Shuru
Apke Nagar Ki App…
Abeeba Tent House 🏠 9900619376 ) Bangalore botanahalli
Sahir sarakar
Abeeba Tent House 🏠 9900619376 ) Bangalore botanahalli
More news from Bengaluru Urban and nearby areas
- ಬೆಳಗ್ಗೆ ಸಚಿವರಾಗಿ ರೆಡಿಯಾಗು ಎಂದ ಸಿಎಂ... ಸಂಜೆ ಪಟ್ಟಿಯಲ್ಲಿ ಹೆಸರು ಮಾಯ! ಎಸ್.ಎಸ್. ಮಲ್ಲಿಕಾರ್ಜುನ್ ಶಾಕ್" ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆಯ ಕ್ಷಣದಲ್ಲಿ ನಡೆದ ಮಹತ್ವದ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಳಗ್ಗೆ ಸ್ವತಃ ಮುಖ್ಯಮಂತ್ರಿಗಳು ಕರೆ ಮಾಡಿ ಪ್ರಮಾಣ ವಚನಕ್ಕೆ ಸಿದ್ಧರಾಗುವಂತೆ ಸೂಚಿಸಿದ್ದರೂ, ಸಂಜೆ ಬಿಡುಗಡೆಯಾದ ಸಚಿವರ ಪಟ್ಟಿಯಲ್ಲಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಕಾಣಿಸಲಿಲ್ಲ.ಈ ಕುರಿತು ಪ್ರತಿಕ್ರಿಯಿಸಿದ ಅವರು, "ನನಗೇನೂ ಗೊತ್ತಿಲ್ಲ" ಎಂದು ಹಲವು ಬಾರಿ ಉತ್ತರಿಸಿದ್ದಾರೆ. ಕೊನೆ ಕ್ಷಣದಲ್ಲಿ ಏನಾಯಿತು? ಸಚಿವ ಸ್ಥಾನ ಕೈತಪ್ಪಲು ಕಾರಣವೇನು? ರಾಜ್ಯ ರಾಜಕೀಯದಲ್ಲಿ ಹೊಸ ಪ್ರಶ್ನೆಗಳು ಮೂಡಿವೆ. #SSMallikarjun #KarnatakaPolitics #CabinetExpansion #MinisterList #Congress #Siddaramaiah #DKShivakumar #BreakingNews #PoliticalNews #KarnatakaNews #BallariNews #ASNNews24Kannada #KannadaNews #ViralNews #TrendingNow1
- ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ. ಹೆಚ್. ಮುನಿಯಪ್ಪ ಬೆಂಗಳೂರು:ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಖಾಸಗಿ ಕಾಲೇಜಿನಲ್ಲಿ ಸಚಿವ ಕೆ. ಹೆಚ್. ಮುನಿಯಪ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಡ್ರಗ್ಸ್ ಬೇಡ ಬ್ರೊ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ ಜಾಗೃತಿ ಮೂಡಿಸಿದೆ.ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ.ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ.ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ ಸಚಿವ ಕೆ ಹೆಚ್ ಮುನಿಯಪ್ಪ ಸೂಚನೆ ನೀಡಿದ್ದಾರೆ.ಮಾದಕ ವ್ಯಸನ ಮುಕ್ತ ಅರಿವು ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.1
- ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ನೆಲಮಂಗಲ ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ಹೆಸರಘಟ್ಟ ಕೆರೆ ಏರಿಯ ಪ್ರಖ್ಯಾತ ದುರ್ಗಾಂಬಾ ದೇವಿ ದೇವಸ್ಥಾನ ಸಿಸಿಟಿವಿ ಪರಿಶೀಲನೆ ವೇಳೆ ತಡವಾಗಿ ಬೆಳಕಿಗೆ ಇಬ್ಬರು ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಕಳ್ಳರ ಖತರ್ನಾಕ್ ಐಡಿಯಾ ಕಂಡು ಭಕ್ತರು ದಂಗಾಗಿದ್ದಾರೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.2
- KOLAR KI.AWAAZ KOUSAR NEWS1
- *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು. *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು.1
- *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*1
- ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ! ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ! ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ! ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ!1
- ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2.70 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ: ಆಯುಕ್ತ ಕೆ.ಎನ್. ರಮೇಶ್ ಬೆಂಗಳೂರು:ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ, ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರ ಆದೇಶ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ ರವರ ನಿರ್ದೇಶನದ ಮೇರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2.70 ಕಿ.ಮೀ. ನಷ್ಟು ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿವಿಧ ಮುಖ್ಯ ಹಾಗೂ ಉಪ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿನ ಅನಧಿಕೃತ ಒತ್ತುವರಿಗಳನ್ನು ಸಂಚಾರ ಹಾಗೂ ಕಾನೂನು ಸುವ್ಯವಸ್ಥೆಯ ಪೊಲೀಸ್ ವಿಭಾಗದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮುಕ್ತಗೊಳಿಸಲಾಗಿದೆ. ಜಯನಗರ ವಲಯದ 9ನೇ ಮೇನ್ ಮತ್ತು 10ನೇ ಮೇನ್ ರಸ್ತೆಯಲ್ಲಿ 0.50 ಕಿ.ಮೀ. ಪಾದಚಾರಿ ಮಾರ್ಗವನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದ್ದು, ಈ ಭಾಗದಲ್ಲಿದ್ದ 10 ಕೈಗಾಡಿಗಳನ್ನು ತೆರವುಗೊಳಿಸಲಾಗಿದೆ.1
- ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ1