ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.

- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು1
- ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಿಂದೂ ಮಹಾ ಗಣಪತಿ ಪ್ರತಿಷ್ಠಾನೆ ಮಾಡಲಾಗುತ್ತಿದ್ದು ಈ ಹಿನ್ನೆಲೆ ಗಣೇಶ ಪ್ರತಿಷ್ಟಾಪನಾ ಸ್ಥಳದಲ್ಲಿಂದು ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಂಡಿದ್ದು ಸಂಸದ ಗೋವಿಂದ ಕಾರಜೋಳ, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಯಾದವ ಮಠದ ಸ್ವಾಮೀಜಿ ಸೇರಿದಂತೆ ಅನೇಕ ಮಠಗಳ ಮಠಾದೀಶರು ಆಗಮಿಸಿದ್ದು ದ್ವಜ ಪೂಜೆ ಹಾಗೂ ದ್ವಜ ಪೂಜೆಯನ್ನ ನೆರವೇರಿಸಿದ್ದು ಹಿಂದೂ ಮಹಾ ಗಣಪತಿ ಉತ್ಸವಕ್ಕೆ ಚಾಲನೆಯನ್ನ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಹಲವು ಮುಖಂಡರು ಹಾಜರಿದ್ದರು1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಗ್ರಾಮ ಪಂಚಾಯತಿ ಜಾಬ್ ಕಾರ್ಡ್ ಕೂಲಿ ಕಾರ್ಮಿಕರಿಂದ ಬೆಳಗೆರೆ ಕೆರೆ ಹಳ್ಳಗಳ ಪುನರ್ ಚೇತನ ಕಾಮಗಾರಿ. ಚಳ್ಳಕೆರೆ ತಾಲೂಕಿನ ಬೆಳೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಏಳು ಹಳ್ಳಿಗಳಲ್ಲಿರುವ 1545 ಉದ್ಯೋಗ ಖಾತ್ರಿ ಕಾರ್ಮಿಕರ ಅನುಕೂಲಕ್ಕಾಗಿ ಬಿವಿ ಜೀ ರಾಮ್ ಜೀ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯದ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯವಾಗಿ ಕೂಲಿ ಕೆಲಸ ನೀಡಲಾಗಿದೆ. ಸಮೀಪದ ಹುಲಿಕುಂಟೆ ಸರ್ಕಾರಿ ಗೋಮಾಳ ಭೂಮಿಯಲ್ಲಿ ಸುಮಾರು 10 ಲಕ್ಷ ವೆಚ್ಚದ ಸಮುದಾಯ ಕಾಮಗಾರಿ ಆರಂಭಿಸಲಾಗಿದೆ. ಪ್ರತಿ ದಿನ 109 ಜನ ಕೂಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಪಂಚಾಯತಿ ವ್ಯಾಪ್ತಿಯ ಬೆಳೆಗೆರೆ, ನಾರಾಯಣಪುರ, ರಂಗನಾಥಪುರ, ಕಲಮರಹಳ್ಳಿ, ಹುಲಿಕುಂಟೆ, ಭೋವಿ ಕಾಲನಿ, ಕ್ಯಾತನಮಾಳೆ ಸೇರಿದ ಹಳ್ಳಿಗಳಲ್ಲಿ ಒಟ್ಟು 1,545 ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡುಗಳನ್ನು ವಿತರಿಸಲಾಗಿದೆ. ಪ್ರಸ್ತುತ ಜಾಬ್ ಕಾರ್ಡುಗಳನ್ನು ನವೀಕರಣ ಮಾಡಿಕೊಂಡು, ವಿಬಿ ರಾಮ್ ಜೀ ಯೋಜನೆಯ 318 ವಿವಿಧ ಕಾಮಗಾರಿಗಳಲ್ಲಿ ದನ,ಕುರಿ,ಮೆಕೆಗಳ ಶೆಡ್ ನಿರ್ಮಾಣ ಸೇರಿ ಕೃಷಿ ಹೊಂಡ ಮತ್ತು ವೈಯಕ್ತಿಕ ರೈತರ ಜಮೀನ ಅಭಿವೃದ್ಧಿ ಕಾಮಗಾರಿ ಹಾಗೂ ಕೆರೆ,ಹಳ್ಳಗಳ ಪುನರ್ ಚೇತನ ಕಾಮಗಾರಿಗಳನ್ನು ಜಾರಿ ಮಾಡಲಾಗಿದೆ. ಪ್ರತಿ ದಿನ 120 ಕೂಲಿ ಕಾರ್ಮಿಕರಿಗೆ 382 ರೂ ದಿನದ ಕೂಲಿಯಂತೆ ಕೆಲಸ ನೀಡಲಾಗಿದೆ. ಈ ವರ್ಷ ಸಕಾಲಕ್ಕೆ ಮುಂಗಾರು ಮಳೆ ಇಲ್ಲ. ರೈತರ ಹೊಲಗಳಲ್ಲಿ ಕೆಲಸ ಇಲ್ಲದಾಗಿದೆ. ಇದರಿಂದ ಇತರೆ ವರ್ಗದ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಇಲ್ಲ. ವಲಸೆ ಹೋಗುವ ಪರಿಸ್ಥಿತಿಯಲ್ಲಿ ಸ್ಥಳೀಯ ಪಂಚಾಯತಿಯಿಂದ ದುಡಿಯುವ ಕೈಗಳಿಗೆ ಕೆಲಸ ಸಿಕ್ಕಿದೆ. ಅಂತರ್ಜಲಕ್ಕೆ ಒತ್ತು: ಕೆರೆಗಳ ಹೂಳು ಎತ್ತುವ ಮತ್ತು ಕೆರೆಗೆ ನೀರು ಹರಿದು ಬರುವ ಹಳ್ಳಗಳ ಪುನರ್ ಚೇತನ ಕಾಮಗಾರಿಗೆ ಮೊದಲ ಆದ್ಯತೆ ನೀಡಲಾಗಿದೆ. ಕೆರೆ,ಗೋಕಟ್ಟೆ ಅಭಿವೃದ್ಧಿಯಿಂದ ಹರಿಯುವ ಮಳೆ ನೀರು ತಡೆದು ನಿಲ್ಲಿಸುವ ಅನುಕೂಲ ಆಗುತ್ತದೆ. ಇದರಿಂದ ಅಡವಿಯಲ್ಲಿ ಜನ,ಜಾನುವಾರು ಸೇರಿ ಪ್ರಾಣಿ,ಪಕ್ಷಿಗಳಿಗೆ ಕುಡಿಯುವ ನೀರಿನ ಅನುಕೂಲ ಮತ್ತು ಅಂತರ್ಜಲ ವೃದ್ದಿಗೆ ಆಧಾರ ಆಗುತ್ತದೆ. ಬರಗಾಲ ಪರಿಸ್ಥಿತಿಗೆ ಕೆಲಸ ಹುಡುಕಿಕೊಂಡು ಬೇರೆ ಕಡೆ ಹೋಗದಂತೆ ಗ್ರಾಮ ಸಮೀಪ ಸಾಮೂಹಿಕವಾಗಿ ಮಾಡುವ ಸಮುದಾಯ ಕಾಮಗಾರಿ ಕೆಲಸ ನೀಡಲಾಗಿದೆ. ಕೆಲ ರೈತರು ವೈಯಕ್ತಿಕವಾಗಿಯೂ ತಮ್ಮ ಹೊಲಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡರೂ ಕೂಲಿ ಸಿಗುತ್ತದೆ ಎನ್ನುತ್ತಾರೆ ಪಿಡಿಒ ಸಿ.ಎಂ. ದೇವೇಂದ್ರಪ್ಪ. ತಾಲೂಕಿನ 40 ಗ್ರಾಮ ಪಂಚಾಯತಿಗಳಲ್ಲಿ ವಿಬಿ ರಾಮ್ ಜೀ ಯೋಜನೆಯಡಿ ಒಟ್ಟು 8,026 ಕಾಮಗಾರಿಗಳ ಅನುಮೋದನೆ ಮಾಡಲಾಗಿದೆ. ಇದರಲ್ಲಿ 1626 ವೈಯಕ್ತಿಕ ಕಾಮಗಾರಿ ಸೇರಿ ಉಳಿದಂತೆ ಸಮೂಹ ಕಾಮಗಾರಿಗಳಿಗೆ ಅವಕಾಶ ಇದೆ. ಪ್ರತಿದಿನ ಸರಾಸರಿ 4 ಸಾವಿರ ಕಾರ್ಮಿಕರು ದುಡಿಯಲು ಅನುಕೂಲ ಮಾಡಲಾಗಿದೆ. ಕೆಲಸಕ್ಕಾಗಿ ಗೂಳೆ ಹೋಗದಂತೆ ಪಂಚಾಯತಿಯಲ್ಲಿ ಕೆಲಸ ಪಡೆಯುವ ಅವಕಾಶ ಇದೆ. ಕೆಲ ಗ್ರಾಮಗಳಲ್ಲಿ ಡಂಗೂರ ಸಾರಿ ಕಾರ್ಮಿಕರಿಗೆ ಸ್ಥಳೀಯ ಕೂಲಿ ಕೆಲಸದ ಬಗ್ಗೆ ಜಾಗೃತಿಗೆ ಕ್ರಮ ವಹಿಸಲಾಗಿದೆ_ ಎಚ್. ಶಶಿಧರ್, ತಾಪಂ, ಇಒ, ಚಳ್ಳಕೆರೆ.1
- ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣನುಭಾವ ಕಾರ್ಯಕ್ರಮ ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು. ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. ಸಾನಿಧ್ಯ. ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ . ನೇತೃತ್ವ.. ಶ್ರೀ ಮ.ನಿ.ಪ್ರ ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ. ಸಮ್ಮುಖ. ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ . ಮಾತೆ ಶರಣಾಂಭಿಕೆಯವರು, ಬಸವಾಶ್ರಮ ಶಿಕಾರಿಪುರ, ಉದ್ಘಾಟನೆ. ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ . ಅಧ್ಯಕ್ಷತೆ . ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ , ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ , ಮುಖ್ಯ ಅತಿಥಿಗಳು. ಶ್ರೀ ಡಿ.ಜಿ. ಶಾಂತನಗೌಡ್ರು ಮಾನ್ಯ ಶಾಸಕರು ಹೊನ್ನಾಳಿ ಶ್ರೀ ನಗರದ ಮಹದೇವಪ್ಪನವರು ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು, ಶ್ರೀ ಕೆ.ಎಸ್ ಗುರುಮೂರ್ತಿ ಅವರು ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ , ಶ್ರೀ ಬಿ.ಡಿ. ಭೂಕಾಂತ್ , ಸಹಕಾರ ರತ್ನ ಪುರಸ್ಕೃತರು, ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.1