Shuru
Apke Nagar Ki App…
ಯುಗಾದಿ ಜಾತ್ರೆಯಲ್ಲಿ ಮಹಾರಥೋತ್ಸವದ ಮೆರುಗು: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಿ ಸಾಗರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.
ಹನೂರು ನ್ಯೂಸ್ ಅಡ್ಡ
ಯುಗಾದಿ ಜಾತ್ರೆಯಲ್ಲಿ ಮಹಾರಥೋತ್ಸವದ ಮೆರುಗು: ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಿ ಸಾಗರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.
More news from ಕರ್ನಾಟಕ and nearby areas
- ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 2026 ನೆಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾದಪ್ಪನ ಮಹಾರಥೋತ್ಸವ ವಿಜೃಂಭಣೆ ಜರುಗಿತು. #ಮಲೆಗಳಲ್ಲಿ ಮೈದಳೆದ ಮಾದೇವನ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ! 🌿 ಬೇವು-ಬೆಲ್ಲದ ಸವಿ ಒಂದೆಡೆಯಾದರೆ, ಬೆಟ್ಟದ ದಾರಿಯಲ್ಲಿ ಮಾದಪ್ಪನ ಸಾರಥ್ಯದ ಸಡಗರ ಇನ್ನೊಂದೆಡೆ. ಯುಗಾದಿ ಹಬ್ಬ ಹಾಗೂ ಮಹದೇಶ್ವರ ಬೆಟ್ಟದ ಜಾತ್ರೆಯ ಹಾರ್ದಿಕ ಶುಭಾಶಯಗಳು.1
- ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.2
- ಮಳವಳ್ಳಿ ತಾಲೂಕಿನ ಬಿಜಿಪುರ ಗ್ರಾಮದ ಇತಿಹಾಸ ಪ್ರಸಿದ್ಧ ಮಂಟೇಸ್ವಾಮಿ ಪುಣ್ಯಕ್ಷೇತ್ರದ ಯುಗಾದಿ ಜಾತ್ರಾ ಮಹೋತ್ಸವ ಮತ್ತು ಮಠಕ್ಕೆ ನುಗ್ಗುವ ಸೇವೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಸಂಪ್ರದಾಯಪದ್ಧ ಆಚರಣೆಗಳೊಂದಿಗೆ ಸಂಪನ್ನಗೊಂಡಿತು1
- *ಭಾರತ ನಲ್ಲಿ ವೈರಲ್*1
- ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು4
- ಸರ್ಕಾರದ ಉತ್ಸವಗಳಲ್ಲಿ ಲಕ್ಷಾಂತರ ಖರ್ಚು… ಆದರೆ ನಮ್ಮ ಕಲಾವಿದರಿಗೆ ಅವಕಾಶ ಇಲ್ಲವೇ? 🤔 ಸದನದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಪ್ರಶ್ನೆ ⚡ 👉 ಹೊರಗಿನ ಕಲಾವಿದರು ಬೇಡ 👉 ನಮ್ಮ ರಾಜ್ಯದ ಕಲಾವಿದರಿಗೆ ಆದ್ಯತೆ ಕೊಡಬೇಕು ಡಿಜೆ ಸೌಂಡ್, ಅಶ್ಲೀಲ ಹಾಡುಗಳಿಗೆ ಬ್ರೇಕ್ 🚫 ನಮ್ಮ ಪರಂಪರೆ ಕಲೆಗಳಿಗೆ ಗ್ರೀನ್ ಸಿಗ್ನಲ್ ✅ 🥁 ಡೊಳ್ಳು ಕುಣಿತ 🎭 ಯಕ್ಷಗಾನ 🐯 ಹುಲಿ ಕುಣಿತ 🔥 ಕನ್ನಡ ಸಂಸ್ಕೃತಿ ಮತ್ತೆ ಜೀವಂತವಾಗಬೇಕು! “ಉತ್ಸವ ಎಂದರೆ ಕೇವಲ ಸದ್ದು ಅಲ್ಲ… ನಮ್ಮ ಗುರುತು!” 💯 👉 “ನೀವು ಏನ್ ಹೇಳ್ತೀರಾ? ಡಿಜೆ vs ನಮ್ಮ ಕಲೆ?”1
- Post by ಅರವಿಂದ್ ರಾಜೀವ್1
- ಹನೂರು: ಚೈತ್ರ ಮಾಸದ ಆಗಮನದೊಂದಿಗೆ ಪ್ರಕೃತಿಯಲ್ಲಿ ಹೊಸ ಕಳೆ ಬಂದಿದೆ. ಸುಗ್ಗಿ ಕಾಲದ ಸಂಭ್ರಮವನ್ನು ಹೊತ್ತು ತರುವ 'ಕ್ರೋಧಿ ನಾಮ ಸಂವತ್ಸರ' ಯುಗಾದಿ ಹಬ್ಬವನ್ನು ನಾಡಿನಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಸುದ್ದಿಯ ಮುಖ್ಯಾಂಶಗಳು: ಬೇವು-ಬೆಲ್ಲದ ಸಾರ: ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿ ಮನೆಮನೆಗಳಲ್ಲಿ ಬೇವು-ಬೆಲ್ಲ ಹಂಚಿ ಸಂಭ್ರಮಿಸಲಾಗುತ್ತಿದೆ. ಹೊಸ ವರ್ಷದ ಆರಂಭ: ಹಿಂದೂ ಪಂಚಾಂಗದ ಪ್ರಕಾರ ಇಂದಿನಿಂದ ಹೊಸ ವರ್ಷ ಆರಂಭವಾಗುತ್ತಿದ್ದು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪಂಚಾಂಗ ಶ್ರವಣ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಭ್ರಮದ ಆಚರಣೆ: ಹಬ್ಬದ ಪ್ರಯುಕ್ತ ಮನೆಗಳ ಮುಂದೆ ರಂಗೋಲಿ, ತೋರಣಗಳ ಅಲಂಕಾರದೊಂದಿಗೆ ಹೋಳಿಗೆ (ಒಬ್ಬಟ್ಟು) ಸೇರಿದಂತೆ ವೈವಿಧ್ಯಮಯ ಖಾದ್ಯಗಳ ಸವಿ ಉಣಲಾಗುತ್ತಿದೆ. "ಕಹಿ-ಸಿಹಿ ಸಮ್ಮಿಲನದ ಈ ಯುಗಾದಿ ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇವೆ." ವರದಿ: ಉಸ್ಮಾನ್ ಖಾನ್,1