logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.

55 min ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
55 min ago

ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.

More news from ಕರ್ನಾಟಕ and nearby areas
  • ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.
    1
    ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ
ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ  ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ.
ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ‌ಆಗಮಿಸಿದ್ದಾರೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    55 min ago
  • ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.
    1
    ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ
ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ  ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ  ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು.    ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ  ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು.    ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು  ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ  ಯೋಜನಾಧಿಕಾರಿ ಚಂದ್ರ ಶೇಖರ್.  ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ  ಹಾಜರಿ ದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    20 hrs ago
  • ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    1
    ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ 
ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ  ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು  ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ 33 ಎಕರೆ  ನಿವೇಶನದ ಆವರಣದಲ್ಲಿ  ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ  ಛಲ ಬಿಡದೆ  ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ  ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು  ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು.
ಈ  ವೇಳೆ  ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    22 hrs ago
  • All About,Locals defending Encroachment of #WaqfProperties under #Telangana #WaqfBoard *ಭಾರತ ನಲ್ಲಿ ವೈರಲ್*
    1
    All About,Locals defending Encroachment of #WaqfProperties under #Telangana #WaqfBoard 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    20 hrs ago
  • 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju
    1
    100 Crores of bank balance in the accounts of mysuru dist waqf committees says MDWAC Chairman Azeezulla Ajju
100 Crores of bank balance in the accounts of mysuru dist waqf committees says MDWAC Chairman Azeezulla Ajju
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    22 hrs ago
  • ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    3
    ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ  ಪೊಲೀಸರು!
ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ   ಜಗಳ ನಡೆದು,  ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.
ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ.
ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ.
ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    user_Mysore update
    Mysore update
    Voice of people Mysuru, Karnataka•
    23 hrs ago
  • ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ-ಆರ್.ಅಶೋಕ್ ಮಂಡ್ಯ- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ರು, ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಪ್ರಯುಕ್ತ ಪುರ ಪಗರವೇಶ ಮಾಡಿ ಮಾತನಾಎಇದ ಅವರು ಪೊಲೀಸರು ಎಲ್ಲಿ ಮೈಕ್ ಹಾಕಬೇಕು, ಡಿಜೆ ಬೇಡಾ ಎಂದು ಅವರೆ ತೀರ್ಮಾನ ಮಾಡ್ತಾರೆ.ಮಸೀದಿ ಬಳಿ ಹೋಗಬಾರದು, ಡ್ಯಾನ್ಸ್ ಮಾಡಬಾರದು, ಪಟಾಕಿ ಹೊಡೆಯಬಾರದು ಅಂತಾರೆ.ಇವರಿಗಿಂತ ಬ್ರಿಟಿಷರೇ ಮೇಲು. ಹಿಂದೂಗಳಿಗೆ ಗ್ರಹಚಾರ ಬಿಡಿಸುತ್ತೇನೆ ಅಂತಾರೆ. ಅದೇ ರೀತಿ ಮುಸ್ಲಿಂರಿಗೆ ಹೇಳಲಿ ನೋಡೊಣ! ಯಾವತ್ತಾದ್ರು ಮುಸಲ್ಮಾನರ ಹಬ್ಬದ ಬಗ್ಗೆ ಹೇಳಿದ್ದೀರಾ? ಅವರು ರಸ್ತೆಯಲ್ಲಿ ನಮಾಜ್ ಮಾಡ್ತಾರೆ.ಯಾರ ಅಪ್ಪಂದು ರಸ್ತೆ ತ ನಮಾಜ್ ಮಾಡ್ತಾರೆ? ಗಣಪತಿಯನ್ನು ಬಿಜೆಪಿ ಕೊಂಡು ಕೊಂಡಿದ್ದೀರಾ ಅಂತಾರೆ.ನಮ್ಮ ದೇಹದಲ್ಲಿ ಹರಿಯುವುದು ಹಿಂದೀರಕ್ತ.ಕಾಂಗ್ರೆಸ್ ಅವರಿಗೆ ಎಲೆಕ್ಷನ್ ಬಂದಾಗ ಮಾತ್ರ ಹಿಂದೂ, ಹಿದುತ್ವ ನೆನಪಿಗೆ ಬರುತ್ತೆ,ಇನ್ನುಳಿದಂತೆ ಮುಸ್ಲಿಂ ಒಲೈಕೆಯಲ್ಲಿ ತೊಡಗುತ್ತಾರೆ,ಆದರೆ ನಾವು ಯಾವಾಗಲೂ ಹಿಂದೂ.ಗ್ರಾಮಪಂಚಾಯಿಗೆ ಒಬ್ಬ ವಿರೋಧ ಪಕ್ಷದ ನಾಯಕ ಹೋಗ್ತಾನೆ ಎಂದು ಡಿಕೆಶಿ ಹೇಳಿದ್ದಾರೆ‌.ಗಣಪತಿಗೆ ನಿರ್ಬಂಧ ಹೇರಿದ್ರೆ ಒಂದು ಬೀದಿಗೆ ಸಹ ಹೋಗ್ತೀನಿ.ಹಬ್ಬ ಮಾಡುವ ನಮಗೆ ತಾಕತ್ ಇದೆ.ನಮ್ಮ ಹೋರಾಟ ಗಣಪತಿ ಹಬ್ಬವನ್ನಯ ಸಾರ್ವಜನಿಕವಾಗಿ ಆಚರಿಸಬೇಕು. ಪೊಲೀಸರ ಹಬ್ಬ ಆಗಬಾರಾದು.ಇದು ಗಣೇಶ ಮೆರವಣಿಗೆ ಮಾತ್ರವಲ್ಲ ಕಾಂಗ್ರೆಸ್ ವಿರುದ್ಧದ ಧ್ವನಿ.ಈ ಸರ್ಕಾರ ಮುಂದಿನ ವರ್ಷ ಇದ್ದರೆ ಗಣೇಶ ಹಬ್ಬಕ್ಕೆ ನಿರ್ಬಂಧ ಇರಬಾರದು ಅಂತ ಹೇಳಿದ್ರು
    1
    ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ-ಆರ್.ಅಶೋಕ್
ಮಂಡ್ಯ- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ರು,
ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಪ್ರಯುಕ್ತ ಪುರ ಪಗರವೇಶ ಮಾಡಿ ಮಾತನಾಎಇದ ಅವರು ಪೊಲೀಸರು ಎಲ್ಲಿ  ಮೈಕ್ ಹಾಕಬೇಕು, ಡಿಜೆ ಬೇಡಾ ಎಂದು ಅವರೆ ತೀರ್ಮಾನ ಮಾಡ್ತಾರೆ.ಮಸೀದಿ ಬಳಿ ಹೋಗಬಾರದು, ಡ್ಯಾನ್ಸ್ ಮಾಡಬಾರದು, ಪಟಾಕಿ ಹೊಡೆಯಬಾರದು ಅಂತಾರೆ.ಇವರಿಗಿಂತ ಬ್ರಿಟಿಷರೇ ಮೇಲು.
ಹಿಂದೂಗಳಿಗೆ ಗ್ರಹಚಾರ ಬಿಡಿಸುತ್ತೇನೆ ಅಂತಾರೆ.
ಅದೇ ರೀತಿ  ಮುಸ್ಲಿಂರಿಗೆ ಹೇಳಲಿ ನೋಡೊಣ!
ಯಾವತ್ತಾದ್ರು ಮುಸಲ್ಮಾನರ ಹಬ್ಬದ ಬಗ್ಗೆ ಹೇಳಿದ್ದೀರಾ? ಅವರು ರಸ್ತೆಯಲ್ಲಿ ನಮಾಜ್ ಮಾಡ್ತಾರೆ.ಯಾರ ಅಪ್ಪಂದು ರಸ್ತೆ ತ ನಮಾಜ್ ಮಾಡ್ತಾರೆ?
ಗಣಪತಿಯನ್ನು ಬಿಜೆಪಿ ಕೊಂಡು ಕೊಂಡಿದ್ದೀರಾ ಅಂತಾರೆ.ನಮ್ಮ ದೇಹದಲ್ಲಿ ಹರಿಯುವುದು  ಹಿಂದೀರಕ್ತ.ಕಾಂಗ್ರೆಸ್ ಅವರಿಗೆ ಎಲೆಕ್ಷನ್ ಬಂದಾಗ ಮಾತ್ರ ಹಿಂದೂ, ಹಿದುತ್ವ ನೆನಪಿಗೆ ಬರುತ್ತೆ,ಇನ್ನುಳಿದಂತೆ  ಮುಸ್ಲಿಂ ಒಲೈಕೆಯಲ್ಲಿ ತೊಡಗುತ್ತಾರೆ,ಆದರೆ ನಾವು ಯಾವಾಗಲೂ ಹಿಂದೂ.ಗ್ರಾಮಪಂಚಾಯಿಗೆ ಒಬ್ಬ ವಿರೋಧ ಪಕ್ಷದ ನಾಯಕ ಹೋಗ್ತಾನೆ ಎಂದು ಡಿಕೆಶಿ ಹೇಳಿದ್ದಾರೆ‌.ಗಣಪತಿಗೆ ನಿರ್ಬಂಧ ಹೇರಿದ್ರೆ ಒಂದು ಬೀದಿಗೆ ಸಹ ಹೋಗ್ತೀನಿ.ಹಬ್ಬ ಮಾಡುವ ನಮಗೆ ತಾಕತ್ ಇದೆ.ನಮ್ಮ ಹೋರಾಟ ಗಣಪತಿ ಹಬ್ಬವನ್ನಯ ಸಾರ್ವಜನಿಕವಾಗಿ ಆಚರಿಸಬೇಕು.
ಪೊಲೀಸರ ಹಬ್ಬ  ಆಗಬಾರಾದು.ಇದು ಗಣೇಶ ಮೆರವಣಿಗೆ ಮಾತ್ರವಲ್ಲ ಕಾಂಗ್ರೆಸ್ ವಿರುದ್ಧದ ಧ್ವನಿ.ಈ ಸರ್ಕಾರ ಮುಂದಿನ ವರ್ಷ ಇದ್ದರೆ ಗಣೇಶ ಹಬ್ಬಕ್ಕೆ ನಿರ್ಬಂಧ ಇರಬಾರದು ಅಂತ ಹೇಳಿದ್ರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.