Shuru
Apke Nagar Ki App…
ತುಮಕೂರು : ಕಾರು ಹಾಗೂ ಬೈಕ್ ನಡುವೆ ಬೀಕರ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ ತುಮಕೂರು : ಅಮಾನಿಕೆರೆ ಏರಿ ರಸ್ತೆ ಯ ಶೆಲ್ ಪೆಟ್ರೋಲ್ ಬಂಕ್ ಎದುರು ಕಾರು ಹಾಗೂ ಬೈಕ್ ನಡುವೆ ಅಪಘಾತ ವಾಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ ಗಳಾಗಿವೆ
ಗಿರೀಶ್ B
ತುಮಕೂರು : ಕಾರು ಹಾಗೂ ಬೈಕ್ ನಡುವೆ ಬೀಕರ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ ತುಮಕೂರು : ಅಮಾನಿಕೆರೆ ಏರಿ ರಸ್ತೆ ಯ ಶೆಲ್ ಪೆಟ್ರೋಲ್ ಬಂಕ್ ಎದುರು ಕಾರು ಹಾಗೂ ಬೈಕ್ ನಡುವೆ ಅಪಘಾತ ವಾಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ ಗಳಾಗಿವೆ
More news from ಕರ್ನಾಟಕ and nearby areas
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ತಿರುವು ಸಿಕ್ಕಿದೆ. ಸಂತ್ರಸ್ತೆ ಖುಷಿ ಕಲಬುರಗಿ ಎಂಬ ಯುವತಿ ವಿಡಿಯೋ ಮೂಲಕ ಮಾತನಾಡಿ, ಸಮೀರ್ ಮುಲ್ಲಾ ತನ್ನ ಪಾನೀಯದಲ್ಲಿ ಔಷಧ ಬೆರೆಸಿ ಪ್ರಜ್ಞೆ ತಪ್ಪಿದ ಬಳಿಕ ದೌರ್ಜನ್ಯ ಎಸಗಿ, ನಂತರ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಏರೋಬಿಕ್ ಕಲಿಯಲು ಹೋಗುತ್ತಿದ್ದ ವೇಳೆ ತೈಸಿಮ್ ಮುಲ್ಲಾ ಮೂಲಕ ಸಮೀರ್ ಪರಿಚಯವಾಗಿದ್ದಾನೆ ಎಂದು ಹೇಳಿದ್ದಾಳೆ. ಈ ಹೇಳಿಕೆ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಪೊಲೀಸರು ವಿಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸುತ್ತಿದ್ದಾರೆ.1
- KOLAR KI.AWAAZ KOUSAR NEWS1
- Dr ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ MLA ಕೂತ್ತೂರು ಮಂಜುನಾಥ್ mlc ಅನಿಲ್ ಕುಮಾರ್ ಭಾಗವಹಿಸಿದರು1
- ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...1
- *ಭಾರತ ನಲ್ಲಿ ವೈರಲ್*1
- ಸಾಹಿತ್ಯ ಯುವ ಸಮುದಾಯಕ್ಕೆ ಆಧಾರ. ಅಧ್ಯಯನ ಶೀಲ ಸಾಹಿತ್ಯ ಸಮಾಜದಲ್ಲಿ ಉಳಿದು ಕೊಳ್ಳುತ್ತದೆ..ಶಾಸಕ ಟಿ.ರಘುಮೂರ್ತಿ. ಚಳ್ಳಕೆರೆ:ಅಧ್ಯಯನ ಶೀಲತೆಯಿಂದ ರೂಪಗೊಳ್ಳುವ ಸಾಹಿತ್ಯ ಯುವ ಸಮುದಾಯಕ್ಕೆ ಆಧಾರ. ಅಧ್ಯಯನ ಶೀಲ ಸಾಹಿತ್ಯ ಸಮಾಜದಲ್ಲಿ ಉಳಿದು ಕೊಳ್ಳುತ್ತದೆ ಎಂದು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹುಣ್ಣುಮೆ ಪ್ರಕಾಶನ ಇವರ ವತಿಯಿಂದ ಹಮ್ಮಿಕೊಂಡಿದ್ದ ಡಾ.ಜಿ.ವಿ. ಆನಂದ ಮೂರ್ತಿ ಅವರ ' ಕರಿಮಲೆಯಿಂದ ಕೊಂಕಿ ಜರಮಲೆವರೆಗೆ' ಕೃತಿ ಬಿಡುಗಡೆ ಸಮಾರಂಭವನ್ನು ಉದ್ಟಾಟನೆ ಮಾಡಿ ಮಾತನಾಡಿದರು. ಜಿ.ವಿ. ಆನಂದ ಮೂರ್ತಿ ಅವರು ಸುಮಾರು ಹತ್ತು ವರ್ಷಗಳ ಕಾಲ ಗೊಲ್ಲ ಸಮುದಾಯದ ಜನಜೀವನದ ಪದ್ದತಿಗಳನ್ನು ಅಧ್ಯಯನ ನಡೆಸಿ, ಬರೆದಿರುವ ಕೃತಿ ಪ್ರತಿಯೊಬ್ಬ ಓದುಗರ ಮನ ತಲುಪಲಿ. ಗೊಲ್ಲರ ಮತ್ತು ಮ್ಯಾಸ ನಾಯಕರ ಆಚಾರ ಪದ್ದತಿಗಳು ಮತ್ತು ಮನೆತನದ ಗುಡಿಕಟ್ಟೆ ದೇವರ ಅನುಸರಣೆಯಲ್ಲಿ ಹೊಲಿಕೆ ಇದೆ. ಗೊಲ್ಲರ ಹಟ್ಟಿಗಳಲ್ಲಿ ಮುಗ್ದತೆ ಕಾಣುತ್ತೇವೆ. ದೇವತಾ ಆರಾಧನಾ ಪದ್ದತಿಗಳ ನಂಬಿಕೆವುಳ್ಳವರು. ಇಂತಹ ಕುರುಹುಗಳು ದಾಖಲೆಯಾಗಿ ಉಳಿಯುವಂತೆ ಸಾಹಿತ್ಯ ರಚನೆ ಆಗಬೇಕು ಎಂದು ಹೇಳಿದರು. ಕೊಂಕಿಜರಮಲೆವರೆಗೆ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್, ಬುಡಕಟ್ಟು ಸಂಸ್ಕೃತಿ ಪದ್ದತಿಯನ್ನು ವಿಶ್ಲೇಷಣೆ ದೃಷ್ಟಿಯಿಂದ ನೋಡಬೇಕೆ ಹೊರೆತು, ತನಿಖೆಯಾಗಿ,ಟೀಕಾಕಾರರಾಗಿ ಅಲ್ಲ. ಜಿ.ವಿ. ಆನಂದ ಮೂರ್ತಿ ಸ್ವತಃ ಗೊಲ್ಲ ಜನಾಂಗ ಅಲ್ಲ. ಆದರೂ, ವಿಶಿಷ್ಟ ಆಚರಣೆ ಪದ್ದತಿಗಳನ್ನು ಬದುಕಾಗಿಸಿಕೊಂಡ ಗೊಲ್ಲರ ಜನ ಜೀವನ ಸಂಸ್ಕೃತಿಯನ್ನು ಅಧ್ಯಯನದ ಮೂಲಕ ದಾಖಲು ಮಾಡಿದ್ದಾರೆ. ಕೃಷ್ಣ ನದಿ ತೀರದ ನಾಗರಿಕತೆಯಿಂದ ಗುಂಪಾಗಿ ಚದುರಿದ ಗೊಲ್ಲ ಜನಾಂಗ, ರಾಜ್ಯದ ಚಿತ್ರದುರ್ಗ, ಬಳ್ಳಾರಿ, ತುಮಕೂರು ಭಾಗ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚಾಗಿ ಕಾಣುತ್ತೇವೆ. ಸಂಖ್ಯಾತವಾಗಿ ಕಡಿಮೆ ಅನಿಸಿದರೂ ಸಾಂಸ್ಕೃತಿಕ ಮತ್ತು ಚಾರಿತ್ರಿಕ ಹಿನ್ನೆಲೆಯಲ್ಲಿ ವಾಸ್ತವ ಬದಲಾವಣೆಗೆ ಅನುಸಂಧಾನ ನಡೆಸುವ ಪದ್ದತಿ ಈ ಜನಾಂಗದ ವಿಶೇಷ. ಮ್ಯಾಸ ನಾಯಕರ ಮತ್ತು ಗೊಲ್ಲರ ಮೂಲ ಶ್ರೀಶೈಲ ಎನ್ನುತ್ತೇವೆ. ಬೆಡಗು ಮತ್ತು ಜಾತ್ರಾ ಉತ್ಸವ ಆಚರಣೆಗಳಲ್ಲೂ ಸಾಮ್ಯತೆ ಕಾಣುತ್ತೇವೆ. ಹುಲ್ಲುಗಾವಲು ಪ್ರಾಂತ್ಯ ಮ್ಯಾಸ ನಾಯಕರ ಅಧಿಪತ್ಯ. ಪಶುಪಾಲನೆ ವೃತ್ತಿಯ ಗೊಲ್ಲರಿಗೆ ಬೇಕಾದ ಹುಲ್ಲುಗಾವಲಿಗೆ ಯುದ್ದಗಳಾಗಿವೆ.ಜನಾಂಗದ ಈರಗಾರರನ್ನು ಹೋರಾಟಗಾರಾಗಿ ಕಾಣುತ್ತೇವೆ ಎಂದು ಹೇಳಿದರು. ಕೃತಿಕಾರ ಡಾ.ಜಿ.ವಿ. ಆನಂದ ಮೂರ್ತಿ, ಪ್ರಕಾಶಕ ಡಾ.ಎನ್. ಆರ್. ತಿಪ್ಪೇಸ್ವಾಮಿ, ಡಾ. ಕಲಮರಹಳ್ಳಿ ಮಲ್ಲಿಕಾರ್ಜುನ‌್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸಾಹಿತ ತಿಪ್ಪಣ್ಣ ಮರಿಕುಂಟೆ ತಾಲೂಕು ಕಾಡು ಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಸಾಹಿತಿ ಡಾ. ಸಿ. ಶಿವಲಿಂಗಪ್ಪ, ನಾಟಕ ಅಕಡಾಮಿ ಮಾಜಿ ಸದಸ್ಯ ಪಿ. ತಿಪ್ಪೇಸ್ವಾಮಿ ಇಓ ಎಚ್ ಶಶಿಧರ್ ,ಗದ್ದಿಗೆ ತಿಪ್ಪೇಸ್ವಾಮಿ, ನಿಸರ್ಗ ಗೋವಿಂದ್ ರಾಜ್, ಕೋಲಾಟ ಜಾನಪದ ಕಲಾವಿದ ನರಸಜ್ಜ ಹಾಗೂ ಜಾನಪದ ಕಲಾವಿದೆ ಸಿರಿಯಮ್ಮ ಸೇರಿದಂತೆ ಸಾಹಿತ್ಯಾಸಕ್ತರು ಇದ್ದರು..1
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.1
- KOLAR KI.AWAAZ KOUSAR NEWS1
- ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ1