logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.

3 hrs ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
3 hrs ago

ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.

More news from ಕರ್ನಾಟಕ and nearby areas
  • ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ. ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    4
    ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ.  ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    1
    ಕರ್ನಾಟಕ ಎಲ್ಲಾ ನಾಡ ಜನರಿಗೆ ಈ  ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ  ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    38 min ago
  • ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ  (18)  ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ  ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು  ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು  ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ
ಹಾಗೂ ಮೃತನ  ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು
ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    6 hrs ago
  • ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    1
    ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ!
ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸ್ಥಳೀಯರು ಹಲವು ಬಾರಿ ದೂರು ನೀಡಿದರೂ…
ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇನ್ನೂ ಆತಂಕಕಾರಿ ವಿಷಯ ಏನೆಂದರೆ…
ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ಸಿಂದಗಿ: ಅಪಘಾತದಲ್ಲಿ ಸರ್ಕಾರಿ ಬಸ್ ಸಂಪೂರ್ಣ ಬಸ್ಮ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ ಗೇಟ್ ಬಳಿ ಮಂಗಳವಾರ ಬೈಕ್ ಮತ್ತು ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಘಟನೆಯಲ್ಲಿ ಸರ್ಕಾರಿ ಬಸ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.
    1
    ಸಿಂದಗಿ: ಅಪಘಾತದಲ್ಲಿ ಸರ್ಕಾರಿ ಬಸ್ ಸಂಪೂರ್ಣ ಬಸ್ಮ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ ಗೇಟ್ ಬಳಿ ಮಂಗಳವಾರ ಬೈಕ್ ಮತ್ತು ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಘಟನೆಯಲ್ಲಿ ಸರ್ಕಾರಿ ಬಸ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.
    1
    ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.