ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
- ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.1
- ಐಪಿಎಸ್ ಅಧಿಕಾರಿಯೊಬ್ಬರು "ಅಸ್ಸಲಾಮು ಅಲೈಕುಂ," "ಇನ್ಶಾ ಅಲ್ಲಾಹ್" ನೊಂದಿಗೆ ಪ್ರಾರಂಭಿಸಿ "ಜಝಾಕಲ್ಲಾಹ್" ನೊಂದಿಗೆ ಅಂತ್ಯಗೊಳಿಸಿದಕ್ಕೆ ವರ್ಗಾವಣೆ ಶಿಕ್ಷೆ.1
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....1
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ. ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. " ಬಿಜೆಪಿ ಸೇವಾ ಸಂಕಲ್ಪ ಅಭಿಯಾನ" ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.1
- ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು , ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಅಹವಾಲು ಆಲಿಸಿದ ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ಬಳಿಕ ಸಮಸ್ಯಾತ್ಮಕ ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.1
- ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**1