ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
- ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ1
- Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict1
- ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು1
- ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.2
- ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers1
- ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest1
- ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1