ಬೆಂಗಳೂರು ಗ್ರಾಮಾಂತರ.ಏಕಾಏಕಿ ಮನೆಗೆ ನುಗ್ಗಿದ ಅನಾಮಿಕ ವ್ಯಕ್ತಿ. ಮನೆಗೆ ನುಗ್ಗುತ್ತಿದ್ದಂತೆ ಬಾಗಿಲು ಹಾಕಿ ಕೂಡಿ ಹಾಕಿದ ಮನೆ ಮಾಲೀಕರು. ದೇವನಹಳ್ಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಘಟನೆ. ನವೀನ್ (30) ಮನೆಗೆ ನುಗ್ಗಿರುವ ವ್ಯಕ್ತಿ. ಯಲಹಂಕ ಮೂಲದ ವ್ಯಕ್ತಿ. ಕಳ್ಳತನ ಮಾಡಲು ಬಂದಿದ್ದಾನೆ ಎಂದು ಮನೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ಪೋಲೀಸರನ್ನು ಕರೆಸಿ ವಶಕ್ಕೆ ನೀಡಿದ ಗ್ರಾಮಸ್ಥರು. ಕುಡಿದು ಬಂದಿದ್ದಾನಾ ಅಥವಾ ಕಳ್ಳತನಕ್ಕೆ ಬಂದಿದ್ದನಾ ಎಂದು ತನಿಖೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಚಿಕ್ಕನಹಳ್ಳಿಯ ಬೈರೇಗೌಡ ಎಂಬುವವರ ಮನೆ. ಮನೆಯವರು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬೀಗ ಹೊಡೆದು ಮನೆಗೆ ನುಗ್ಗಿರುವ ಕಳ್ಳ ಒಳಗೆ ಹೋಗುವುದನ್ನ ಗಮನಿಸಿದ ಪಕ್ಕದ ಮನೆಯವರು ನಂತರ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಕೂಡಲೇ ಮನೆಯ ಹತ್ತಿರ ಬಂದು ಬಾಗಿಲು ಹಾಕಿ ಕೂಡಿ ಹಾಕಿದ್ದಾರೆ. ನಂತರ ಪೋಲೀಸರಿಗೆ ಮಾಹಿತಿ ನೀಡಿ ಕಳ್ಳನನ್ನ ಹಿಡಿದು ಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ.ಏಕಾಏಕಿ ಮನೆಗೆ ನುಗ್ಗಿದ ಅನಾಮಿಕ ವ್ಯಕ್ತಿ. ಮನೆಗೆ ನುಗ್ಗುತ್ತಿದ್ದಂತೆ ಬಾಗಿಲು ಹಾಕಿ ಕೂಡಿ ಹಾಕಿದ ಮನೆ ಮಾಲೀಕರು. ದೇವನಹಳ್ಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಘಟನೆ. ನವೀನ್ (30) ಮನೆಗೆ ನುಗ್ಗಿರುವ ವ್ಯಕ್ತಿ. ಯಲಹಂಕ ಮೂಲದ ವ್ಯಕ್ತಿ. ಕಳ್ಳತನ ಮಾಡಲು ಬಂದಿದ್ದಾನೆ ಎಂದು ಮನೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ಪೋಲೀಸರನ್ನು ಕರೆಸಿ ವಶಕ್ಕೆ ನೀಡಿದ ಗ್ರಾಮಸ್ಥರು. ಕುಡಿದು ಬಂದಿದ್ದಾನಾ ಅಥವಾ ಕಳ್ಳತನಕ್ಕೆ ಬಂದಿದ್ದನಾ ಎಂದು ತನಿಖೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಚಿಕ್ಕನಹಳ್ಳಿಯ ಬೈರೇಗೌಡ ಎಂಬುವವರ ಮನೆ. ಮನೆಯವರು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬೀಗ ಹೊಡೆದು ಮನೆಗೆ ನುಗ್ಗಿರುವ ಕಳ್ಳ ಒಳಗೆ ಹೋಗುವುದನ್ನ ಗಮನಿಸಿದ ಪಕ್ಕದ ಮನೆಯವರು ನಂತರ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಕೂಡಲೇ ಮನೆಯ ಹತ್ತಿರ ಬಂದು ಬಾಗಿಲು ಹಾಕಿ ಕೂಡಿ ಹಾಕಿದ್ದಾರೆ. ನಂತರ ಪೋಲೀಸರಿಗೆ ಮಾಹಿತಿ ನೀಡಿ ಕಳ್ಳನನ್ನ ಹಿಡಿದು ಕೊಟ್ಟಿದ್ದಾರೆ.
- ಬೆಂಗಳೂರು ಗ್ರಾಮಾಂತರ.ಏಕಾಏಕಿ ಮನೆಗೆ ನುಗ್ಗಿದ ಅನಾಮಿಕ ವ್ಯಕ್ತಿ. ಮನೆಗೆ ನುಗ್ಗುತ್ತಿದ್ದಂತೆ ಬಾಗಿಲು ಹಾಕಿ ಕೂಡಿ ಹಾಕಿದ ಮನೆ ಮಾಲೀಕರು. ದೇವನಹಳ್ಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಘಟನೆ. ನವೀನ್ (30) ಮನೆಗೆ ನುಗ್ಗಿರುವ ವ್ಯಕ್ತಿ. ಯಲಹಂಕ ಮೂಲದ ವ್ಯಕ್ತಿ. ಕಳ್ಳತನ ಮಾಡಲು ಬಂದಿದ್ದಾನೆ ಎಂದು ಮನೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ಪೋಲೀಸರನ್ನು ಕರೆಸಿ ವಶಕ್ಕೆ ನೀಡಿದ ಗ್ರಾಮಸ್ಥರು. ಕುಡಿದು ಬಂದಿದ್ದಾನಾ ಅಥವಾ ಕಳ್ಳತನಕ್ಕೆ ಬಂದಿದ್ದನಾ ಎಂದು ತನಿಖೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಚಿಕ್ಕನಹಳ್ಳಿಯ ಬೈರೇಗೌಡ ಎಂಬುವವರ ಮನೆ. ಮನೆಯವರು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬೀಗ ಹೊಡೆದು ಮನೆಗೆ ನುಗ್ಗಿರುವ ಕಳ್ಳ ಒಳಗೆ ಹೋಗುವುದನ್ನ ಗಮನಿಸಿದ ಪಕ್ಕದ ಮನೆಯವರು ನಂತರ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಕೂಡಲೇ ಮನೆಯ ಹತ್ತಿರ ಬಂದು ಬಾಗಿಲು ಹಾಕಿ ಕೂಡಿ ಹಾಕಿದ್ದಾರೆ. ನಂತರ ಪೋಲೀಸರಿಗೆ ಮಾಹಿತಿ ನೀಡಿ ಕಳ್ಳನನ್ನ ಹಿಡಿದು ಕೊಟ್ಟಿದ್ದಾರೆ.1
- KOLAR KI.AWAAZ1
- ತುಮಕೂರು : ತುಮಕೂರು ಜಿಲ್ಲೆಯ ದಿನಾಂಕ 15/02/2026 ರಂದು ಕ್ಯಾತ್ಸಂದ್ರ ದ ಜ್ಞಾನ ಗಂಗಾ ಶಾಲೆ ಬಳಿ ಬೈಕಿನಲ್ಲಿ ಬಂದ ವ್ಯಕ್ತಿ ಅಂಗಡಿ ಯಲ್ಲಿ ಇದ್ದ ಮಹಿಳೆ ಚಿನ್ನದ ಸರ ಕದ್ದು ಪರಾರಿ ಯಾದ ಕಳ್ಳ ಸಿಗರೇಟು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕದ್ದ ಕಳ್ಳ ಕ್ಯಾತ್ಸಂದ್ರ ಜ್ಞಾನ ಗಂಗಾ ಶಾಲೆ ರಸ್ತೆ ಯಲ್ಲಿ ಘಟನೆ1
- ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ ವಾರ್ಡ ಸದಸ್ಯರಿಗೆ ಸಮಸ್ಯೆಗಳ ಬಗ್ಗೆ ಕೇಳಿದರೆ ಬೇಜವಬ್ದಾರಿತನ ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ1
- ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ ಯಶಸ್ವಿಯಾಗಿ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ ಮಹೋತ್ಸವದಲ್ಲಿ ಸುಮಾರು 8 ರಿಂದ 9 ಲಕ್ಷಕ್ಕೆ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದ್ದಾರೆ. ಎಂದರು1
- ಬಂಡಳ್ಳಿ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ರವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದ ಅವರು ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವಷ್ಟು ಒಳ್ಳೆಯ ಕಾರ್ಯಕ್ರಮವನ್ನು ನೀಡಿದ್ದೀರಿ ಮಕ್ಕಳು ತುಂಬಾ ಕ್ರಿಯಾಶೀಲವರಾಗಿದ್ದಾರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಗಮನವನ್ನು ನೀಡಿ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ಹೆಚ್ಚು ಹೆಚ್ಚು ಓದಿ ಅಂಕಗಳನ್ನು ಪಡೆದು ಖಾಸಗಿ ಶಾಲೆಯಷ್ಟೇ ಸರ್ಕಾರಿ ಶಾಲೆಯ ಮಕ್ಕಳು ಹೆಸರು ಮಾಡಬೇಕೆಂದರು. ಇದೆ ಸಮಯದಲ್ಲಿ ಮುಡಿಗುಂದ ಮಠದ ಶ್ರೀಗಳಾದ ಶ್ರೀಕಂಠ ಸ್ವಾಮಿ, ಮಾಜಿ ಶಾಸಕರುಗಳಾದ ಪರಿಮಳ ನಾಗಪ್ಪ, ನರೇಂದ್ರ,ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ,ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಲನ ಚಿತ್ರ ನಿರ್ದೇಶಕರಾದ ಚೇತನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುಟ್ಟಮದೇವಮ್ಮ,ಚಾಮುಲ್ ನಿರ್ದೇಶಕರಾದ ಸಾಹುಲ್, ಮಾಜಿ ಗ್ರಾಮ ಪಂ ಅಧ್ಯಕ್ಷ ಯಶೋದಮ್ಮಾ,ಮಾಜಿ ತಾಲೂಕು ಪಂ ಸದಸ್ಯರಾದ ವೆಂಕಟಾಚಲ, ಬಂಡಳ್ಳಿ ಮಾಜಿ ಗ್ರಾಮ ಪಂ ಸದಸ್ಯರಾದ ತಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಜೇಸಿಮ್ ಪಾಷ, ಬಸರತ್,ಚಿನ್ನವೆಂಕಟ್, ವಿಜಯ್ ಕುಮಾರ್,ಸೌಕಯ್ಯ,ಹಾಗೂ ಇನ್ನಿತರರು ಇದ್ದರು...4
- 18/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ಬೆಂಗಳೂರು ಗ್ರಾಮಾಂತರ ರಸ್ತೆ ಡಿವೈಡರ್ ಗೆ ಗುದ್ದಿದ ಕಾರು. ಓರ್ವನ ಸ್ಥಿತಿ ಗಂಭೀರ , ಇಬ್ಬರಿಗೆ ಗಾಯ. ಯಲಹಂಕ ತಾಲೂಕಿನ ಇಟಗಲ್ ಪುರ ಗೇಟ್ ಬಳಿ ಘಟನೆ. ಕಾಕೋಳ್ ರಸ್ತೆಯಿಂದ ರಾಜಾನುಕುಂಟೆಗೆ ಬರುವ ವೇಳೆ ಘಟನೆ. ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹಿಡೆದ ಪರಿಣಾಮ ಕಾರು ಪಲ್ಟಿಯಾಗಿದೆ ಗಾಯಾಳನ್ನ ಯಲಹಂಕದ ಖಾಸಗಿ ಆಸ್ಪತ್ರೆಗೆ ರವಾನೆ ಓರ್ವನ ತಲೆಗೆ ಗಂಭೀರ ಗಾಯ ಹಿನ್ನಲೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ. ಗಾಯಾಳುಗಳ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು ರಾಜಾನುಕುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಯಲಹಂಕ ತಾಲೂಕಿನ ರಾಜಾನುಗುಂಟೆ1