Shuru
Apke Nagar Ki App…
ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ
Top 1 Tv 24x7 news kannad
ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ
More news from ಕರ್ನಾಟಕ and nearby areas
- ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.1
- ಬಸ್ ತಡೆದು ಹೋರಾಟ ಮಾಡಿದ ವಿದ್ಯಾರ್ಥಿಗಳೂ ಹಾಗೂ ಪಾಲಕರು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ1
- ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ* ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಬಲೇಶ್ವರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಪಿಡಿಓ ವಿರುದ್ಧ ಗಂಭೀರ ಆರೋಪ, ನಿವೇಶನ ಹಂಚಿಕೆಯಲ್ಲಿ ಅಕ್ರಮ. ಅಧಿಕಾರ ದುರುಪಯೋಗ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ 2010-11 ರಿಂದ 2019-20ರ ಅವಧಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ (PDO) ಸೇವೆ ಸಲ್ಲಿಸಿದ ಅರ್ಚನಾ ಕುಲಕರ್ಣಿ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿ ಭ್ರಷ್ಟಾಚಾರ ಎಸಗಿರುವುದು ಕಂಡುಬಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ (UKP) ನಿಜವಾದ ಸಂತ್ರಸ್ತರಿಗೆ ಸಿಗಬೇಕಿದ್ದ ಪುನರ್ವಸತಿ ನಿವೇಶನಗಳನ್ನು ನಕಲಿ ದಾಖಲೆ (9 ನಂಬರ್ ಆಸ್ತಿ ರಿಜಿಸ್ಟರ್) ಸೃಷ್ಟಿಸಿ, ತಮ್ಮ ಹೆಸರಿನಲ್ಲಿ (ಮಲ್ಲಾಪುರ ಪು.ಕೇ.) ಹಾಗೂ ತಮ್ಮ ಪತಿ ಶ್ರೀನಿವಾಸ ಕುಲಕರ್ಣಿ ಹೆಸರಿನಲ್ಲಿ (ಸಂಗೊಂದಿ ಪು.ಕೇ.) ಅಕ್ರಮವಾಗಿ ಹಂಚಿಕೆ ಮಾಡಿಕೊಂಡಿದ್ದಾರೆ. ಈ ಕುರಿತು ತಾಲೂಕು ಪಂಚಾಯತಿ ನಡೆಸಿದ ತನಿಖೆಯಲ್ಲಿ (ವರದಿ ದಿ: 19.09.2025) ಅಧಿಕಾರ ದುರುಪಯೋಗ ಮತ್ತು ಅಕ್ರಮ ನಿವೇಶನ ಹಂಚಿಕೆ ನಡೆದಿರುವುದು ಸ್ಪಷ್ಟವಾಗಿ ದೃಢಪಟ್ಟಿದೆ.1
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ1