Shuru
Apke Nagar Ki App…
KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
AAJ KI DASTAK NEWS KARNATAKA
KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
More news from ಕರ್ನಾಟಕ and nearby areas
- ಹರಿಯಾಣದ ಹಿಸಾರ್‌ನ ಸಪ್ರಾ ಆಸ್ಪತ್ರೆಯ ಹಳೆಯ ಸಿಸಿಟಿವಿ ದೃಶ್ಯ ಮತ್ತೆ ಹೊರಬಿದ್ದಿದ್ದು, ನೋಡಿದವರ ಮನಸ್ಸೇ ಕಲುಕುವಂತಹ ದೃಶ್ಯ ಇದು. ಚಿಕಿತ್ಸೆ ಪಡೆಯುತ್ತಿದ್ದ ನಿರಪರಾಧ ವೃದ್ಧ ರೋಗಿ… ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಕ್ಷಣದಲ್ಲಿ, ಕಾಳಜಿಯಿಂದ ನೋಡಿಕೊಳ್ಳಬೇಕಾದ ಅಟೆಂಡೆಂಟ್‌ವೇ ಅವರ ಎದೆಗೆ ಕ್ರೂರವಾಗಿ ಗುದ್ದಿರುವುದು ಕಂಡುಬಂದಿದೆ. ಜೂನ್ 19, 2024ರಂದು ನಡೆದ ಈ ಘಟನೆ ಇದೀಗ ಮತ್ತೆ ವೈರಲ್ ಆಗಿ ಜನರಲ್ಲಿ ಕೋಪದ ಜ್ವಾಲೆ ಎಬ್ಬಿಸಿದೆ. ಜೀವ ಉಳಿಸುವ ಸ್ಥಳವಾಗಬೇಕಾದ ಆಸ್ಪತ್ರೆಗಳಲ್ಲಿ ಇಂತಹ ಅಮಾನವೀಯ ವರ್ತನೆ ನಡೆಯುತ್ತಿದೆ ಎಂಬುದೇ ಭಯ ಹುಟ್ಟಿಸುವ ಸಂಗತಿ. ಕುಟುಂಬದವರು ನ್ಯಾಯಕ್ಕಾಗಿ ಹೋರಾಡುತ್ತಿರುವಾಗ, ಈ ಘಟನೆ ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದೆ. “ನಮ್ಮವರನ್ನು ಸುರಕ್ಷಿತವಾಗಿ ಚಿಕಿತ್ಸೆ ಕೊಡಿಸಲು ಕಳುಹಿಸಿದ್ದೇವೆ… ಆದರೆ ಇಂತಹ ಕ್ರೌರ್ಯ ಎದುರಿಸಬೇಕಾ?” ಎಂಬ ನೋವು ಪ್ರತಿಯೊಬ್ಬರ ಮನಸನ್ನು ಕಚ್ಚುವಂತಾಗಿದೆ.1
- बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।1
- Post by Narayanaswamy cs PRESS Reporter1
- #ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್1
- KOLAR KI.AWAAZ KOUSAR NEWS1
- Post by Venu Gopal1
- ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ1
- ಮಾನವ ಹಕ್ಕುಗಳ ಜಾಗೃತಿ ಸಮಿತಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಹಾಗೂ ಲೇಡಿಸ್ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದೆ.1
- ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಕೆತ್ತಿಕಲ್ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.1