logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯನಗರ: ಔಷಧಿ ಅಂಗಡಿಗಳ ದಿಢೀರ್ ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ ವಿಜಯನಗರ: ಔಷಧಿಗಳ ಅಂಗಡಿಗಳಿಗೆ ವಿಜಯನಗರ ಡಿಸಿ, ಎಸ್ಪಿ ದಿಡೀರ್ ಭೇಟಿ, ನೀಡಿ ಪರಿಶೀಲನೆ ನಡೆಸಿದರು. ವಿಜಯನಗರ ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಜಾಹ್ನವಿ, ಡ್ರಗ್ ಕಂಟ್ರೋಲ್ ಆಫೀಸರ್ ಭೇಟಿ ನೀಡಿದರು. ಮಾದಕ ವ್ಯಸನಿಗಳು, ಡ್ರಗ್ ಅಡಿಕ್ಟರ್ ಔಷಧಿಗಳ ಬಳಕೆಗೆ ಮುಂದಾಗುತ್ತಿರೋ ಮಾಹಿತಿ ಮೇರೆಗೆ, ಔಷಧಿಗಳ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರ ಬರೆದಿರೋ ಔಷಧಿಗಳ ರಸೀದಿ ಇಲ್ಲದೇ ಮಾತ್ರೆ, ಔಷಧಿಗಳನ್ನ ನೀಡದಂತೆ ತಾಕೀತು ಮಾಡಿದರು. ಔಷಧಿ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿ, ಎಸ್ಪಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ ಗಳಿಗೆ ವಿಸಿಟ್ ಮಾಡಿ ಮಾಲೀಕರಿಗೆ ವಾರ್ನ್ ನೀಡಿದರು. ಔಷಧಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ಇಲಾಖೆ ನೀಡಿರೋ ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ ಎಸ್ಪಿ, ಔಷಧಿಗಳ ವಹಿವಾಟನ್ನ ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು, ವೈದ್ಯರ ರಸೀದಿಯಿಲ್ಲದೇ ಮಾತ್ರೆ, ಔಷಧಿಗಳನ್ನ ನೀಡಿವಂತಿಲ್ಲ, ಒಂದು ವೇಳೆ ವೈದ್ಯರ ರಸೀದಿ ಇಲ್ಲದೇ ಮಾತ್ರೆಗಳನ್ನ ನೀಡಿದ್ರೆ ಕಠಿಣ ಕ್ರಮ ಜರುಗಿಸಲಾಗುವದು ಎಂದರು.

9 hrs ago
user_Ajay  Reporter
Ajay Reporter
Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
9 hrs ago

ವಿಜಯನಗರ: ಔಷಧಿ ಅಂಗಡಿಗಳ ದಿಢೀರ್ ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ ವಿಜಯನಗರ: ಔಷಧಿಗಳ ಅಂಗಡಿಗಳಿಗೆ ವಿಜಯನಗರ ಡಿಸಿ, ಎಸ್ಪಿ ದಿಡೀರ್ ಭೇಟಿ, ನೀಡಿ ಪರಿಶೀಲನೆ ನಡೆಸಿದರು. ವಿಜಯನಗರ ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಜಾಹ್ನವಿ, ಡ್ರಗ್ ಕಂಟ್ರೋಲ್ ಆಫೀಸರ್ ಭೇಟಿ ನೀಡಿದರು. ಮಾದಕ ವ್ಯಸನಿಗಳು, ಡ್ರಗ್ ಅಡಿಕ್ಟರ್ ಔಷಧಿಗಳ ಬಳಕೆಗೆ ಮುಂದಾಗುತ್ತಿರೋ ಮಾಹಿತಿ ಮೇರೆಗೆ, ಔಷಧಿಗಳ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರ ಬರೆದಿರೋ ಔಷಧಿಗಳ ರಸೀದಿ ಇಲ್ಲದೇ ಮಾತ್ರೆ, ಔಷಧಿಗಳನ್ನ ನೀಡದಂತೆ ತಾಕೀತು ಮಾಡಿದರು. ಔಷಧಿ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿ, ಎಸ್ಪಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ ಗಳಿಗೆ ವಿಸಿಟ್ ಮಾಡಿ ಮಾಲೀಕರಿಗೆ ವಾರ್ನ್ ನೀಡಿದರು. ಔಷಧಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ಇಲಾಖೆ ನೀಡಿರೋ ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ ಎಸ್ಪಿ, ಔಷಧಿಗಳ ವಹಿವಾಟನ್ನ ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು, ವೈದ್ಯರ ರಸೀದಿಯಿಲ್ಲದೇ ಮಾತ್ರೆ, ಔಷಧಿಗಳನ್ನ ನೀಡಿವಂತಿಲ್ಲ, ಒಂದು ವೇಳೆ ವೈದ್ಯರ ರಸೀದಿ ಇಲ್ಲದೇ ಮಾತ್ರೆಗಳನ್ನ ನೀಡಿದ್ರೆ ಕಠಿಣ ಕ್ರಮ ಜರುಗಿಸಲಾಗುವದು ಎಂದರು.

More news from ಕರ್ನಾಟಕ and nearby areas
  • ವಿಜಯನಗರ: ಔಷಧಿಗಳ ಅಂಗಡಿಗಳಿಗೆ ವಿಜಯನಗರ ಡಿಸಿ, ಎಸ್ಪಿ ದಿಡೀರ್ ಭೇಟಿ, ನೀಡಿ ಪರಿಶೀಲನೆ ನಡೆಸಿದರು. ವಿಜಯನಗರ ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಜಾಹ್ನವಿ, ಡ್ರಗ್ ಕಂಟ್ರೋಲ್ ಆಫೀಸರ್ ಭೇಟಿ ನೀಡಿದರು. ಮಾದಕ ವ್ಯಸನಿಗಳು, ಡ್ರಗ್ ಅಡಿಕ್ಟರ್ ಔಷಧಿಗಳ ಬಳಕೆಗೆ ಮುಂದಾಗುತ್ತಿರೋ ಮಾಹಿತಿ ಮೇರೆಗೆ, ಔಷಧಿಗಳ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರ ಬರೆದಿರೋ ಔಷಧಿಗಳ ರಸೀದಿ ಇಲ್ಲದೇ ಮಾತ್ರೆ, ಔಷಧಿಗಳನ್ನ ನೀಡದಂತೆ ತಾಕೀತು ಮಾಡಿದರು. ಔಷಧಿ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿ, ಎಸ್ಪಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ ಗಳಿಗೆ ವಿಸಿಟ್ ಮಾಡಿ ಮಾಲೀಕರಿಗೆ ವಾರ್ನ್ ನೀಡಿದರು. ಔಷಧಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ಇಲಾಖೆ ನೀಡಿರೋ ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ ಎಸ್ಪಿ, ಔಷಧಿಗಳ ವಹಿವಾಟನ್ನ ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು, ವೈದ್ಯರ ರಸೀದಿಯಿಲ್ಲದೇ ಮಾತ್ರೆ, ಔಷಧಿಗಳನ್ನ ನೀಡಿವಂತಿಲ್ಲ, ಒಂದು ವೇಳೆ ವೈದ್ಯರ ರಸೀದಿ ಇಲ್ಲದೇ ಮಾತ್ರೆಗಳನ್ನ ನೀಡಿದ್ರೆ ಕಠಿಣ ಕ್ರಮ ಜರುಗಿಸಲಾಗುವದು ಎಂದರು.
    1
    ವಿಜಯನಗರ: ಔಷಧಿಗಳ ಅಂಗಡಿಗಳಿಗೆ ವಿಜಯನಗರ ಡಿಸಿ, ಎಸ್ಪಿ ದಿಡೀರ್ ಭೇಟಿ, ನೀಡಿ ಪರಿಶೀಲನೆ ನಡೆಸಿದರು.
ವಿಜಯನಗರ ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಜಾಹ್ನವಿ, ಡ್ರಗ್ ಕಂಟ್ರೋಲ್ ಆಫೀಸರ್ ಭೇಟಿ ನೀಡಿದರು.
ಮಾದಕ ವ್ಯಸನಿಗಳು, ಡ್ರಗ್ ಅಡಿಕ್ಟರ್ ಔಷಧಿಗಳ ಬಳಕೆಗೆ ಮುಂದಾಗುತ್ತಿರೋ ಮಾಹಿತಿ ಮೇರೆಗೆ, ಔಷಧಿಗಳ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರ ಬರೆದಿರೋ ಔಷಧಿಗಳ ರಸೀದಿ ಇಲ್ಲದೇ ಮಾತ್ರೆ, ಔಷಧಿಗಳನ್ನ ನೀಡದಂತೆ ತಾಕೀತು ಮಾಡಿದರು.
ಔಷಧಿ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿ, ಎಸ್ಪಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ ಗಳಿಗೆ ವಿಸಿಟ್ ಮಾಡಿ ಮಾಲೀಕರಿಗೆ ವಾರ್ನ್ ನೀಡಿದರು.
ಔಷಧಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ಇಲಾಖೆ ನೀಡಿರೋ ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ ಎಸ್ಪಿ, ಔಷಧಿಗಳ ವಹಿವಾಟನ್ನ ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು, ವೈದ್ಯರ ರಸೀದಿಯಿಲ್ಲದೇ ಮಾತ್ರೆ, ಔಷಧಿಗಳನ್ನ ನೀಡಿವಂತಿಲ್ಲ, ಒಂದು ವೇಳೆ ವೈದ್ಯರ ರಸೀದಿ ಇಲ್ಲದೇ ಮಾತ್ರೆಗಳನ್ನ ನೀಡಿದ್ರೆ ಕಠಿಣ ಕ್ರಮ ಜರುಗಿಸಲಾಗುವದು ಎಂದರು.
    user_Ajay  Reporter
    Ajay Reporter
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    9 hrs ago
  • ಕನ್ನಡದ ವರನಟ Dr. Rajkumar ಅವರ ಪುಣ್ಯಭೂಮಿ ಕುರಿತಾಗಿ ನಟ Chetan Kumar ನೀಡಿದ್ದಾರೆನ್ನಲಾದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಳ್ಳಾರಿಯಲ್ಲಿ ಅಭಿಮಾನಿಗಳು ಮತ್ತು Karnataka Rakshana Vedike ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ G. Parameshwara ಅವರಿಗೆ ಮನವಿ ಸಲ್ಲಿಸಿದ್ದು, ಚೇತನ್ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜಕುಮಾರ್ ಅವರ ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಇಂತಹ ಹೇಳಿಕೆಗಳನ್ನು ಖಂಡಿಸಲಾಗಿದೆ.
    1
    ಕನ್ನಡದ ವರನಟ Dr. Rajkumar ಅವರ ಪುಣ್ಯಭೂಮಿ ಕುರಿತಾಗಿ ನಟ Chetan Kumar ನೀಡಿದ್ದಾರೆನ್ನಲಾದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಬಳ್ಳಾರಿಯಲ್ಲಿ ಅಭಿಮಾನಿಗಳು ಮತ್ತು Karnataka Rakshana Vedike ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ G. Parameshwara ಅವರಿಗೆ ಮನವಿ ಸಲ್ಲಿಸಿದ್ದು, ಚೇತನ್ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಕುಮಾರ್ ಅವರ ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಇಂತಹ ಹೇಳಿಕೆಗಳನ್ನು ಖಂಡಿಸಲಾಗಿದೆ.
    user_ASN News24Kannada
    ASN News24Kannada
    Newsagent Ballari, Karnataka•
    6 hrs ago
  • ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    1
    ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔
*​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    user_Ranganath Kandagal
    Ranganath Kandagal
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    30 min ago
  • ಚಿತ್ರದುರ್ಗದ ಅಂಬೇಡ್ಕರ್ ವೃತ್ತದಲ್ಲಿ ಭಗವಾನ್ ಬುದ್ದನ ಜಯಂತಿ ಹಿನ್ನೆಲೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಭಗವಾನ್ ಬುದ್ದನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
    1
    ಚಿತ್ರದುರ್ಗದ ಅಂಬೇಡ್ಕರ್ ವೃತ್ತದಲ್ಲಿ ಭಗವಾನ್ ಬುದ್ದನ ಜಯಂತಿ ಹಿನ್ನೆಲೆ ಮೆರವಣಿಗೆಗೆ ಚಾಲನೆ ನೀಡಲಾಯಿತು. 
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಭಗವಾನ್ ಬುದ್ದನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    11 hrs ago
  • #Yediyurappa50Years #BSYediyurappa #YediyurappaCelebration #BJPKarnataka #BJPChitradurga #KumaraswamyStatement #PoliticalNewsKarnataka #ChitradurgaNews #BJPStrength #KarnatakaPolitics #ಯಡಿಯೂರಪ್ಪ50ವರ್ಷ #ಯಡಿಯೂರಪ್ಪಅಭಿಮಾನೋತ್ಸವ #ಬಿಜೆಪಿಶಕ್ತಿಪ್ರದರ್ಶನ #ಚಿತ್ರದುರ್ಗಸುದ್ದಿ #ಬಿಜೆಪಿಕಾರ್ಯಕ್ರಮ #ಕುಮಾರಸ್ವಾಮಿಸ್ಪಷ್ಟನೆ #ಕರ್ನಾಟಕರಾಜಕೀಯ #ಬಿಜೆಪಿಬಲವರ್ಧನ #BreakingNews #BigStatement #PoliticalUpdate #BJPWave #PowerShow #May9Event #Election2028 #LocalElection #TrendingNow #ViralNews
    1
    #Yediyurappa50Years
#BSYediyurappa
#YediyurappaCelebration
#BJPKarnataka
#BJPChitradurga
#KumaraswamyStatement
#PoliticalNewsKarnataka
#ChitradurgaNews
#BJPStrength
#KarnatakaPolitics
#ಯಡಿಯೂರಪ್ಪ50ವರ್ಷ
#ಯಡಿಯೂರಪ್ಪಅಭಿಮಾನೋತ್ಸವ
#ಬಿಜೆಪಿಶಕ್ತಿಪ್ರದರ್ಶನ
#ಚಿತ್ರದುರ್ಗಸುದ್ದಿ
#ಬಿಜೆಪಿಕಾರ್ಯಕ್ರಮ
#ಕುಮಾರಸ್ವಾಮಿಸ್ಪಷ್ಟನೆ
#ಕರ್ನಾಟಕರಾಜಕೀಯ
#ಬಿಜೆಪಿಬಲವರ್ಧನ
#BreakingNews
#BigStatement
#PoliticalUpdate
#BJPWave
#PowerShow
#May9Event
#Election2028
#LocalElection
#TrendingNow
#ViralNews
    user_Ctownnews16
    Ctownnews16
    Astrologer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ನಾಯಕನಹಟ್ಟಿ ಪಟ್ಟಣದಲ್ಲಿ ಸಿಹಿ ಹಂಚಿ ಕಾರ್ಮಿಕರ ದಿನ ಸಂಭ್ರಮಚಾರಣೆ. ಚಳ್ಳಕೆರೆ:ನಾಯಕನಹಟ್ಟಿ: ಶುಕ್ರವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಕರ್ನಾಟಕ ಸೇಟ್ ಕನ್ ಸ್ಟ್ರಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ್ ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿಯ ಕಟ್ಟಡ ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕೂಡಿ ಸರ್ಕಾರದ ಆದೇಶದಂತೆ ಮೇ 1ರಂದು ಪ್ರತಿ ವರ್ಷ ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕಾರ್ಮಿಕರ ನೆರವಿಗೆ ಮುಂದಾಗಬೇಕು ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡಬೇಕು ಎಂದರು. ಈ ಸಮಯದಲ್ಲಿ ಹೋಬಳಿ ಘಟಕ ಅಧ್ಯಕ್ಷ ಚನ್ನಬಸಯ್ಯನಹಟ್ಟಿ ಬಿ. ತಿಪ್ಪೇಸ್ವಾಮಿ ಮಾತನಾಡಿದರು ಪ್ರತಿ ವರ್ಷ ಮೇ ಒಂದರಂದು ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆ ಆಚರಣೆ ಮಾಡುವುದು ಸಂತಸದ ವಿಷಯ ನಮ್ಮ ಕಾರ್ಮಿಕರು ಸಂಘಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಇದೇ ವೇಳೆ ಕರ್ನಾಟಕ ಸೇಟ್ ಕನ್ ಸ್ಪೆಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್‌ ಚಿತ್ರದುರ್ಗ ಗೌರವಾಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ಎಂ. ಸಿ. ಮಚ್ಚೇಂದ್ರಪ್ಪ, ಸಹ ಕಾರ್ಯದರ್ಶಿ ಗೋಪಾಲ್, ಖಜಾಂಚಿ ನಾಗರಾಜ್ ಕಾರ್ಯದರ್ಶಿ ಶಫಿವುಲ್ಲಾ, ಪ್ರಧಾನ ಕಾರ್ಯದರ್ಶಿ ಶಿವು ಹಾಗೂ ನಾಯಕನಹಟ್ಟಿ ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ನಾಯಕನಹಟ್ಟಿ ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಎನ್ ಸಿ. ತಿಪ್ಪೇಸ್ವಾಮಿ, ಖಜಾಂಚಿ ರೇಖಲಗೆರೆ ಮಲ್ಲಿಕಾರ್ಜುನ, ಕಾರ್ಯದರ್ಶಿ ಬೋಸಯ್ಯ, ಸಂಘದ ಎಲ್ಲಾ ಪದಾಧಿಕಾರಿಗಳು ಇದ್ದರು.
    1
    ನಾಯಕನಹಟ್ಟಿ ಪಟ್ಟಣದಲ್ಲಿ ಸಿಹಿ ಹಂಚಿ ಕಾರ್ಮಿಕರ ದಿನ ಸಂಭ್ರಮಚಾರಣೆ.
ಚಳ್ಳಕೆರೆ:ನಾಯಕನಹಟ್ಟಿ:
ಶುಕ್ರವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಕರ್ನಾಟಕ ಸೇಟ್ ಕನ್ ಸ್ಟ್ರಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ್  ಮಾತನಾಡಿದ ಅವರು ನಾಯಕನಹಟ್ಟಿ ಹೋಬಳಿಯ ಕಟ್ಟಡ ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕೂಡಿ ಸರ್ಕಾರದ ಆದೇಶದಂತೆ ಮೇ 1ರಂದು ಪ್ರತಿ ವರ್ಷ ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕಾರ್ಮಿಕರ ನೆರವಿಗೆ ಮುಂದಾಗಬೇಕು ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡಬೇಕು ಎಂದರು.
ಈ ಸಮಯದಲ್ಲಿ ಹೋಬಳಿ ಘಟಕ ಅಧ್ಯಕ್ಷ  ಚನ್ನಬಸಯ್ಯನಹಟ್ಟಿ ಬಿ. ತಿಪ್ಪೇಸ್ವಾಮಿ ಮಾತನಾಡಿದರು ಪ್ರತಿ ವರ್ಷ ಮೇ ಒಂದರಂದು ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆ ಆಚರಣೆ ಮಾಡುವುದು ಸಂತಸದ ವಿಷಯ ನಮ್ಮ ಕಾರ್ಮಿಕರು ಸಂಘಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಇದೇ ವೇಳೆ ಕರ್ನಾಟಕ ಸೇಟ್ ಕನ್ ಸ್ಪೆಕ್ಷನ್ ವರ್ಕರ್ ಸೆಂಟ್ರಲ್ ಯೂನಿಯನ್‌ ಚಿತ್ರದುರ್ಗ ಗೌರವಾಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ಎಂ. ಸಿ. ಮಚ್ಚೇಂದ್ರಪ್ಪ, ಸಹ ಕಾರ್ಯದರ್ಶಿ ಗೋಪಾಲ್, ಖಜಾಂಚಿ ನಾಗರಾಜ್ ಕಾರ್ಯದರ್ಶಿ ಶಫಿವುಲ್ಲಾ, ಪ್ರಧಾನ ಕಾರ್ಯದರ್ಶಿ ಶಿವು ಹಾಗೂ ನಾಯಕನಹಟ್ಟಿ
ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ನಾಯಕನಹಟ್ಟಿ ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಎನ್ ಸಿ. ತಿಪ್ಪೇಸ್ವಾಮಿ, ಖಜಾಂಚಿ  ರೇಖಲಗೆರೆ ಮಲ್ಲಿಕಾರ್ಜುನ,  ಕಾರ್ಯದರ್ಶಿ ಬೋಸಯ್ಯ,  ಸಂಘದ ಎಲ್ಲಾ ಪದಾಧಿಕಾರಿಗಳು ಇದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.