logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ವಷಕ್ಕೆ ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.‌ ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.

17 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
17 hrs ago

ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ವಷಕ್ಕೆ ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.‌ ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    1
    ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
    1
    ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • Sir ramdev granite and tiles showroom avdhani nagr hiriyur karnataka
    3
    Sir ramdev granite and tiles showroom avdhani nagr hiriyur karnataka
    user_Bharat rajpurohit
    Bharat rajpurohit
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    1 hr ago
  • ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    2
    ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    user_Manju.
    Manju.
    Farmer ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ
    1
    ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    1 hr ago
  • ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್​ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
    1
    ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು.
ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು.
ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಎಸ್​ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    24 min ago
  • ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..
    1
    ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು.
ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 
ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ  ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ   ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್  ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ  ವರ್ಷದ ಆರಂಭದಲ್ಲಿ  ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ  ತಿಳಿದುಕೊಂದುಕೊಳ್ಳಬೇಕಾದಂತಹ  ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು...
ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು  ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ  ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ  ನೌಕರರ ಸಂಘ ಕ್ರೀಡೆಗೆ  ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು..
ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು..
ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.