Shuru
Apke Nagar Ki App…
ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದ ಸಿಎಂ ಬೆಂಗಳೂರು:ಗೃಹ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಗಳಾದ ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಬಿ.ಬಸವಂತಪ್ಪ, ಸತೀಶ್ ಜಾರಿಕಿಹೊಳಿ, ಹೆಚ್.ಸಿ ಬಾಲಕೃಷ್ಣ, ಶಿವಲಿಂಗೇಗೌಡ, , ಎಸ್.ಎಸ್ ಮಲ್ಲಿಕಾರ್ಜುನ, ಟಿ.ರಘುಮೂರ್ತಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರು ಸೇರಿದಂತೆ ಶಾಸಕರುಗಳು ಉಪಸ್ಥಿತರಿದ್ದರು.
ಶಿವನಿ

More news from ಕರ್ನಾಟಕ and nearby areas
- ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ | Veega News Kannada ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ1
- ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 7 ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 71
- ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.1
- ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಸಿಂಪಲ್ ಮ್ಯಾಚ್..1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್! ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!1