logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಾವೈಕ್ಯತೆಯ ಮುಧೋಳದ ಸೈಯದ್‌ವಲಿ ದರ್ಗಾ ಉರುಸು ಸಂಭ್ರನದ ತೆರೆ ಮುಧೋಳ ನಗರದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪುಣ್ಯಕ್ಷೇತ್ರ ಎಂದೇ ಹೆಸರಾಗಿರುವ ಹಜರತ್ ಸೈಯದ್‌ವಲಿ ದರ್ಗಾ ಉರುಸು ಮಹೋತ್ಸವವು ಏಪ್ರಿಲ್ 13ರಿಂದ ಆರಂಭವಾಗಲಿದೆ. ‌‌‌‌‌ ಘೋರ್ಪಡೆ ಮಹಾರಾಜರ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ಐತಿಹಾಸಿಕ ಸಂಪ್ರದಾಯವು ಐದು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಾಜಿ ಸಂಸದ ಎಸ್.ಟಿ. ಪಾಟೀಲರ ನಿವಾಸದಿಂದ ಝಂಡಾ ಹಾಗೂ ಗಂಧದ ಮೆರವಣಿಗೆ ಹೊರಡಿ, ನ್ಯಾಯವಾದಿ ದಯಾನಂದ ಪಾಟೀಲರಿಂದ ಗಂಧ ಸಮರ್ಪಣೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಿತು ಉತ್ಸವದ ಅಂಗವಾಗಿ ರಂದು 50 ಕಿ.ಮೀ. ಪುರುಷರ ಸೈಕಲ್ ರೇಸ್ ಆಯೋಜಿಸಲಾಗಿದೆ. ಅಂದು ರಾತ್ರಿ 10 ಗಂಟೆಗೆ ನಡೆಯಲಿರುವ 'ತುರುಸಿನ ಕವ್ವಾಲಿ'ಕಾರ್ಯಕ್ರಮವನ್ನು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಲಿದ್ದು, ಮುಂಬೈನ ಇಫ್ತೆಖಾರಿ ಬ್ರದರ್ಸ್ ಹಾಗೂ ಬೆಂಗಳೂರಿನ ಅರ್ಷಿಯಾ ನಾಜ್ ನಡುವೆ ಗಾಯನ ಸ್ಪರ್ಧೆ ನಡೆಯಲಿದೆ. ಏ. 15ರಂದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 3 ಗಂಟೆಗೆ ನಡೆಯುವ ಜಂಗಿ ಕುಸ್ತಿ ಪಂದ್ಯಾವಳಿಯನ್ನು ಸಂಸದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಉದ್ಯಮಿ ಸಂಗಮೇಶ ನಿರಾಣಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು

6 hrs ago
user_GV NEWS
GV NEWS
ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
6 hrs ago

ಭಾವೈಕ್ಯತೆಯ ಮುಧೋಳದ ಸೈಯದ್‌ವಲಿ ದರ್ಗಾ ಉರುಸು ಸಂಭ್ರನದ ತೆರೆ ಮುಧೋಳ ನಗರದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪುಣ್ಯಕ್ಷೇತ್ರ ಎಂದೇ ಹೆಸರಾಗಿರುವ ಹಜರತ್ ಸೈಯದ್‌ವಲಿ ದರ್ಗಾ ಉರುಸು ಮಹೋತ್ಸವವು ಏಪ್ರಿಲ್ 13ರಿಂದ ಆರಂಭವಾಗಲಿದೆ. ‌‌‌‌‌ ಘೋರ್ಪಡೆ ಮಹಾರಾಜರ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ಐತಿಹಾಸಿಕ ಸಂಪ್ರದಾಯವು ಐದು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಾಜಿ ಸಂಸದ ಎಸ್.ಟಿ. ಪಾಟೀಲರ ನಿವಾಸದಿಂದ ಝಂಡಾ ಹಾಗೂ ಗಂಧದ ಮೆರವಣಿಗೆ ಹೊರಡಿ, ನ್ಯಾಯವಾದಿ ದಯಾನಂದ ಪಾಟೀಲರಿಂದ ಗಂಧ ಸಮರ್ಪಣೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಿತು ಉತ್ಸವದ ಅಂಗವಾಗಿ ರಂದು 50 ಕಿ.ಮೀ. ಪುರುಷರ ಸೈಕಲ್ ರೇಸ್ ಆಯೋಜಿಸಲಾಗಿದೆ. ಅಂದು ರಾತ್ರಿ 10 ಗಂಟೆಗೆ ನಡೆಯಲಿರುವ 'ತುರುಸಿನ ಕವ್ವಾಲಿ'ಕಾರ್ಯಕ್ರಮವನ್ನು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಲಿದ್ದು, ಮುಂಬೈನ ಇಫ್ತೆಖಾರಿ ಬ್ರದರ್ಸ್ ಹಾಗೂ ಬೆಂಗಳೂರಿನ ಅರ್ಷಿಯಾ ನಾಜ್ ನಡುವೆ ಗಾಯನ ಸ್ಪರ್ಧೆ ನಡೆಯಲಿದೆ. ಏ. 15ರಂದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 3 ಗಂಟೆಗೆ ನಡೆಯುವ ಜಂಗಿ ಕುಸ್ತಿ ಪಂದ್ಯಾವಳಿಯನ್ನು ಸಂಸದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಉದ್ಯಮಿ ಸಂಗಮೇಶ ನಿರಾಣಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    52 min ago
  • ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    1
    ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ  ಜನರಿಗೆ ಸೋಮವಾರ ಸಂಜೆ  ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    1
    ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ!
ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು
    1
    ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ  ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ  ಇಲ್ಲಾ ಕಷ್ ಪಟ್ಟು   ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು  ಇದು ತಂದೆಯ ಮಾತ್ತು
    user_Sharanugouda Patil
    Sharanugouda Patil
    Muddebihal, Vijayapura•
    9 hrs ago
  • ..... ಪೊಲೀಸ್‌ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer
    1
    ..... ಪೊಲೀಸ್‌ ಅಧಿಕಾರಿ ಮೇಲೆ 
..... ಅಧಿಕಾರಿಗಳಿಂದ ಕಿರುಕುಳ
ವಿಡಿಯೋ ಮಾಡಿ ನ್ಯಾಯಕ್ಕಾಗಿ
ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್
.
.
.
#suddipoint #enrisamasse #policeofficer
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • Post by Uday Chougale
    1
    Post by Uday Chougale
    user_Uday Chougale
    Uday Chougale
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
    1
    ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು.
ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    2
    ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ  ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ  7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.