Shuru
Apke Nagar Ki App…
ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂದು ಟ್ರ್ಯಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ ವ್ಯಕ್ತಿ.. ಕ್ರಿಕೆಟ್ ಟೂರ್ನಮೆಂಟ್‌ಗೆ ತಮ್ಮ ನಾಯಕನನ್ನು ಆಹ್ವಾನಿಸಿಲ್ಲ ಎಂಬ ಕೋಪದಲ್ಲಿ ಆತನ ಬೆಂಬಲಿಗನೊಬ್ಬ ಅತಿರೇಕ ಮೆರೆದಿದ್ದಾನೆ. ಪಂದ್ಯ ನಡೆಯುತ್ತಿದ್ದಾಗಲೇ ಟ್ರಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ್ದಾನೆ. ಈ ಘಟನೆಯಿಂದಾಗಿ ಪಂದ್ಯ ಮಧ್ಯದಲ್ಲೇ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಮೇಲಿನ ಅತಿಯಾದ ಹುಚ್ಚು ಇಂತಹ ಕೆಲಸ ಮಾಡಿಸುತ್ತದೆ ನೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
JB NEWS ಕನ್ನಡ
ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂದು ಟ್ರ್ಯಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ ವ್ಯಕ್ತಿ.. ಕ್ರಿಕೆಟ್ ಟೂರ್ನಮೆಂಟ್‌ಗೆ ತಮ್ಮ ನಾಯಕನನ್ನು ಆಹ್ವಾನಿಸಿಲ್ಲ ಎಂಬ ಕೋಪದಲ್ಲಿ ಆತನ ಬೆಂಬಲಿಗನೊಬ್ಬ ಅತಿರೇಕ ಮೆರೆದಿದ್ದಾನೆ. ಪಂದ್ಯ ನಡೆಯುತ್ತಿದ್ದಾಗಲೇ ಟ್ರಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ್ದಾನೆ. ಈ ಘಟನೆಯಿಂದಾಗಿ ಪಂದ್ಯ ಮಧ್ಯದಲ್ಲೇ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಮೇಲಿನ ಅತಿಯಾದ ಹುಚ್ಚು ಇಂತಹ ಕೆಲಸ ಮಾಡಿಸುತ್ತದೆ ನೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
More news from Karnataka and nearby areas
- ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂದು ಟ್ರ್ಯಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ ವ್ಯಕ್ತಿ.. ಕ್ರಿಕೆಟ್ ಟೂರ್ನಮೆಂಟ್‌ಗೆ ತಮ್ಮ ನಾಯಕನನ್ನು ಆಹ್ವಾನಿಸಿಲ್ಲ ಎಂಬ ಕೋಪದಲ್ಲಿ ಆತನ ಬೆಂಬಲಿಗನೊಬ್ಬ ಅತಿರೇಕ ಮೆರೆದಿದ್ದಾನೆ. ಪಂದ್ಯ ನಡೆಯುತ್ತಿದ್ದಾಗಲೇ ಟ್ರಾಕ್ಟರ್‌ನಿಂದ ಪಿಚ್ ಉಳುಮೆ ಮಾಡಿದ್ದಾನೆ. ಈ ಘಟನೆಯಿಂದಾಗಿ ಪಂದ್ಯ ಮಧ್ಯದಲ್ಲೇ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಘಟನೆ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ರಿಕೆಟ್ ಮೇಲಿನ ಅತಿಯಾದ ಹುಚ್ಚು ಇಂತಹ ಕೆಲಸ ಮಾಡಿಸುತ್ತದೆ ನೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.1
- ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.4
- Post by Suresh Belagere1
- ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ! ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ. ೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'! 2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ. ೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ? ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? "ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ. ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್1
- ಏ.25 ಮತ್ತು 26 ರಂದು ಕೃಷಿ ಪ್ರಾಯೋಗಿಕ ತರಬೇತಿ ಶಿಭಿರ ಆಯೋಜಿಸಲಾಗಿದೆ. ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು.1
- ಕೋಟೆ ನಾಡಿನ ಇಳಕಲ್ ತಾಲೂಕಿನಲ್ಲಿ ರಣಬಿಸಿಲಿಗೆ ಜನರು ತತ್ತರಿಸಿದ್ದರು, ಬಿಸಿಲಿಗೆ ಬೆಂಡಾಗಿದ್ದ ಜನ ಮಳೆರಾಯನ ಕೃಪೆಯಿಂದ ಬಿಸಿಲಿನ ತಾಪದಿಂದ ಸ್ವಲ್ಪ ನಿರಾಳ ರಾಗಿದ್ದಾರೆ.1
- Post by ನಾಗರಾಜ್ ಕುರಿ1
- ಚಳ್ಳಕೆರೆ ವೀರಶೈವ ಸಮಾಜ ಸೇವಾ ಸಂಘ. ಚಳ್ಳಕೆರೆ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದ ಹಿರಿಯೂರು ರಸ್ತೆಯಲ್ಲಿನ ಬಸವೇಶ್ವರ ವೃತ್ತದಲ್ಲಿನ ಅಶ್ವಾರೂಡ ಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಸ್ಥಾಪನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.. ಕಾರ್ಯಕ್ರಮದಲ್ಲಿ ತುಮಕೂರು ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕರ್ಣ ಕೊಪ್ಪಳದ ಗವಿಮಠ ಸಂಸ್ಥಾನದ ಗವಿಸಿದ್ದೇಶ್ವರ ಮಹಾಸ್ವಾಮಿಗಳು.. ನೀನು ಕೊನೆಯ ಯಜಮಾನ ಕೊರಟಗೆರೆ ತಾಲೂಕಿನ ಕ್ಷೇತ್ರ ಸಿದ್ದಿರಿ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಹಾಗೂ ಚಿತ್ರದುರ್ಗ ಎಂಎಲ್ ಸಿ. ಕೆ ಎಸ್ ನವೀನ್, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ ನಾಗರಾಜ್ ,ಶಾಸಕ ಟಿ.ರಘಮೂರ್ತಿ ವಿಶ್ವರೂಢ ಬಸವೇಶ್ವರ ಕಂಚಿನ ಪುತ್ಥಳಿಯನ್ನ ಪುನರ್ ಪ್ರತಿಷ್ಠಾಪನೆಯನ್ನು ನೆರವೇರಿಸಿದರು...1