ಅನ್ನಭಾಗ್ಯ ಯೋಜನೆ ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಿ-ಚೆನ್ನಪ್ಪ ಉಪ್ಪೆ ಔರಾದ್: ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನ್ನಭಾಗ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತು ಪಡಿತರ ವಿತರಕರೊಂದಿಗೆ ಸಭೆ ನಡೆಯಿತು. ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು ಮಾತನಾಡಿ, ಅನ್ನಭಾಗ್ಯ ಯೋಜನೆ ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಬೇಕು. ರೇಷನ್ ಡೀಲರ್‌ಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು. ಪಡಿತರ ವಿತರಣೆಯಲ್ಲಿ ಕಮಿಟಿಗೆ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುವಂತೆ ಗ್ರಾಮ ಮಟ್ಟದಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಲಾಭವು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಅಭಿಪ್ರಾಯಪಟ್ಟರು. ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಬಾಳಾಸಾಹೇಬ್ ಪಾಟೀಲ್, ಸದಸ್ಯರಾದ ಶಿವಕುಮಾರ ಪಾಟೀಲ್, ಶಂಕರ ಪಾಟೀಲ್, ಡಿಕೆ ಚಂದು, ಸಂಜುಕುಮಾರ ಉಜನಿ, ಚೆನ್ನಬಸಪ್ಪ ಕೌಠಾ ಹಾಗೂ ಸಿಡಿಪಿಒ, ಕೆಇಬಿ, ಆಹಾರ ಇಲಾಖೆ, ಯುವನಿಧಿ, ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ ಸಿಬ್ಬಂದಿಯವರು ಉಪಸ್ಥಿತರಿದ್ದರು.

- Post by Star Kannada News 24×71
- Supar luxury || Yadgir Gurmatkal kodangal parigi mannaguda chevella minabada mehendipatnam hyderabad Yadgir Departure time Timming 11:20Am Hyderabad Arrival time 4:೦೦pm Rs 390 Plotfrom Hyderabad 6:00 am Yadgir 10:40 am1
- Post by Nava karnataka News channel1
- Post by ABU NEWS CHANNEL ಸಂಪಾದಕರು1
- KL Rahul mant 💗😎🥰1
- ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.1
- ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.1
- ಅಫಜಲಪೂರ : ತಾಲೂಕಿನಲ್ಲಿ ಈ ಬಾರಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿ ಹೊರಬಂದಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಸರ್ಕಾರಿ ಕಾಲೇಜುಗಳಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಈ ಕಾಲೇಜು ದಾಖಲಿಸಿದ್ದು, ಭಾಗಣ್ಣ ಎಂಬ ವಿದ್ಯಾರ್ಥಿ ಶೇ. 97.16 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಕೀರ್ತಿಯನ್ನು ತಂದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶೇ 85% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಉತ್ತಮ ಸಾಧನೆ ಕಂಡುಬಂದಿದ್ದು, ಕುಮಾರಿ ಅಂಕಿತಾ ಅವರು ಶೇ. 82.33 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶಿಕ್ಷಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಶ್ರಮ ಪ್ರಮುಖ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗುರುಲಿಂಗಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1