logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.

10 hrs ago
user_ಬಸವರಾಜ ವೀ ಎಚ್
ಬಸವರಾಜ ವೀ ಎಚ್
ಶಿಗ್ಗಾಂವ್, ಹಾವೇರಿ, ಕರ್ನಾಟಕ•
10 hrs ago

ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.

More news from Belagavi and nearby areas
  • ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    1
    ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    17 hrs ago
  • ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಲುವೆಯ ವಿವಿಧ ಭಾಗಗಳಲ್ಲಿ ಹಾನಿಗೊಳಗಾದ ಸ್ಥಳಗಳ ಕಾರಣ ನೀರು ಸಮರ್ಪಕವಾಗಿ ಹರಿಯದೇ, ಕಾಲುವೆ ಅಂಚಿನ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ ಎಂಬ ಸಮಸ್ಯೆಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು ಈ ವೇಳೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ನೀರಿನ ಹರಿವು ಸುಗಮವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಜನರು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಿದರು
    1
    ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.

ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.
ಕಾಲುವೆಯ ವಿವಿಧ ಭಾಗಗಳಲ್ಲಿ ಹಾನಿಗೊಳಗಾದ ಸ್ಥಳಗಳ ಕಾರಣ ನೀರು ಸಮರ್ಪಕವಾಗಿ ಹರಿಯದೇ, ಕಾಲುವೆ ಅಂಚಿನ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ ಎಂಬ ಸಮಸ್ಯೆಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು 
ಈ ವೇಳೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ನೀರಿನ ಹರಿವು ಸುಗಮವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಜನರು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಿದರು
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
  • " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ
*" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " ,  ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು     ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ ,  ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    18 hrs ago
  • ಕುಷ್ಟಗಿ ತಾಯಿ-ಮಕ್ಕಳ ಆಸ್ಪತ್ರೆ: ಆರಂಭವಾಗಿ ಕೇವಲ 15 ದಿನಗಳಲ್ಲೇ ಮೂಲಸೌಕರ್ಯಗಳ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ ಕುಷ್ಟಗಿ: ಸುಮಾರು ರೂ.27 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ನಿರ್ಮಿಸಲಾದ 100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಕಾರ್ಯಾರಂಭವಾಗಿ ಕೇವಲ 15 ದಿನಗಳಲ್ಲೇ ಹಲವು ಮೂಲಸೌಕರ್ಯಗಳು ಹಾಳಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭವಾಗಿದ್ದರೂ, ಸುರಕ್ಷಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಅಗತ್ಯವಾದ ಮೂಲಸೌಲಭ್ಯಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಬಿಸಿನೀರು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಿರುವ ಸೋಲಾರ್ ವಾಟರ್ ಹೀಟರ್‌ನ ಗಾಜಿನ ಟ್ಯೂಬ್‌ಗಳು ಒಡೆದು ನುಚ್ಚುನೂರಾಗಿವೆ. ಕುಡಿಯುವ ನೀರಿನ ಶುದ್ಧೀಕರಣ ಘಟಕದ ಎರಡು ಬಾಗಿಲುಗಳು ಕಿತ್ತುಹೋಗಿದ್ದು, ಒಳಗಿರುವ ಯಂತ್ರೋಪಕರಣಗಳು ಯಾವುದೇ ಭದ್ರತೆಯಿಲ್ಲದೆ ಬಿದ್ದಿರುವುದರಿಂದ ಅವು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಲೈಟ್, ಫ್ಯಾನ್‌ಗಳ ದೋಷ; ಸುರಕ್ಷತೆಗೂ ಪ್ರಶ್ನೆ ಆಸ್ಪತ್ರೆಯ ಹಲವೆಡೆ ಅಳವಡಿಸಿರುವ ಎಲ್‌ಇಡಿ ಟ್ಯೂಬ್‌ಲೈಟ್‌ಗಳು ಜೊತ ಬಿದ್ದುದ್ದು ಕಂಡು ಬಂದಿದೆ,ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಫ್ಯಾನ್‌ಗಳು ಕೂಡ ಚಾಲನೆಯಲ್ಲಿಲ್ಲ. ಮೇಲ್ಚಾವಣಿಯ ಮೇಲಿನ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸರಬರಾಜು ಪೈಪ್‌ಲೈನ್‌ಗಳು ಸುರಕ್ಷತಾ ಕ್ರಮಗಳಿಲ್ಲದೆ ಹೊರಗಡೆ ತೆರೆದ ಸ್ಥಿತಿಯಲ್ಲಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ವೈದ್ಯರು, ಸಿಬ್ಬಂದಿ ಕೊರತೆ 100 ಹಾಸಿಗೆಗಳ ಆಸ್ಪತ್ರೆಯಾಗಿದ್ದರೂ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸ್‌ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಆಸ್ಪತ್ರೆಯ ಕೆಲ ಭಾಗಗಳಲ್ಲಿ ಈಗಾಗಲೇ ಜೇಡರ ಬಲೆಗಳು ಕಾಣಿಸಿಕೊಂಡಿವೆ. ಕಟ್ಟಡದ ಗಾತ್ರಕ್ಕೆ ಅನುಗುಣವಾಗಿ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬಸ್ ಸೌಲಭ್ಯ ಇಲ್ಲ; ಆಟೋಗಳ ದರ ದಬ್ಬಾಳಿಕೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ನೇರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ರೋಗಿಗಳು ಆಟೋಗಳನ್ನು ಅವಲಂಬಿಸಬೇಕಾಗಿದ್ದು, ಕೆಲ ಆಟೋ ಚಾಲಕರು ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಕೇಂದ್ರ ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ನೇರ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ. ದಿಕ್ಕು ಸೂಚನಾ ಫಲಕಗಳ ಕೊರತೆ ಆಸ್ಪತ್ರೆಯೊಳಗೆ ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ದಾರಿ ತೋರಿಸುವ ಸೂಚನಾ ಫಲಕಗಳ ಕೊರತೆಯಿಂದ ಗ್ರಾಮೀಣ ಭಾಗಗಳಿಂದ ಬರುವ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯೊಳಗೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಸಂಪರ್ಕ ರಸ್ತೆ ದುಸ್ಥಿತಿ ತಹಶೀಲ್ದಾರ್ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಮೂಲಕ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಯ ಅಂಚಿನಲ್ಲೇ ಇರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಎರಡು ವಾಹನಗಳು ಎದುರುಬಂದರೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಭೇಟಿ ಆಗ್ರಹ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ನಡುವೆಯೇ ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಕುಡಿಯುವ ನೀರು, ಬಿಸಿನೀರು, ವಿದ್ಯುತ್, ವೈದ್ಯರು, ಸಿಬ್ಬಂದಿ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ.ಶಾಸಕ ದೊಡ್ಡನಗೌಡ ಎಚ್. ಪಾಟೀಲ್,"ಆಸ್ಪತ್ರೆಯ ಕಾಮಗಾರಿ ಸಂಪೂರ್ಣವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಂಡ ಬಳಿಕವೇ ಹಸ್ತಾಂತರ ಮಾಡಬೇಕು ಎಂದು ನಾನು ಸೂಚಿಸಿದ್ದೆ. ಆದರೆ ಅದಕ್ಕೂ ಮುನ್ನವೇ ಅವಸರದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳ ಕೊಪ್ಪಳ ಆಗಮನದ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟಿಸುವ ಸಲುವಾಗಿ ಅಧಿಕಾರಿಗಳ ಒತ್ತಡ ಹಾಗೂ ಅವಸರದ ನಿರ್ಧಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ," ಎಂದು ಹೇಳಿದರು. "ಆಸ್ಪತ್ರೆಯ ದುರಸ್ತಿ ಕಾಮಗಾರಿ ಹಾಗೂ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಲು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಾಗುವುದು. ಕಾಮಗಾರಿಯನ್ನು ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಹೇಳಿದರು. ವೈದ್ಯಾಧಿಕಾರಿ ಡಾ. ಚಂದ್ರಕಲಾ ಸ್ಪಷ್ಟನೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಮಾತನಾಡಿ, "ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳು ಇನ್ನೂ ಅಧಿಕೃತವಾಗಿ ನಮಗೆ ಹಸ್ತಾಂತರ ಮಾಡಿಲ್ಲ. ಕಟ್ಟಡದ ನಕ್ಷೆಯನ್ನು ಮಾತ್ರ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಮೇಲಾಧಿಕಾರಿಗಳ ಒತ್ತಡದಿಂದ ಆಸ್ಪತ್ರೆಯ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ," ಎಂದು ಹೇಳಿದರು. "ಆಸ್ಪತ್ರೆಯ ಮೇಲ್ಭಾಗದಲ್ಲಿರುವ ನೀರು ಶುದ್ಧೀಕರಣ ಘಟಕದ ಬಾಗಿಲುಗಳು ಕಿತ್ತುಹೋಗಿವೆ. ಸೋಲಾರ್ ವಾಟರ್ ಹೀಟರ್‌ನ ಗಾಜುಗಳು ಒಡೆದಿವೆ. ಕೊಠಡಿಗಳ ಬಾಗಿಲುಗಳು, ಲೈಟಿಂಗ್ ವ್ಯವಸ್ಥೆ ಹಾಗೂ ಫ್ಯಾನ್‌ಗಳಲ್ಲಿ ಲೋಪದೋಷಗಳಿದ್ದು, ಕೆಲವು ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಪ್ರಸ್ತುತ ನಾವು ಸ್ವಂತವಾಗಿ ಒಂದು ಫ್ಯಾನ್ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ," ಎಂದು ವಿವರಿಸಿದರು. "ಈ ಎಲ್ಲಾ ಸಮಸ್ಯೆಗಳು ಹಾಗೂ ಅಪೂರ್ಣ ಕಾಮಗಾರಿಯ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗೆ ಅಧಿಕೃತವಾಗಿ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು," ಎಂದು ಅವರು ತಿಳಿಸಿದರು.
    4
    ಕುಷ್ಟಗಿ ತಾಯಿ-ಮಕ್ಕಳ ಆಸ್ಪತ್ರೆ: ಆರಂಭವಾಗಿ ಕೇವಲ 15 ದಿನಗಳಲ್ಲೇ ಮೂಲಸೌಕರ್ಯಗಳ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ
ಕುಷ್ಟಗಿ: ಸುಮಾರು ರೂ.27 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ನಿರ್ಮಿಸಲಾದ 100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಕಾರ್ಯಾರಂಭವಾಗಿ ಕೇವಲ 15 ದಿನಗಳಲ್ಲೇ ಹಲವು ಮೂಲಸೌಕರ್ಯಗಳು ಹಾಳಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭವಾಗಿದ್ದರೂ, ಸುರಕ್ಷಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಅಗತ್ಯವಾದ ಮೂಲಸೌಲಭ್ಯಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಬಿಸಿನೀರು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ
ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಿರುವ ಸೋಲಾರ್ ವಾಟರ್ ಹೀಟರ್‌ನ ಗಾಜಿನ ಟ್ಯೂಬ್‌ಗಳು ಒಡೆದು ನುಚ್ಚುನೂರಾಗಿವೆ.
ಕುಡಿಯುವ ನೀರಿನ ಶುದ್ಧೀಕರಣ ಘಟಕದ ಎರಡು ಬಾಗಿಲುಗಳು ಕಿತ್ತುಹೋಗಿದ್ದು, ಒಳಗಿರುವ ಯಂತ್ರೋಪಕರಣಗಳು ಯಾವುದೇ ಭದ್ರತೆಯಿಲ್ಲದೆ ಬಿದ್ದಿರುವುದರಿಂದ ಅವು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಲೈಟ್, ಫ್ಯಾನ್‌ಗಳ ದೋಷ; ಸುರಕ್ಷತೆಗೂ ಪ್ರಶ್ನೆ
ಆಸ್ಪತ್ರೆಯ ಹಲವೆಡೆ ಅಳವಡಿಸಿರುವ ಎಲ್‌ಇಡಿ ಟ್ಯೂಬ್‌ಲೈಟ್‌ಗಳು ಜೊತ ಬಿದ್ದುದ್ದು ಕಂಡು ಬಂದಿದೆ,ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಫ್ಯಾನ್‌ಗಳು ಕೂಡ ಚಾಲನೆಯಲ್ಲಿಲ್ಲ. ಮೇಲ್ಚಾವಣಿಯ ಮೇಲಿನ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸರಬರಾಜು ಪೈಪ್‌ಲೈನ್‌ಗಳು ಸುರಕ್ಷತಾ ಕ್ರಮಗಳಿಲ್ಲದೆ ಹೊರಗಡೆ ತೆರೆದ ಸ್ಥಿತಿಯಲ್ಲಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ.
ವೈದ್ಯರು, ಸಿಬ್ಬಂದಿ ಕೊರತೆ
100 ಹಾಸಿಗೆಗಳ ಆಸ್ಪತ್ರೆಯಾಗಿದ್ದರೂ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸ್‌ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಆಸ್ಪತ್ರೆಯ ಕೆಲ ಭಾಗಗಳಲ್ಲಿ ಈಗಾಗಲೇ ಜೇಡರ ಬಲೆಗಳು ಕಾಣಿಸಿಕೊಂಡಿವೆ. ಕಟ್ಟಡದ ಗಾತ್ರಕ್ಕೆ ಅನುಗುಣವಾಗಿ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಸ್ ಸೌಲಭ್ಯ ಇಲ್ಲ; ಆಟೋಗಳ ದರ ದಬ್ಬಾಳಿಕೆ
ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ನೇರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ರೋಗಿಗಳು ಆಟೋಗಳನ್ನು ಅವಲಂಬಿಸಬೇಕಾಗಿದ್ದು, ಕೆಲ ಆಟೋ ಚಾಲಕರು ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಕೇಂದ್ರ ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ನೇರ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಿಕ್ಕು ಸೂಚನಾ ಫಲಕಗಳ ಕೊರತೆ
ಆಸ್ಪತ್ರೆಯೊಳಗೆ ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ದಾರಿ ತೋರಿಸುವ ಸೂಚನಾ ಫಲಕಗಳ ಕೊರತೆಯಿಂದ ಗ್ರಾಮೀಣ ಭಾಗಗಳಿಂದ ಬರುವ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯೊಳಗೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ.
ಸಂಪರ್ಕ ರಸ್ತೆ ದುಸ್ಥಿತಿ
ತಹಶೀಲ್ದಾರ್ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಮೂಲಕ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಯ ಅಂಚಿನಲ್ಲೇ ಇರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಎರಡು ವಾಹನಗಳು ಎದುರುಬಂದರೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಿರಿಯ ಅಧಿಕಾರಿಗಳ ಭೇಟಿ ಆಗ್ರಹ
ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ನಡುವೆಯೇ ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಕುಡಿಯುವ ನೀರು, ಬಿಸಿನೀರು, ವಿದ್ಯುತ್, ವೈದ್ಯರು, ಸಿಬ್ಬಂದಿ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ.ಶಾಸಕ ದೊಡ್ಡನಗೌಡ ಎಚ್. ಪಾಟೀಲ್,"ಆಸ್ಪತ್ರೆಯ ಕಾಮಗಾರಿ ಸಂಪೂರ್ಣವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಂಡ ಬಳಿಕವೇ ಹಸ್ತಾಂತರ ಮಾಡಬೇಕು ಎಂದು ನಾನು ಸೂಚಿಸಿದ್ದೆ. ಆದರೆ ಅದಕ್ಕೂ ಮುನ್ನವೇ ಅವಸರದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳ ಕೊಪ್ಪಳ ಆಗಮನದ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟಿಸುವ ಸಲುವಾಗಿ ಅಧಿಕಾರಿಗಳ ಒತ್ತಡ ಹಾಗೂ ಅವಸರದ ನಿರ್ಧಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ," ಎಂದು ಹೇಳಿದರು.
"ಆಸ್ಪತ್ರೆಯ ದುರಸ್ತಿ ಕಾಮಗಾರಿ ಹಾಗೂ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಲು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಾಗುವುದು. ಕಾಮಗಾರಿಯನ್ನು ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಹೇಳಿದರು.
ವೈದ್ಯಾಧಿಕಾರಿ ಡಾ. ಚಂದ್ರಕಲಾ ಸ್ಪಷ್ಟನೆ
ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಮಾತನಾಡಿ, "ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳು ಇನ್ನೂ ಅಧಿಕೃತವಾಗಿ ನಮಗೆ ಹಸ್ತಾಂತರ ಮಾಡಿಲ್ಲ. ಕಟ್ಟಡದ ನಕ್ಷೆಯನ್ನು ಮಾತ್ರ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಮೇಲಾಧಿಕಾರಿಗಳ ಒತ್ತಡದಿಂದ ಆಸ್ಪತ್ರೆಯ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ," ಎಂದು ಹೇಳಿದರು.
"ಆಸ್ಪತ್ರೆಯ ಮೇಲ್ಭಾಗದಲ್ಲಿರುವ ನೀರು ಶುದ್ಧೀಕರಣ ಘಟಕದ ಬಾಗಿಲುಗಳು ಕಿತ್ತುಹೋಗಿವೆ. ಸೋಲಾರ್ ವಾಟರ್ ಹೀಟರ್‌ನ ಗಾಜುಗಳು ಒಡೆದಿವೆ. ಕೊಠಡಿಗಳ ಬಾಗಿಲುಗಳು, ಲೈಟಿಂಗ್ ವ್ಯವಸ್ಥೆ ಹಾಗೂ ಫ್ಯಾನ್‌ಗಳಲ್ಲಿ ಲೋಪದೋಷಗಳಿದ್ದು, ಕೆಲವು ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಪ್ರಸ್ತುತ ನಾವು ಸ್ವಂತವಾಗಿ ಒಂದು ಫ್ಯಾನ್ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ," ಎಂದು ವಿವರಿಸಿದರು.
"ಈ ಎಲ್ಲಾ ಸಮಸ್ಯೆಗಳು ಹಾಗೂ ಅಪೂರ್ಣ ಕಾಮಗಾರಿಯ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗೆ ಅಧಿಕೃತವಾಗಿ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು," ಎಂದು ಅವರು ತಿಳಿಸಿದರು.
    user_Maruti Gumagera
    Maruti Gumagera
    Local News Reporter ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    2
    ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ.
ವರದಿ:- ಪವಾಡೆಪ್ಪ ಚೌಡ್ಕಿ
ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ   ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
*ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ  ಸಾರ್ವಜನಿಕರ ಆಕ್ರೋಶ* 
ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ  ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ  ಹಾಳಾಗಿ ಒಡೆದು ಹೋಗಿವೆ.
ಈ ಆಸ್ಪತ್ರೆಯ ಸ್ಥಿತ ಇದೇ  ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು  ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
*ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* 
ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ,  ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ.
*ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* 
ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು   ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು.
*ಕೇಂದ್ರ ಬಸ್ ನಿಲ್ದಾಣದಿಂದ  2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ  ಸಾರಿಗೆ ವ್ಯವಸ್ಥೆಗೆ ಆಗ್ರಹ.* 
ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು  ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ  ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ  ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ.
*ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* 
ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ  ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು  ಆಸ್ಪತ್ರೆಗೆ ಬಂದ ರೋಗಿಗಳು  ಅವಳನ್ನು ತೊಂಡಿಕೊಂಡಿದ್ದಾರೆ.
*ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* 
ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು  ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ.
ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು  ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ  ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ.  ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ  ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು.
ಬೈಟ್:-  ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. 
ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
*ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ  ದೊಡ್ಡನಗೌಡ ಪಾಟೀಲ* 
--------------------------------
ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ  ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ  ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ.
*ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    7 hrs ago
  • "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್" ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು. ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    1
    "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್"
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ  ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು.
ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    1
    ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    17 hrs ago
  • ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ 
*ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    1
    ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ  ಬ್ರಷ್ಟ RI,
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ.
ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.