logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು: ಬಿಸಿಲಿನ ಝಳಕ್ಕೆ ಕಾಡಾನೆಗಳು ತತ್ತರಿಸಿದ್ದು, ಕುಡಿಯುವ ನೀರು ಅರಸುತ್ತಾ ಹಿಂಡು ಹಿಂಡಾಗಿ ಹತ್ತಕ್ಕೂ ಹೆಚ್ಚು ಆನೆಗಳು ರಸ್ತೆ ದಾಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ರಂ ವಲಯ ವ್ಯಾಪ್ತಿಯ ನೆಲ್ಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಪಾಲಾರ್ ಹಳ್ಳದ ಕಡೆಗೆ ನೀರನ್ನರಸಿ ತೆರಳುತ್ತಿರುವುದನ್ನು ದ್ವಿಚಕ್ರ ವಾಹನ ಸವಾರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪಾಲಾರ್ ಹಳ್ಳದ ಗುಂಡಿಯಲ್ಲಿ ನೀರು ಕುಡಿದ ನಂತರ ಕಾಡಾನೆಗಳು ಮರಿಗಳೊಂದಿಗೆ ಸ್ವಚ್ಛಂದವಾಗಿ ಕಾಲ ಕಳೆಯುತ್ತಿರುವುದನ್ನು ಜೆಸಿಬಿ ಚಾಲಕ ವಿಡಿಯೋ ಮಾಡಿದ್ದಾರೆ. 10 ಆನೆಗಳ ಪೈಕಿ ಮೂರು ಮರಿಗಳಿದ್ದು ಸುಮಾರು 35 ನಿಮಿಷಕ್ಕೂ ಹೆಚ್ಚು ಸಮಯ ಹಳ್ಳದಲ್ಲಿ ಮರಿಗಳೊಂದಿಗೆ ವಿಶ್ರಮಿಸಿವೆ. ಪಾಲಾರ್ ಹಳ್ಳಕ್ಕೆ ಪ್ರತಿದಿನ ಆನೆಗಳು ನೀರು ಕುಡಿಯಲು ಹೋಗುವುದು ಸಾಮಾನ್ಯ. ಆದರೆ ಸೋಮವಾರ ಸಂಜೆ ಹತ್ತಕ್ಕೂ ಹೆಚ್ಚು ಆನೆಗಳು ಏಕಕಾಲದಲ್ಲಿ ನೀರು ಕುಡಿಯಲು ಬಂದಿರುವುದು ಇದೇ ಮೊದಲು. ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯಾಧಿಕಾರಿ ಜಿತೇಂದ್ರ ತಿಳಿಸಿದ್ದಾರೆ.

8 hrs ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
8 hrs ago

ಹನೂರು: ಬಿಸಿಲಿನ ಝಳಕ್ಕೆ ಕಾಡಾನೆಗಳು ತತ್ತರಿಸಿದ್ದು, ಕುಡಿಯುವ ನೀರು ಅರಸುತ್ತಾ ಹಿಂಡು ಹಿಂಡಾಗಿ ಹತ್ತಕ್ಕೂ ಹೆಚ್ಚು ಆನೆಗಳು ರಸ್ತೆ ದಾಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ರಂ ವಲಯ ವ್ಯಾಪ್ತಿಯ ನೆಲ್ಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಪಾಲಾರ್ ಹಳ್ಳದ ಕಡೆಗೆ ನೀರನ್ನರಸಿ ತೆರಳುತ್ತಿರುವುದನ್ನು ದ್ವಿಚಕ್ರ ವಾಹನ ಸವಾರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪಾಲಾರ್ ಹಳ್ಳದ ಗುಂಡಿಯಲ್ಲಿ ನೀರು ಕುಡಿದ ನಂತರ ಕಾಡಾನೆಗಳು ಮರಿಗಳೊಂದಿಗೆ ಸ್ವಚ್ಛಂದವಾಗಿ ಕಾಲ ಕಳೆಯುತ್ತಿರುವುದನ್ನು ಜೆಸಿಬಿ ಚಾಲಕ ವಿಡಿಯೋ ಮಾಡಿದ್ದಾರೆ. 10 ಆನೆಗಳ ಪೈಕಿ ಮೂರು ಮರಿಗಳಿದ್ದು ಸುಮಾರು 35 ನಿಮಿಷಕ್ಕೂ ಹೆಚ್ಚು ಸಮಯ ಹಳ್ಳದಲ್ಲಿ ಮರಿಗಳೊಂದಿಗೆ ವಿಶ್ರಮಿಸಿವೆ. ಪಾಲಾರ್ ಹಳ್ಳಕ್ಕೆ ಪ್ರತಿದಿನ ಆನೆಗಳು ನೀರು ಕುಡಿಯಲು ಹೋಗುವುದು ಸಾಮಾನ್ಯ. ಆದರೆ ಸೋಮವಾರ ಸಂಜೆ ಹತ್ತಕ್ಕೂ ಹೆಚ್ಚು ಆನೆಗಳು ಏಕಕಾಲದಲ್ಲಿ ನೀರು ಕುಡಿಯಲು ಬಂದಿರುವುದು ಇದೇ ಮೊದಲು. ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯಾಧಿಕಾರಿ ಜಿತೇಂದ್ರ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ​ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.
    1
    ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ.
ವಿಡಿಯೋ ವೈರಲ್
ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
​ಆಹಾರ ಮತ್ತು ಜೀವನಶೈಲಿ:
ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    4 hrs ago
  • ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    1
    ಹನೂರು :ತಾಲೂಕಿನ 
ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಕಾಡೋಲ ಗ್ರಾಮದ 
ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ
ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    2
    ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ
ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ.
ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು
ಪಿಡಿಓ ಮಂಜುಳಾ  ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    37 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.
    1
    Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️
👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ
👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್
👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ
👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ
“ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.
    user_ASN News24Kannada
    ASN News24Kannada
    Newsagent Bengaluru South, Bengaluru Urban•
    14 hrs ago
  • ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    1
    ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು
ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ರಂ ವಲಯ ವ್ಯಾಪ್ತಿಯ ನೆಲ್ಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಪಾಲಾರ್ ಹಳ್ಳದ ಕಡೆಗೆ ನೀರನ್ನರಸಿ ತೆರಳುತ್ತಿರುವುದನ್ನು ದ್ವಿಚಕ್ರ ವಾಹನ ಸವಾರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪಾಲಾರ್ ಹಳ್ಳದ ಗುಂಡಿಯಲ್ಲಿ ನೀರು ಕುಡಿದ ನಂತರ ಕಾಡಾನೆಗಳು ಮರಿಗಳೊಂದಿಗೆ ಸ್ವಚ್ಛಂದವಾಗಿ ಕಾಲ ಕಳೆಯುತ್ತಿರುವುದನ್ನು ಜೆಸಿಬಿ ಚಾಲಕ ವಿಡಿಯೋ ಮಾಡಿದ್ದಾರೆ. 10 ಆನೆಗಳ ಪೈಕಿ ಮೂರು ಮರಿಗಳಿದ್ದು ಸುಮಾರು 35 ನಿಮಿಷಕ್ಕೂ ಹೆಚ್ಚು ಸಮಯ ಹಳ್ಳದಲ್ಲಿ ಮರಿಗಳೊಂದಿಗೆ ವಿಶ್ರಮಿಸಿವೆ. ಪಾಲಾರ್ ಹಳ್ಳಕ್ಕೆ ಪ್ರತಿದಿನ ಆನೆಗಳು ನೀರು ಕುಡಿಯಲು ಹೋಗುವುದು ಸಾಮಾನ್ಯ. ಆದರೆ ಸೋಮವಾರ ಸಂಜೆ ಹತ್ತಕ್ಕೂ ಹೆಚ್ಚು ಆನೆಗಳು ಏಕಕಾಲದಲ್ಲಿ ನೀರು ಕುಡಿಯಲು ಬಂದಿರುವುದು ಇದೇ ಮೊದಲು. ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯಾಧಿಕಾರಿ ಜಿತೇಂದ್ರ ತಿಳಿಸಿದ್ದಾರೆ.
    1
    ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ರಂ ವಲಯ ವ್ಯಾಪ್ತಿಯ ನೆಲ್ಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಪಾಲಾರ್ ಹಳ್ಳದ ಕಡೆಗೆ ನೀರನ್ನರಸಿ ತೆರಳುತ್ತಿರುವುದನ್ನು ದ್ವಿಚಕ್ರ ವಾಹನ ಸವಾರರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪಾಲಾರ್ ಹಳ್ಳದ ಗುಂಡಿಯಲ್ಲಿ ನೀರು ಕುಡಿದ ನಂತರ ಕಾಡಾನೆಗಳು ಮರಿಗಳೊಂದಿಗೆ ಸ್ವಚ್ಛಂದವಾಗಿ ಕಾಲ ಕಳೆಯುತ್ತಿರುವುದನ್ನು ಜೆಸಿಬಿ ಚಾಲಕ ವಿಡಿಯೋ ಮಾಡಿದ್ದಾರೆ. 10 ಆನೆಗಳ ಪೈಕಿ ಮೂರು ಮರಿಗಳಿದ್ದು ಸುಮಾರು 35 ನಿಮಿಷಕ್ಕೂ ಹೆಚ್ಚು ಸಮಯ ಹಳ್ಳದಲ್ಲಿ ಮರಿಗಳೊಂದಿಗೆ ವಿಶ್ರಮಿಸಿವೆ. ಪಾಲಾರ್ ಹಳ್ಳಕ್ಕೆ ಪ್ರತಿದಿನ ಆನೆಗಳು ನೀರು ಕುಡಿಯಲು ಹೋಗುವುದು ಸಾಮಾನ್ಯ. 
ಆದರೆ ಸೋಮವಾರ ಸಂಜೆ ಹತ್ತಕ್ಕೂ ಹೆಚ್ಚು ಆನೆಗಳು ಏಕಕಾಲದಲ್ಲಿ ನೀರು ಕುಡಿಯಲು ಬಂದಿರುವುದು ಇದೇ ಮೊದಲು. ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯಾಧಿಕಾರಿ ಜಿತೇಂದ್ರ ತಿಳಿಸಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.