logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನಿಷ್ಠ ಕೂಲಿಗಾಗಿ ನಡೆಸಿದ ನೋಯ್ಡಾ ಕಾರ್ಮಿಕರ ಹೋರಾಟಕ್ಕೆ ಸೌಹಾರ್ದ ಬೆಂಬಲ ಹಾಗೂ ಉತ್ತರ ಪ್ರದೇಶ ಸರಕಾರ ಕಾರ್ಮಿಕರ ಮೇಲೆ ನಡೆಸಿದ ಅಮಾನುಷ ದಾಳಿ ಖಂಡಿಸಿ ಪ್ರತಿಭಟನೆ ಕನಿಷ್ಠ ಕೂಲಿ,ಗುತ್ತಿಗೆ ಪದ್ದತಿ ರದ್ದು,ಗುತ್ತಿಗೆ ಕಾರ್ಮಿಕರ ಖಾಯಮಾತಿಗಾಗಿ ಆಗ್ರಹಿಸಿ ಉತ್ತರಪ್ರದೇಶದ ನೋಯ್ಡಾ ಕಾರ್ಮಿಕರ ಸಮರಶೀಲ ಹೋರಾಟವನ್ನು ಬೆಂಬಲಿಸಿ ಹಾಗೂ ಕಾರ್ಮಿಕರ ಹೋರಾಟವನ್ನು ದಾರಿ ತಪ್ಪಿಸಲು ಸ್ವತಃ ಸರಕಾರವೇ ಹಿಂಸೆಗೆ ಪ್ರಚೋದಿಸಿ 500ಕ್ಕೂ ಮಿಕ್ಕಿದ ಅಮಾಯಕ ಕಾರ್ಮಿಕರನ್ನು ಜೈಲಿಗಟ್ಟಿದ ಯೋಗಿ ಆದಿತ್ಯನಾಥ ಸರಕಾರದ ಅಮಾನುಷ ಧಾಳಿಯನ್ನು ಖಂಡಿಸಿ ಮಂಗಳೂರು ನಗರದಲ್ಲಿಂದು CITU ನೇತೃತ್ವದಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಯಿತು.ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಕ್ರೋಶಭರಿತರಾಗಿ ಘೋಷಣೆ ಕೂಗಿದ ಪ್ರತಿಭಟನಾಕಾರರು,ಕಾರ್ಮಿಕರ ಹೋರಾಟಕ್ಕೆ ದ.ಕ.ಜಿಲ್ಲೆಯ ಕಾರ್ಮಿಕ ವರ್ಗದ ಪರವಾಗಿ ಸೌಹಾರ್ದ ಬೆಂಬಲವನ್ನು ಕೂಡ ಸಾರಿದರು.

20 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
20 hrs ago

ಕನಿಷ್ಠ ಕೂಲಿಗಾಗಿ ನಡೆಸಿದ ನೋಯ್ಡಾ ಕಾರ್ಮಿಕರ ಹೋರಾಟಕ್ಕೆ ಸೌಹಾರ್ದ ಬೆಂಬಲ ಹಾಗೂ ಉತ್ತರ ಪ್ರದೇಶ ಸರಕಾರ ಕಾರ್ಮಿಕರ ಮೇಲೆ ನಡೆಸಿದ ಅಮಾನುಷ ದಾಳಿ ಖಂಡಿಸಿ ಪ್ರತಿಭಟನೆ ಕನಿಷ್ಠ ಕೂಲಿ,ಗುತ್ತಿಗೆ ಪದ್ದತಿ ರದ್ದು,ಗುತ್ತಿಗೆ ಕಾರ್ಮಿಕರ ಖಾಯಮಾತಿಗಾಗಿ ಆಗ್ರಹಿಸಿ ಉತ್ತರಪ್ರದೇಶದ ನೋಯ್ಡಾ ಕಾರ್ಮಿಕರ ಸಮರಶೀಲ ಹೋರಾಟವನ್ನು ಬೆಂಬಲಿಸಿ ಹಾಗೂ ಕಾರ್ಮಿಕರ ಹೋರಾಟವನ್ನು ದಾರಿ ತಪ್ಪಿಸಲು ಸ್ವತಃ ಸರಕಾರವೇ ಹಿಂಸೆಗೆ ಪ್ರಚೋದಿಸಿ 500ಕ್ಕೂ ಮಿಕ್ಕಿದ ಅಮಾಯಕ ಕಾರ್ಮಿಕರನ್ನು ಜೈಲಿಗಟ್ಟಿದ ಯೋಗಿ ಆದಿತ್ಯನಾಥ ಸರಕಾರದ ಅಮಾನುಷ ಧಾಳಿಯನ್ನು ಖಂಡಿಸಿ ಮಂಗಳೂರು ನಗರದಲ್ಲಿಂದು CITU ನೇತೃತ್ವದಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಯಿತು.ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಕ್ರೋಶಭರಿತರಾಗಿ ಘೋಷಣೆ ಕೂಗಿದ ಪ್ರತಿಭಟನಾಕಾರರು,ಕಾರ್ಮಿಕರ ಹೋರಾಟಕ್ಕೆ ದ.ಕ.ಜಿಲ್ಲೆಯ ಕಾರ್ಮಿಕ ವರ್ಗದ ಪರವಾಗಿ ಸೌಹಾರ್ದ ಬೆಂಬಲವನ್ನು ಕೂಡ ಸಾರಿದರು.

More news from ಕರ್ನಾಟಕ and nearby areas
  • ಪ್ರಕರಣದ ಪಿರ್ಯಾದುದಾರರಾದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪಿರ್ಯಾದಿದಾರರು ದಿನಾಂಕ 18-04-2026 ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ದೂರದಲ್ಲಿ ನಿಂತು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿರುವಾಗ, ಸುಡುಮದ್ದಿನ ಬೆಂಕಿ ಪಿರ್ಯಾದಿದಾರರಿಗೂ ಹಾಗೂ ಭರತ್,ಕೌಶಿಕ್,ಸೌಮ್ಯ,ದೀಪಕ್ ,ಯಶವಂತ್ ,ಮೋಹನ್ ಎಂಬವರುಗಳ ಮೇಲೆ ಬಿದ್ದಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷತ ತೋರಿರುವುದಾಗಿ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಪ್ರಕರಣದ ಪಿರ್ಯಾದುದಾರರಾದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪಿರ್ಯಾದಿದಾರರು ದಿನಾಂಕ 18-04-2026 ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ದೂರದಲ್ಲಿ ನಿಂತು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿರುವಾಗ, ಸುಡುಮದ್ದಿನ ಬೆಂಕಿ ಪಿರ್ಯಾದಿದಾರರಿಗೂ ಹಾಗೂ ಭರತ್,ಕೌಶಿಕ್,ಸೌಮ್ಯ,ದೀಪಕ್ ,ಯಶವಂತ್ ,ಮೋಹನ್ ಎಂಬವರುಗಳ ಮೇಲೆ  ಬಿದ್ದಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ  ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷತ ತೋರಿರುವುದಾಗಿ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023  ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    27 min ago
  • ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು.  ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು.  ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.  ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
    1
    ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು. 
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು. 
ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು. 
ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ಭದ್ರಾವತಿ ತಾಲೂಕು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಹಲವಾರು ವರ್ಷದಿಂದ ಕಾಮಗಾರಿಕೆಯಲ್ಲಿ ಕುಂಠಿತವಾಗಿತ್ತು ಹಾಗಾಗಿ ಮಾನವ ಹಕ್ಕು ಹುರಾಟ ಸಮಿತಿ ಅಂಬೇಡ್ಕರ್ ಭವನ ಸಮಿತಿ ಇವರ ಹೋರಾಟದಿಂದ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ ಅಂತಹ ಹಲವು ಹೋರಾಟಗಾರರಿಗೆ ವೇದಿಕೆ ದೊರಕದ ಕಾರಣ ಹಾಗೂ ಇನ್ನು ಹಲವು ಕಾರಣಾಂತರಗಳಿಂದ ಹಲವು ಗಣ್ಯ ವ್ಯಕ್ತಿಗಳಿಗೆ ವೇದಿಕೆ ಸಿಗದ ಕಾರಣ ಮಾನವ ಹಕ್ಕು ಹೋರಾಟ ಸಮಿತಿ ಬಿ ಎನ್ ರಾಜು ಅಸಮಾಧಾನ ವ್ಯಕ್ತಪಡಿಸಿದರು ಮುಂದಿನ ದಿನಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಅದ್ದೂರಿಯಾಗಿ ಉದ್ಘಾಟನೆ ವಿವಿಧ ಕಾರ್ಯಕ್ರಮವನ್ನು ಮಾಡಲು ತೀರ್ಮಾನಿಸಿದೆ ಎಂದು ಮಾನವ ಹೋರಾಟ ಸಮಿತಿ ಮಾಹಿತಿ ತಿಳಿಸಿದರು..
    1
    ಭದ್ರಾವತಿ ತಾಲೂಕು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಹಲವಾರು ವರ್ಷದಿಂದ ಕಾಮಗಾರಿಕೆಯಲ್ಲಿ ಕುಂಠಿತವಾಗಿತ್ತು ಹಾಗಾಗಿ ಮಾನವ ಹಕ್ಕು ಹುರಾಟ ಸಮಿತಿ ಅಂಬೇಡ್ಕರ್ ಭವನ ಸಮಿತಿ ಇವರ ಹೋರಾಟದಿಂದ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ ಅಂತಹ ಹಲವು ಹೋರಾಟಗಾರರಿಗೆ ವೇದಿಕೆ ದೊರಕದ ಕಾರಣ ಹಾಗೂ ಇನ್ನು ಹಲವು ಕಾರಣಾಂತರಗಳಿಂದ ಹಲವು ಗಣ್ಯ ವ್ಯಕ್ತಿಗಳಿಗೆ ವೇದಿಕೆ ಸಿಗದ ಕಾರಣ ಮಾನವ ಹಕ್ಕು ಹೋರಾಟ ಸಮಿತಿ ಬಿ ಎನ್ ರಾಜು ಅಸಮಾಧಾನ ವ್ಯಕ್ತಪಡಿಸಿದರು ಮುಂದಿನ ದಿನಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ಅದ್ದೂರಿಯಾಗಿ ಉದ್ಘಾಟನೆ ವಿವಿಧ ಕಾರ್ಯಕ್ರಮವನ್ನು ಮಾಡಲು ತೀರ್ಮಾನಿಸಿದೆ ಎಂದು ಮಾನವ ಹೋರಾಟ ಸಮಿತಿ ಮಾಹಿತಿ ತಿಳಿಸಿದರು..
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    7 hrs ago
  • Post by Ramuc
    2
    Post by Ramuc
    user_Ramuc
    Ramuc
    ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    1
    ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    1
    FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಪ್ರಕರಣದ ಪಿರ್ಯಾದುದಾರರಾದ ಮಂಗಳೂರು ಕದ್ರಿಹಿಲ್ಸ್ ನಿವಾಸಿ ಡಾ| ಅರವಿಂದ ರಾವ್ ಕೇದಿಗೆ ಎಂಬವರ ದೂರಿನಂತೆ, ಮಾನ್ಯ ಸಿಜೆ ಮತ್ತು ಜೆಎಂಎಫ್ ಸಿ ಬಂಟ್ವಾಳ ನ್ಯಾಯಾಲಯದ ಅದೇಶದ ಮೇರೆಗೆ ಪಿರ್ಯಾದುದಾರರ ಸುಪರ್ಧಿಯಲ್ಲಿದ್ದ ಪುತ್ತೂರು ಮುಖ್ಯ ರಸ್ತೆಯ ಬದಿಯಲ್ಲಿರುವ ಹಳೇಯ ಕಟ್ಟಡ ಮತ್ತು ಜಮೀನಿಗೆ, ಪುತ್ತೂರಿನಲ್ಲಿರುವ ದೇವಸ್ಥಾನದ ಪದಾಧಿಕಾರಿಗಳಾದ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಇತರರು ದಿನಾಂಕ: 14-04-2026 ರಂದು ರಾತ್ರಿ ಅಕ್ರಮವಾಗಿ ಪ್ರವೇಶಿಸಿ, ಸದ್ರಿ ಜಮೀನಿನಲ್ಲಿದ್ದ ಹಳೇಯ ಕಟ್ಟಡವನ್ನು ಕೆಡವಿರುತ್ತಾರೆ ಎಂಬುದಾಗಿ ದಿನಾಂಕ : 17.04.2026 ರಂದು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 329(3), 324(2) ಜೊತೆಗೆ 3(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಪ್ರಕರಣದ ಪಿರ್ಯಾದುದಾರರಾದ ಮಂಗಳೂರು ಕದ್ರಿಹಿಲ್ಸ್ ನಿವಾಸಿ ಡಾ| ಅರವಿಂದ ರಾವ್ ಕೇದಿಗೆ  ಎಂಬವರ ದೂರಿನಂತೆ, ಮಾನ್ಯ ಸಿಜೆ ಮತ್ತು ಜೆಎಂಎಫ್ ಸಿ ಬಂಟ್ವಾಳ  ನ್ಯಾಯಾಲಯದ ಅದೇಶದ ಮೇರೆಗೆ ಪಿರ್ಯಾದುದಾರರ ಸುಪರ್ಧಿಯಲ್ಲಿದ್ದ ಪುತ್ತೂರು ಮುಖ್ಯ ರಸ್ತೆಯ  ಬದಿಯಲ್ಲಿರುವ ಹಳೇಯ ಕಟ್ಟಡ ಮತ್ತು ಜಮೀನಿಗೆ, ಪುತ್ತೂರಿನಲ್ಲಿರುವ  ದೇವಸ್ಥಾನದ ಪದಾಧಿಕಾರಿಗಳಾದ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಇತರರು ದಿನಾಂಕ: 14-04-2026 ರಂದು ರಾತ್ರಿ ಅಕ್ರಮವಾಗಿ ಪ್ರವೇಶಿಸಿ, ಸದ್ರಿ ಜಮೀನಿನಲ್ಲಿದ್ದ ಹಳೇಯ ಕಟ್ಟಡವನ್ನು ಕೆಡವಿರುತ್ತಾರೆ ಎಂಬುದಾಗಿ ದಿನಾಂಕ : 17.04.2026 ರಂದು  ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 329(3), 324(2) ಜೊತೆಗೆ 3(5)  ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    28 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.