logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಳ್ಳೇಗಾಲ.= ಕಾಂಗ್ರೆಸ್ ಸರ್ಕಾರವು ನನಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ನೀಡಿದ್ದಾರೆ ಆದರೆ ಇನ್ನೂ ಕೂಡ ಯಾವ ಖಾತೆಯನ್ನು ನೀಡಿಲ್ಲ ಆದರೆ ಸರ್ಕಾರವು ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಿಭಾಯಿಸುವ ಶಕ್ತಿ ನನ್ನಲ್ಲಿದೆ ಎಂದು ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ರವರು ತಿಳಿಸಿದರು. ಇಂದು ಕೊಳ್ಳೇಗಾಲ ಪಟ್ಟಣಕ್ಕೆ ನೂತನವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಕೊಳ್ಳೇಗಾಲ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರವು ನನಗೆ ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಮ್ಮ ಜಿಲ್ಲೆಯ ಶಾಸಕರುಗಳ ಗಮನಕ್ಕೆ ತಂದು ಅನಂತರ ಖಾತೆಯನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ನನ್ನ ಗುರಿ ಕೊಳ್ಳೇಗಾಲ ಮತ್ತು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಈ ಮೂರು ತಾಲೂಕುಗಳನ್ನು ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ ಏನೇ ಅಭಿವೃದ್ಧಿ ಮಾಡಬೇಕಾದರೆ ನಮ್ಮ ಜಿಲ್ಲೆಯ ಸಂಬಂಧಪಟ್ಟ ಶಾಸಕರುಗಳನ್ನು ಒಟ್ಗೂಡಿ ತೀರ್ಮಾನ ಮಾಡಿಕೊಂಡು ಅಭಿವೃದ್ದಿ ಮಾಡುವುದಕ್ಕೆ ಮುಂದಾಗುತ್ತೇನೆ ಎಂದು ತಿಳಿಸಿದರು . ಈ ವೇಳೆ ನೂತನ ಸಚಿವ ಪುಟ್ಟರಂಗಶೆಟ್ಟಿ ರವರಿಗೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹಾರ ಶಾಲು ಹಾಕಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ನಂತರ ಮಾತನಾಡಿದ ಅವರು ನಾನು ಕೂಡ ಈ ಭಾಗದಲ್ಲಿ ಸಚಿವ ಸ್ಥಾನ ಸಿಗುತ್ತೆ ಎಂದು ನಿರೀಕ್ಷೆಯಲ್ಲಿದ್ದೆ ಆದರೆ ನನ್ನಲ್ಲಿ ಸಚಿವ ಸಂಪುಟದಲ್ಲಿ ನನಗೂ ಕೊಡಿ ಮತ್ತು ಪುಟ್ಟರಂಗಶೆಟ್ಟಿ ಅವರಿಗೆ ಕೂಡ ಕೊಡಿ ಎಂದು ಸಚಿವ ಸಂಪುಟದಲ್ಲಿ ಕೇಳಿಕೊಂಡಿದೆ ಆದರೆ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಭಾಗ್ಯ ಸಿಕ್ಕಿದೆ ಆದರೆ ಅವರಿಗೆ ಸಿಕ್ಕಿರುವುದು ನಮ್ಮ ಜಿಲ್ಲೆಗೆ ಒಂದು ಭಾಗ್ಯ ಎಂದು ಶಾಸಕರಾದ ಎ. ಆರ್ ಕೃಷ್ಣ ಮೂರ್ತಿ ರವರು ತಿಳಿಸಿದರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷರು ಮಧುವನಹಳ್ಳಿ ಶಿವಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಜಿ.ಪಂ ಮಾಜಿ ಸದಸ್ಯರು ಕೊಪ್ಪಾಳಿ ಮಹದೇವನಾಯಕ, ಹನೂರು ಬ್ಲಾಕ್ ಅಧ್ಯಕ್ಷರು ಮುಕುಂದವರ್ಮ, ಉಪ್ಪಾರ ಸಂಘ ಅಧ್ಯಕ್ಷ ರಮೇಶ್, ಲೋಕೇಶ್ ನಂಜುಂಡಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ರಮೇಶ್, ಬಸ್ತೀಪುರ ಶಾಂತರಾಜು, ಮಲ್ಲಿಕಾರ್ಜುನ, ಮಾಜಿ ಸದಸ್ಯರು ಮುಡಿಗುಂಡ ಶಾಂತರಾಜು ಧರಣೇಶ್, ಸುಮಾಸುಬ್ಬಣ್ಣ, ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಮುಖಂಡರು ಶೇಖರ್ ಬುದ್ದ ಹಾಗೂ ಇತರರು ಇದ್ದರು.

7 hrs ago
user_ಎನ್. ನಟರಾಜ್
ಎನ್. ನಟರಾಜ್
Kollegal, Chamarajanagara•
7 hrs ago

ಕೊಳ್ಳೇಗಾಲ.= ಕಾಂಗ್ರೆಸ್ ಸರ್ಕಾರವು ನನಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ನೀಡಿದ್ದಾರೆ ಆದರೆ ಇನ್ನೂ ಕೂಡ ಯಾವ ಖಾತೆಯನ್ನು ನೀಡಿಲ್ಲ ಆದರೆ ಸರ್ಕಾರವು ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಿಭಾಯಿಸುವ ಶಕ್ತಿ ನನ್ನಲ್ಲಿದೆ ಎಂದು ನೂತನ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ರವರು ತಿಳಿಸಿದರು. ಇಂದು ಕೊಳ್ಳೇಗಾಲ ಪಟ್ಟಣಕ್ಕೆ ನೂತನವಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಕೊಳ್ಳೇಗಾಲ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರವು ನನಗೆ ಯಾವ ಖಾತೆಯನ್ನು ಕೊಟ್ಟರೆ ಅದನ್ನು ನಮ್ಮ ಜಿಲ್ಲೆಯ ಶಾಸಕರುಗಳ ಗಮನಕ್ಕೆ ತಂದು ಅನಂತರ ಖಾತೆಯನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ನನ್ನ ಗುರಿ ಕೊಳ್ಳೇಗಾಲ ಮತ್ತು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಈ ಮೂರು ತಾಲೂಕುಗಳನ್ನು ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ ಏನೇ ಅಭಿವೃದ್ಧಿ ಮಾಡಬೇಕಾದರೆ ನಮ್ಮ ಜಿಲ್ಲೆಯ ಸಂಬಂಧಪಟ್ಟ ಶಾಸಕರುಗಳನ್ನು ಒಟ್ಗೂಡಿ ತೀರ್ಮಾನ ಮಾಡಿಕೊಂಡು ಅಭಿವೃದ್ದಿ ಮಾಡುವುದಕ್ಕೆ ಮುಂದಾಗುತ್ತೇನೆ ಎಂದು ತಿಳಿಸಿದರು . ಈ ವೇಳೆ ನೂತನ ಸಚಿವ ಪುಟ್ಟರಂಗಶೆಟ್ಟಿ ರವರಿಗೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಹಾರ ಶಾಲು

ಹಾಕಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು ನಂತರ ಮಾತನಾಡಿದ ಅವರು ನಾನು ಕೂಡ ಈ ಭಾಗದಲ್ಲಿ ಸಚಿವ ಸ್ಥಾನ ಸಿಗುತ್ತೆ ಎಂದು ನಿರೀಕ್ಷೆಯಲ್ಲಿದ್ದೆ ಆದರೆ ನನ್ನಲ್ಲಿ ಸಚಿವ ಸಂಪುಟದಲ್ಲಿ ನನಗೂ ಕೊಡಿ ಮತ್ತು ಪುಟ್ಟರಂಗಶೆಟ್ಟಿ ಅವರಿಗೆ ಕೂಡ ಕೊಡಿ ಎಂದು ಸಚಿವ ಸಂಪುಟದಲ್ಲಿ ಕೇಳಿಕೊಂಡಿದೆ ಆದರೆ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಭಾಗ್ಯ ಸಿಕ್ಕಿದೆ ಆದರೆ ಅವರಿಗೆ ಸಿಕ್ಕಿರುವುದು ನಮ್ಮ ಜಿಲ್ಲೆಗೆ ಒಂದು ಭಾಗ್ಯ ಎಂದು ಶಾಸಕರಾದ ಎ. ಆರ್ ಕೃಷ್ಣ ಮೂರ್ತಿ ರವರು ತಿಳಿಸಿದರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷರು ಮಧುವನಹಳ್ಳಿ ಶಿವಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಜಿ.ಪಂ ಮಾಜಿ ಸದಸ್ಯರು ಕೊಪ್ಪಾಳಿ ಮಹದೇವನಾಯಕ, ಹನೂರು ಬ್ಲಾಕ್ ಅಧ್ಯಕ್ಷರು ಮುಕುಂದವರ್ಮ, ಉಪ್ಪಾರ ಸಂಘ ಅಧ್ಯಕ್ಷ ರಮೇಶ್, ಲೋಕೇಶ್ ನಂಜುಂಡಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ರಮೇಶ್, ಬಸ್ತೀಪುರ ಶಾಂತರಾಜು, ಮಲ್ಲಿಕಾರ್ಜುನ, ಮಾಜಿ ಸದಸ್ಯರು ಮುಡಿಗುಂಡ ಶಾಂತರಾಜು ಧರಣೇಶ್, ಸುಮಾಸುಬ್ಬಣ್ಣ, ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಮುಖಂಡರು ಶೇಖರ್ ಬುದ್ದ ಹಾಗೂ ಇತರರು ಇದ್ದರು.

More news from ಕರ್ನಾಟಕ and nearby areas
  • ವಿದ್ಯಾಗಣಪತಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ, ಚಂಢಿಕಾ ಹೋಮ ಅಷ್ಟೋತ್ತರ ಪಾರಾಯಣ ಮಂಡ್ಯ ಆಷಾಢ ಮಾಸದ ಬಹುಳ ಷಷ್ಠಿ ದಿನವಾದ ಇಂದು ಚಾಮುಂಡೇಶ್ವರಿ ವರ್ದಂತಿ ಪ್ರಯುಕ್ತ ಮಂಡ್ಯದ ವಿದ್ಯಾನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾತ ಸೇವಾ ಟ್ರಸ್ಟ್ ನಿಂದ ಇಂದು ಚಂಡಿಕಾಯಾಗ,ಅಷ್ಟೋತ್ತರ ಪಾರಾಯಣ ಜರುಗಿತು. ಕಾರ್ಯಕ್ರಮದಲ್ಲಿ ಮಾತಾ ಟ್ರಸ್ಟ್ ನ ಪದಾದಿಕಾರಿ ಗಳಾದಪ್ರತಿಮಾರಮೇಶ್,ಮಾಲಾನಾಗೇಶ್,ಭಾರತೀಅಡಿಗ ಮತ್ತು ಟ್ರಸ್ಟಿಗಳು ಬಾಗವಹಿಸಿದ್ದರು. ದೇವಿಕೃಪೆಗೆ‌ಪಾತ್ರರಾಗಲು ಬಂದ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
    1
    ವಿದ್ಯಾಗಣಪತಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ, ಚಂಢಿಕಾ ಹೋಮ ಅಷ್ಟೋತ್ತರ ಪಾರಾಯಣ 
ಮಂಡ್ಯ ಆಷಾಢ ಮಾಸದ ಬಹುಳ ಷಷ್ಠಿ ದಿನವಾದ ಇಂದು ಚಾಮುಂಡೇಶ್ವರಿ ವರ್ದಂತಿ ಪ್ರಯುಕ್ತ ಮಂಡ್ಯದ ವಿದ್ಯಾನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾತ ಸೇವಾ ಟ್ರಸ್ಟ್ ನಿಂದ ಇಂದು ಚಂಡಿಕಾಯಾಗ,ಅಷ್ಟೋತ್ತರ ಪಾರಾಯಣ ಜರುಗಿತು.
ಕಾರ್ಯಕ್ರಮದಲ್ಲಿ ಮಾತಾ ಟ್ರಸ್ಟ್ ನ ಪದಾದಿಕಾರಿ ಗಳಾದಪ್ರತಿಮಾರಮೇಶ್,ಮಾಲಾನಾಗೇಶ್,ಭಾರತೀಅಡಿಗ ಮತ್ತು ಟ್ರಸ್ಟಿಗಳು ಬಾಗವಹಿಸಿದ್ದರು. ದೇವಿಕೃಪೆಗೆ‌ಪಾತ್ರರಾಗಲು ಬಂದ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ. ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ.
    1
    ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ.
ಕಾಂಗ್ರೆಸ್ ಅಂಗಳದಲ್ಲಿ ತಾರಕಕ್ಕೇರಿದ ಅಸಮಾಧಾನ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೈ ನಾಯಕರ ವಿರುದ್ಧ ತಿರುಗಿಬಿದ್ದ ಬೆಂಬಲಿಗರು, ಹೈಕಮಾಂಡ್‌ಗೆ ತಲೆನೋವಾದ ಅತೃಪ್ತರ ಬಂಡಾಯ.
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಲಿಂಕ್ ಕೆನಾಲ್ ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್ ಎಚ್ ಡಿ ರಂಗನಾಥ್, ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    1
    ಲಿಂಕ್ ಕೆನಾಲ್  ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ 
ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ   ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್  ಎಚ್ ಡಿ ರಂಗನಾಥ್,  ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ  ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    3 hrs ago
  • BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    1
    BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!

BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ. ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ. ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    1
    ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ  ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾ‌ರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ.
ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ.
ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾ‌ರ್ ತಿಳಿಸಿದರು.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • *ವಿಬಿ-ಜಿ ರಾಮ್‌ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ* ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್‌ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
    1
    *ವಿಬಿ-ಜಿ ರಾಮ್‌ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ*
ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು.
ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್‌ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    5 hrs ago
  • ಚಾಮರಾಜನಗರಕ್ಕೆ ಆಗಮಿಸಿದ ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ ಚಾಮರಾಜನಗರಕ್ಕೆ ಆಗಮಿಸಿದ ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ ಮಾಜಿ ನಗರಸಭಾ ಅಧ್ಯಕ್ಷರಾದ ಆರ್.ಎಂ.ರಾಜಪ್ಪ, ಸುರೇಶ್ ನಾಯಕ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಚಾಮರಾಜನಗರ:  ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಗರದ ಭುವನೇಶ್ವರಿ ವೃತ್ತದಲ್ಲಿ ನಗರಸಭಾ ಮಾಜಿ ಅಧ್ಯಕ್ಷರಾದ ಆರ್.ಎಂ.ರಾಜಪ್ಪ, ಸುರೇಶ್ ನಾಯಕ ಅವರ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು.. ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ,‌ಮಾಜಿ ರಾಮಸಮುದ್ರ ಬಸವರಾಜು, ಎಂ.ಶಿವಮೂರ್ತಿ, ಎಲ್.ಪ್ರಸನ್ನ, ಮುಖಂಡರಾದ  ಹೆಚ್.ಹೆಚ್.ನಾಗರಾಜು, ರಮೇಶ್ ಕುಮಾರ್ ನಾಯಕ ಪಾಂಚಾಗಿ, ಶೇಖರಪ್ಪ, ಪುಟ್ಟಸ್ವಾಮಿ, ನವೀನ್,ಶಿವಕುಮಾರ್,  ರಾಮಸಮುದ್ರ ನಾಗರಾಜು, ಅಕ್ಷಯ್ ಕುಮಾರ್, ಚೆನ್ನಪ್ಪ ಇತರರು ಹಾಜರಿದ್ದರು.
    4
    ಚಾಮರಾಜನಗರಕ್ಕೆ ಆಗಮಿಸಿದ ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ
ಚಾಮರಾಜನಗರಕ್ಕೆ ಆಗಮಿಸಿದ ನೂತನ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ
ಮಾಜಿ ನಗರಸಭಾ ಅಧ್ಯಕ್ಷರಾದ ಆರ್.ಎಂ.ರಾಜಪ್ಪ, ಸುರೇಶ್ ನಾಯಕ ನೇತೃತ್ವದಲ್ಲಿ ಅದ್ದೂರಿ ಸ್ವಾಗತ
ಚಾಮರಾಜನಗರ:  ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 
ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಗರದ ಭುವನೇಶ್ವರಿ ವೃತ್ತದಲ್ಲಿ ನಗರಸಭಾ ಮಾಜಿ ಅಧ್ಯಕ್ಷರಾದ ಆರ್.ಎಂ.ರಾಜಪ್ಪ, ಸುರೇಶ್ ನಾಯಕ ಅವರ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು..
ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್ ನಾಯಕ,‌ಮಾಜಿ ರಾಮಸಮುದ್ರ ಬಸವರಾಜು, ಎಂ.ಶಿವಮೂರ್ತಿ, ಎಲ್.ಪ್ರಸನ್ನ, 
ಮುಖಂಡರಾದ  ಹೆಚ್.ಹೆಚ್.ನಾಗರಾಜು, ರಮೇಶ್ ಕುಮಾರ್ ನಾಯಕ ಪಾಂಚಾಗಿ, ಶೇಖರಪ್ಪ, ಪುಟ್ಟಸ್ವಾಮಿ, ನವೀನ್,ಶಿವಕುಮಾರ್,  ರಾಮಸಮುದ್ರ ನಾಗರಾಜು, ಅಕ್ಷಯ್ ಕುಮಾರ್, ಚೆನ್ನಪ್ಪ ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.