logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಂದಗಿ: ಕಾಲುವೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಕಾಲುವೆಯಲ್ಲಿ ಈಜಲು ಹೋಗಿದ್ದ 24 ವರ್ಷದ ಶಿವುಕುಮಾರ ಚೆಟೇರಿ ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿಹೋಗಿ ಶವವಾಗಿ ಪತ್ತೆಯಾಗಿದ್ದಾನೆ. ಇಬ್ಬರು ಸ್ನೇಹಿತರು ಈಜಲು ತೆರಳಿದ್ದು, ಒಬ್ಬರು ಪೈಪ್ ಸಹಾಯದಿಂದ ಪಾರಾಗಿದ್ದಾರೆ. ಪೊಲೀಸರು ಕಾಲುವೆಯ ನೀರನ್ನು ಕಡಿಮೆ ಮಾಡಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

on 17 February
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
on 17 February

ಸಿಂದಗಿ: ಕಾಲುವೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಕಾಲುವೆಯಲ್ಲಿ ಈಜಲು ಹೋಗಿದ್ದ 24 ವರ್ಷದ ಶಿವುಕುಮಾರ ಚೆಟೇರಿ ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿಹೋಗಿ ಶವವಾಗಿ ಪತ್ತೆಯಾಗಿದ್ದಾನೆ. ಇಬ್ಬರು ಸ್ನೇಹಿತರು ಈಜಲು ತೆರಳಿದ್ದು, ಒಬ್ಬರು ಪೈಪ್ ಸಹಾಯದಿಂದ ಪಾರಾಗಿದ್ದಾರೆ. ಪೊಲೀಸರು ಕಾಲುವೆಯ ನೀರನ್ನು ಕಡಿಮೆ ಮಾಡಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    13 hrs ago
  • ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    16 hrs ago
  • ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    1
    ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    22 hrs ago
  • ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು  ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.
ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    14 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    18 hrs ago
  • ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    1
    ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    23 hrs ago
  • ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    1
    ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ
ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    23 hrs ago
  • ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    1
    ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ.
ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು.
ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.