165 ನೇ ಇಂಜಿನಿಯರ್ಸ್ ಡೇ ಆಚರಿಣೆ ಚಿಕ್ಕಬಳ್ಳಾಪುರ : ಚಿಂತಾಮಣಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ 2026 ರ ಸೆಪ್ಟಂಬರ್ 15 ರಂದು “165 ನೇ ಇಂಜಿನಿಯರ್ಸ್ ಡೇ” ಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಭಾರತದ ಖ್ಯಾತ ಇಂಜಿನಿಯರ್ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದ ಸರ್.ಎಂ.ವಿಶ್ವೇಶ್ವರಯ್ಯ ರವರ ಜನ್ಮ ದಿನದ ಸ್ಮರಣಾರ್ಥ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸವರಾಜ್ ರವರು ಸರ್.ಎಂ. ವಿಶ್ವೇಶ್ವರಯ್ಯ ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ದೇಶದ ಅಭಿವೃದ್ದಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ನವೀನ ಚಿಂತನೆಗಳೊಂದಿಗೆ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ರವರ ಶಿಸ್ತು ಸಮಯ ಪಾಲನೆ ಮತ್ತು ಪ್ರಾಮಾಣೀಕತೆಯನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. ಇಂಜಿನಿಯರ್ಸ್ ಡೇ ಅಂಗವಾಗಿ ವಿಶ್ವೇಶ್ವರಯ್ಯ ರವರ ಜೀವನ ಮತ್ತು ಸಾಧನೆಗಳ ಬಗ್ಗೆ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
165 ನೇ ಇಂಜಿನಿಯರ್ಸ್ ಡೇ ಆಚರಿಣೆ ಚಿಕ್ಕಬಳ್ಳಾಪುರ : ಚಿಂತಾಮಣಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ 2026 ರ ಸೆಪ್ಟಂಬರ್ 15 ರಂದು “165 ನೇ ಇಂಜಿನಿಯರ್ಸ್ ಡೇ” ಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಭಾರತದ ಖ್ಯಾತ ಇಂಜಿನಿಯರ್ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದ ಸರ್.ಎಂ.ವಿಶ್ವೇಶ್ವರಯ್ಯ ರವರ ಜನ್ಮ ದಿನದ ಸ್ಮರಣಾರ್ಥ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸವರಾಜ್ ರವರು ಸರ್.ಎಂ. ವಿಶ್ವೇಶ್ವರಯ್ಯ ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ದೇಶದ ಅಭಿವೃದ್ದಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ನವೀನ ಚಿಂತನೆಗಳೊಂದಿಗೆ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ರವರ ಶಿಸ್ತು ಸಮಯ ಪಾಲನೆ ಮತ್ತು ಪ್ರಾಮಾಣೀಕತೆಯನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. ಇಂಜಿನಿಯರ್ಸ್ ಡೇ ಅಂಗವಾಗಿ ವಿಶ್ವೇಶ್ವರಯ್ಯ ರವರ ಜೀವನ ಮತ್ತು ಸಾಧನೆಗಳ ಬಗ್ಗೆ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್1
- ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, "ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ" ಎಂದರು.1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು1
- ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! *ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ* *ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ. ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.4
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- WARD NUMBER 34.KOLAR1
- 45 ಎಕರೆ ಅರಣ್ಯ ಭೂಮಿ ಈಗ ಸಾರ್ವಜನಿಕರ ಉದ್ಯಾನವನ! ಅರಣ್ಯ ಭೂಮಿಯಲ್ಲಿ ನಿರ್ಮಾಣವಾದ ವೃಕ್ಷ ಉದ್ಯಾನವನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಪಣತೂರಿನಲ್ಲಿ ನೂತನ ವೃಕ್ಷ ಉದ್ಯಾನವನ ಲೋಕಾರ್ಪಣೆ! 45 ಎಕರೆ ಅರಣ್ಯ ಭೂಮಿ ಈಗ ಸಾರ್ವಜನಿಕರ ಉದ್ಯಾನವನ! ಅರಣ್ಯ ಭೂಮಿಯಲ್ಲಿ ನಿರ್ಮಾಣವಾದ ವೃಕ್ಷ ಉದ್ಯಾನವನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ವಾಕಿಂಗ್ ಟ್ರ್ಯಾಕ್, ಓಪನ್ ಜಿಮ್ ಸೇರಿದಂತೆ ಹಲವು ಸೌಲಭ್ಯಗಳ ವ್ಯವಸ್ಥೆ ಪರಿಸರ ಸಂರಕ್ಷಣೆಯ ಜೊತೆಗೆ ಸ್ವಚ್ಛತೆಗೆ ವಿಶೇಷ ಆದ್ಯತೆ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಉದ್ಯಾನವನ ಮಹದೇವಪುರ ಕ್ಷೇತ್ರದಲ್ಲಿ ಉದ್ಯಾನವನಗಳ ಕೊರತೆಗೆ ಸಿಕ್ಕ ಪರಿಹಾರ? ಪಣತೂರಿನ ಸಿಡಿಪಿ ರಸ್ತೆಯಲ್ಲಿದ್ದ ಅರಣ್ಯ ಭೂಮಿ ಇದೀಗ ಹಸಿರು ಉದ್ಯಾನವನ ಸಾರ್ವಜನಿಕರ ಬಳಕೆಗೆ ಮೀಸಲಾದ ನೂತನ ವೃಕ್ಷ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಶಾಸಕಿ ಮಂಜುಳಾ ಲಿಂಬಾವಳಿ ಸಾಥ್1
- ವಿಚ್ಛೇದನ ಬಯಸುವ ಮಹಿಳೆಯರಿಗೆ ಆಶ್ರಯ ನೀಡುವ ಜಪಾನ್ ದೇವಾಲಯ 700 ವರ್ಷಗಳ ಇತಿಹಾಸದ ‘ಡಿವೋರ್ಸ್ ಟೆಂಪಲ್’ ಕಥೆ! ವಿಚ್ಛೇದನ ಬಯಸುವ ಮಹಿಳೆಯರಿಗೆ ಆಶ್ರಯ ನೀಡುವ ಜಪಾನ್ ದೇವಾಲಯ 700 ವರ್ಷಗಳ ಇತಿಹಾಸದ ‘ಡಿವೋರ್ಸ್ ಟೆಂಪಲ್’ ಕಥೆ!1
- ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.1