಳದಲ್ಲಿ ರೈತರು, ಮಹಿಳೆಯರು ಮತ್ತು ಮಕ್ಕಳು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಂಗಳವಾರ 78 ದಿನಗಳು ಪೂರೈಸಿರುವ ಹಿನ್ನಲೆ ಸೋಮವಾರದ ಪ್ರತಿಭಟನೆಯನ್ನು ತೀವ್ರ ಗೊಳಿಸಿದರು
ಈ ವೇಳೆ  ರೈತ ಸಂಘದ ಮುಖಂಡರು ಮಾತನಾಡಿ
ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಧರಣಿ ನಿರತರು ತೀವ್ರವಾಗಿ ಆರೋಪಿಸಿದರು. ಕಳೆದ 78 ದಿನಗಳಿಂದ ದಂಟಳ್ಳಿ ಏತ ನೀರಾವರಿ ಯೋಜನೆ ರೂಪಿಸಿ ಅಂತರ್ಜಲ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದ್ದು, ಇದುವರೆಗೂ ನೀಡಲಾದ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    2 hrs ago
  • ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    1
    ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ
ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    22 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.