Shuru
Apke Nagar Ki App…
KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ! KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ!
Veega News Kannada
KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ! KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ!
More news from ಕರ್ನಾಟಕ and nearby areas
- KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ! KPSC ನೇಮಕಾತಿ ಹಗರಣ ಆರೋಪ: ABVPಯಿಂದ ವಿಧಾನಸೌಧ ಚಲೋ! OMR ತಿದ್ದುಪಡಿ, ಲಂಚದ ಆರೋಪಕ್ಕೆ ವಿದ್ಯಾರ್ಥಿಗಳ ಆಕ್ರೋಶ!1
- ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ City next News 24 7 ಮೀಸಲಾತಿ ವಿರೋಧಿಗಳ ಷಡ್ಯಂತ್ರಕ್ಕೆ ನಾವುಗಳು ಮನೆಯೋದಿಲ್ಲ1
- ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.1
- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ3
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- MBBS students felicitation function1
- ಪ್ರಿಯಕರನ ಕಾರಿಗೆ 3,400 ಲಿಪ್‌ಸ್ಟಿಕ್ ಕಿಸ್! ವೈರಲ್ ಟ್ರೆಂಡ್‌ಗೆ ₹5,500 ದಂಡ, ಗುರುತು ತೆರವು! ಪ್ರಿಯಕರನ ಕಾರಿಗೆ 3,400 ಲಿಪ್‌ಸ್ಟಿಕ್ ಕಿಸ್! ವೈರಲ್ ಟ್ರೆಂಡ್‌ಗೆ ₹5,500 ದಂಡ, ಗುರುತು ತೆರವು!1