Shuru
Apke Nagar Ki App…
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು ಸಭೆ ಕರೆದು ಅದರಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
ಪ್ರಸನ್ನ ದೊಡ್ಡಗುಣಿ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು ಸಭೆ ಕರೆದು ಅದರಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
More news from ಕರ್ನಾಟಕ and nearby areas
- ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು1
- ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.4
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಕೆಸರಲ್ಲೇ ಶಾಲೆಗೆ ನಡೆಯುವ ವಿದ್ಯಾರ್ಥಿಗಳು! ರಸ್ತೆ ಇಲ್ಲದೆ ವಸ್ತಾರಿ ಗ್ರಾಮಕ್ಕೆ ಸಂಕಷ್ಟ! ಕಲಬುರಗಿ ಜಿಲ್ಲೆಯ ವಸ್ತಾರಿ ಗ್ರಾಮದಲ್ಲಿ ಶಾಲಾ ಕಟ್ಟಡವಿದ್ದರೂ ಸಂಪರ್ಕ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ನಡೆದು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.1
- ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ಚಾಲನೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ರಿಂದ ಚಾಲನೆ .ಆಯುಕ್ತ ರಮೇಶ್ ಅವರಿಗೆ ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು1
- ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು ಸಭೆ ಕರೆದು ಅದರಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.1