logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ

12 hrs ago
user_VISION NEWS KALABURAGI
VISION NEWS KALABURAGI
Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
12 hrs ago

ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ

More news from ಕರ್ನಾಟಕ and nearby areas
  • ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ
    1
    ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ
ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    12 hrs ago
  • ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
    1
    ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    16 hrs ago
  • ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ. ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    2
    ಗುರುಮಠಕಲ್ ಪಟ್ಟಣದ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ನಡೆದ ಸೇವಾ ನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಕೆಪಿಎಸ್ ಪ್ರೌಢ ವಿಭಾಗ, ಗಾಜರಕೋಟದ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರನ್ನು ಪೂಜ್ಯಶ್ರೀಗಳು ಇದ್ದರೂ.
ಗುರುಮಠಕಲ್: ಶಿಕ್ಷಕರ ಸೇವೆ ಎಂದರೆ ಕೇವಲ ಪಾಠ ಬೋಧನೆಗೆ ಸೀಮಿತವಲ್ಲ ಉತ್ತಮ ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಹೈದರಾಬಾದ್ ರಸ್ತೆಯ ಜೆ.ಪಿ. (ಪನ್ನಲಾಲ್) ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರೌಢ ವಿಭಾಗ, ಗಾಜರಕೋಟದ ವೃತ್ತಿ ಶಿಕ್ಷಕಿ ಶ್ರೀಮತಿ ಶೈಲಜಾ ಬೇಲಿ ಅವರ ಸೇವಾ ನಿವೃತ್ತಿ ಅಂಗವಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ನೆರಡಗಂ ಪಶ್ಚಿಮಾದ್ರಿಮಠದ ಶ್ರೀ ಮ.ನಿ.ಪ್ರ. ಸಿದ್ದಲಿಂಗೇಶ್ವರ ಸ್ವಾಮಿಗಳು ಮಾತನಾಡಿ, ನಿವೃತ್ತಿ ಎಂಬುದು ಸೇವೆಯ ಅಂತ್ಯವಲ್ಲ ಜೀವನದ ಅನುಭವವನ್ನು ಸಮಾಜದ ಹಿತಕ್ಕಾಗಿ ಹಂಚಿಕೊಳ್ಳುವ ಹೊಸ ಪಯಣದ ಆರಂಭವಾಗಿದೆ ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಅಖಂಡೇಶ್ವರ ಸ್ವಾಮಿ ಹಿರೇಮಠ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಸರ್ಕಾರಿ ಪ್ರೌಢ ಶಾಲೆ (ಬಾಲಕೀಯರ ಉರ್ದು) ಮುಖ್ಯಗುರು ಹಣಮಂತರಾವ ಗೊಂಗ್ಲೆ, ಕೆಪಿಎಸ್ ಗಾಜರಕೋಟದ ಮುಖ್ಯಗುರು ಶರಣಪ್ಪ ಪಾಂಚಾಳ, ಶೈಲಜಾ ಬೇಲಿ ಅವರ ಶಿಸ್ತು, ಕರ್ತವ್ಯನಿಷ್ಠೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಗುಣಮಟ್ಟದ ಬೋಧನಾ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.
ಈ ವೇಳೆ ಶೈಲಜಾ ಬೇಲಿ ಅವರಿಗೆ ಶಾಲು ಹೊದಿಸಿ, ಫಲಕ, ಸ್ಮರಣಿಕೆ ಹಾಗೂ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಕುಟುಂಬ ಸದಸ್ಯರು ಸೇರಿದಂತೆ ಇತರರು ಇದ್ದರೂ.
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    8 hrs ago
  • ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ
    1
    ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ
ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    9 hrs ago
  • ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು
    1
    ಶಾಸಕ ಡಾ.ಅಜಯ್ ಸಿಂಗ್  ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು
ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    18 hrs ago
  • ಅಂಗನವಾಡಿಯ ಪುಟ್ಟ ಮಕ್ಕಳು ಈ ರೀತಿಯಾಗಿ ವರ್ತಿಸಲು ಕಾರಣವೇನಿರಬಹುದು...? ಇದರ ಬಗ್ಗೆ ಮಕ್ಕಳ ಹೆತ್ತವರು ಅಥವಾ ರಕ್ಷಕರು ಯೋಚಿಸಬೇಕಾಗಿದೆ.
    1
    ಅಂಗನವಾಡಿಯ ಪುಟ್ಟ ಮಕ್ಕಳು ಈ ರೀತಿಯಾಗಿ ವರ್ತಿಸಲು ಕಾರಣವೇನಿರಬಹುದು...?
ಇದರ ಬಗ್ಗೆ ಮಕ್ಕಳ ಹೆತ್ತವರು ಅಥವಾ
ರಕ್ಷಕರು 
ಯೋಚಿಸಬೇಕಾಗಿದೆ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    23 min ago
  • ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಲಿ ಚಿಂಚೋಳಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಯೋಜನೆಗಳ ಅನುಷ್ಠಾನ, ನೋಂದಣಿ ಪ್ರಗತಿ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಮೂಲಕ ಅರ್ಹರು ಯಾವುದೇ ಕಾರಣಕ್ಕೂ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು
    2
    ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಲಿ

ಚಿಂಚೋಳಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಯೋಜನೆಗಳ ಅನುಷ್ಠಾನ, ನೋಂದಣಿ ಪ್ರಗತಿ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಮೂಲಕ ಅರ್ಹರು ಯಾವುದೇ ಕಾರಣಕ್ಕೂ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    22 hrs ago
  • ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ #jb_news_kannada #BreakingNews #karnatakapolice
    1
    ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ
ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ
#jb_news_kannada #BreakingNews #karnatakapolice
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.