logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗೇಪಲ್ಲಿ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಬಾಗೇಪಲ್ಲಿ :-ಕ್ಷೇತ್ರದ ಕಾಂಗ್ರೆಸ್​​ ಶಾಸಕ ಎಸ್​​.ಎನ್​​​​ ಸುಬ್ಬಾರೆಡ್ಡಿ ಆಯ್ಕೆಯೇಗೆ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ಬಾಗೇಪಲ್ಲಿ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠದಿಂದ ತೀರ್ಪು ಪ್ರಕಟಿಸಲಾಗಿದೆ. ಎಸ್​​.ಎನ್​​​​ ಸುಬ್ಬಾರೆಡ್ಡಿ ಆಯ್ಕೆ ಬಗ್ಗೆ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಅವರು ಸುಬ್ಬಾರೆಡ್ಡಿ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟವಾಗಿದೆ. ತಮ್ಮನ್ನು ವಿಜಯಿ ಅಭ್ಯರ್ಥಿ ಎಂದು ಘೋಷಿಸಲು ಮುನಿರಾಜು ಮನವಿ. ಇನ್ನು, ಇದೇ ಕೋರ್ಟ್​ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸುತ್ತಿದ್ದಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ತಮ್ಮನ್ನು ವಿಜಯಿ ಅಭ್ಯರ್ಥಿ ಎಂದು ಘೋಷಿಸಲು ಕೋರ್ಟ್​ಗೆ ಮನವಿ ಮಾಡಿದರು. ಆದರೆ ನ್ಯಾಯಾಲಯ ಸಿ. ಮುನಿರಾಜು ಅವರನ್ನು ವಿಜಯಿ ಎಂದು ಘೋಷಿಸಲು ಹಿಂದೇಟು ಹಾಕಿದೆ. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಆದೇಶ ಪ್ರಕಟವಾಗುತ್ತಿದ್ದಂತೆ ಹೈಕೋರ್ಟ್​, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ. ಇನ್ನು ಸುಬ್ಬಾರೆಡ್ಡಿ ಪರ ವಕೀಲರು ಒಂದು ತಿಂಗಳ ಕಾಲ ಆದೇಶ ಅಮಾನತಿನಲ್ಲಿಡಿ ಎಂದು ಮನವಿ ಮಾಡಿದರು. ಆದರೆ ಕೋರ್ಟ್​ ಆದೇಶ ಅಮಾನತಿನಲ್ಲಿಡಲು ನಿರಾಕರಿಸಿದೆ. ಏನಿದು ಪ್ರಕರಣ? ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮಪತ್ರ ದೋಷ ಪೂರಿತವಾಗಿತ್ತು ಎಂದು ಆರೋಪಿಸಲಾಗಿತ್ತು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023 ಮೇ 10 ರಂದು ನಡೆದ ಚುನಾವಣೆ ವೇಳೆ ಸಲ್ಲಿಸಿದ್ದ ನಾಮಪತ್ರದಲ್ಲಿ ಬಾಗೇಪಲ್ಲಿಯ ಸದರಿ ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದರು ಮತ್ತು ಆಸ್ತಿಗಳ ತೆರಿಗೆ ಪಾವತಿ ಬಾಕಿ ಕುರಿತು ಮಾಹಿತಿ ನೀಡದೆ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಸಿ ಮುನಿರಾಜು ಆರೋಪ ಮಾಡಿದ್ದರು

1 day ago
user_Gopala Reddy R N
Gopala Reddy R N
Press advisory Bagepalli, Chikkaballapura•
1 day ago
31d9a867-0fc2-4706-a6b4-c50cfa61417d

More news from ಕರ್ನಾಟಕ and nearby areas
  • KOLAR KI.AWAAZ
    1
    KOLAR KI.AWAAZ
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 min ago
  • बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    1
    बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत।
बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    user_Avinash agnihotri
    Avinash agnihotri
    Devanahalli, Bengaluru Rural•
    16 min ago
  • ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    1
    ದೊಡ್ಡಬಳ್ಳಾಪುರ 
ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು.
ಸರ್ಜಾಪುರ ಮೂಲದ ನಯನ (19 )  ಮೃತ ವಿದ್ಯಾರ್ಥಿನಿ.
ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ.
ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು.
ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    1
    कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    user_Roshan kabra
    Roshan kabra
    Hosakote, Bengaluru Rural•
    8 hrs ago
  • pani ke fayde
    1
    pani ke fayde
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    11 hrs ago
  • ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    1
    ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    user_Shivanand
    Shivanand
    Voice of people ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • ಇತ್ತೀಚೆಗೆ ನಗರದ ಸಲೂನ್‌ ಒಂದರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಿಂದಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಲೂನ್ ಸಿಬ್ಬಂದಿ ಅಥವಾ ಗ್ರಾಹಕರೊಂದಿಗೆ ಕನ್ನಡದಲ್ಲಿ ಸಂವಹನ ನಡೆಸಲು ಯತ್ನಿಸಿದಾಗ, ಅದನ್ನು ಸಹಿಸದ ಮಹಿಳೆ ಭಾಷೆಯ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್: ಈ ಇಡೀ ಘಟನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಹಿಳೆಯು "ಇದು ಇಂಡಿಯಾ, ಇಲ್ಲಿ ಹಿಂದಿಯೇ ನಡೆಯುವುದು" ಎಂದು ಉದ್ಧಟತನದಿಂದ ವಾದಿಸುತ್ತಿರುವುದು ಕಂಡುಬಂದಿದೆ. ಈಕೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
    1
    ಇತ್ತೀಚೆಗೆ ನಗರದ ಸಲೂನ್‌ ಒಂದರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಿಂದಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಲೂನ್ ಸಿಬ್ಬಂದಿ ಅಥವಾ ಗ್ರಾಹಕರೊಂದಿಗೆ ಕನ್ನಡದಲ್ಲಿ ಸಂವಹನ ನಡೆಸಲು ಯತ್ನಿಸಿದಾಗ, ಅದನ್ನು ಸಹಿಸದ ಮಹಿಳೆ ಭಾಷೆಯ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್:
ಈ ಇಡೀ ಘಟನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಮಹಿಳೆಯು "ಇದು ಇಂಡಿಯಾ, ಇಲ್ಲಿ ಹಿಂದಿಯೇ ನಡೆಯುವುದು" ಎಂದು ಉದ್ಧಟತನದಿಂದ ವಾದಿಸುತ್ತಿರುವುದು ಕಂಡುಬಂದಿದೆ. ಈಕೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಬೆಂಗಳೂರು ಗ್ರಾಮಾಂತರ ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು. ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ‌ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ‌.
    1
    ಬೆಂಗಳೂರು ಗ್ರಾಮಾಂತರ
ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು.  ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ‌ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು  ಸಂತೋಷ ವ್ಯಕ್ತಪಡಿಸಿದ್ದಾರೆ‌.
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.