Shuru
Apke Nagar Ki App…
ಮಾಜಿ ಸಚಿವ ಏಕಾಂತಯ್ಯನವರ ಪುತ್ರ ಇ. ಜಯಪ್ರಕಾಶ್ ಅನಾರೋಗ್ಯದಿಂದ ನಿಧನ ಚಿತ್ರದುರ್ಗ, ಮಾರ್ಚ್. 09 : ಮಾಜಿ ಸಚಿವ ಏಕಾಂತಯ್ಯನವರ ಪುತ್ರ ಇ. ಜಯಪ್ರಕಾಶ್ (67 ವರ್ಷ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ (ಮಾರ್ಚ್. 09, ಸೋಮವಾರ) ಸುಮಾರು 10 ಗಂಟೆ ಸಮಯದಲ್ಲಿ ನಿಧನರಾದರು. ಮೃತರು ತಂದೆ ಮಾಜಿ ಸಚಿವ ಏಕಾಂತಯ್ಯ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಾರ್ಚ್. 10 ರಂದು) ಬೆಳಿಗ್ಗೆ 11.00 ಗಂಟೆಗೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದ ಜವಳಿ ಫಾರ್ಮ್ ನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ..
Suresh Belagere
ಮಾಜಿ ಸಚಿವ ಏಕಾಂತಯ್ಯನವರ ಪುತ್ರ ಇ. ಜಯಪ್ರಕಾಶ್ ಅನಾರೋಗ್ಯದಿಂದ ನಿಧನ ಚಿತ್ರದುರ್ಗ, ಮಾರ್ಚ್. 09 : ಮಾಜಿ ಸಚಿವ ಏಕಾಂತಯ್ಯನವರ ಪುತ್ರ ಇ. ಜಯಪ್ರಕಾಶ್ (67 ವರ್ಷ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ (ಮಾರ್ಚ್. 09, ಸೋಮವಾರ) ಸುಮಾರು 10 ಗಂಟೆ ಸಮಯದಲ್ಲಿ ನಿಧನರಾದರು. ಮೃತರು ತಂದೆ ಮಾಜಿ ಸಚಿವ ಏಕಾಂತಯ್ಯ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಾರ್ಚ್. 10 ರಂದು) ಬೆಳಿಗ್ಗೆ 11.00 ಗಂಟೆಗೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದ ಜವಳಿ ಫಾರ್ಮ್ ನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ..
More news from ಕರ್ನಾಟಕ and nearby areas
- ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ1
- ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮನೆಗಳ ನಿರ್ಮಾಣ ಇಲ್ಲದ ಕಾರಣ ಸಿಮೆಂಟು ಮನೆಗಳ ನಿರ್ಮಾಣದಿಂದಾಗಿ ಮನೆಗಳಿಗೆ ಸುಣ್ಣ ಬದಲು ಬಣ್ಣಗಳ ಮರೆ ಹೋಗುತ್ತಿರುವುದರಿಂದ ಸುಣ್ಣಗಾರರ ಬದುಕು ಬಣ್ಣ ಕಳೆದುಕೊಳ್ಳುತ್ತಿದೆ... ಸುಣ್ಣಗಾರರ ಬದಕು ಕುರಿತು ಒಂದು ವರದಿ . ಸುರೇಶ ಬೆಳಗೆರೆ 97398757291
- ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.1
- Post by Harisha Y1
- ಕಂಬದಾಳ್ ಹೊಸೂರು ಕ್ಯಾಂಪ್ ಆಟದ ಮೈದಾನ ಆವರಣದಲ್ಲಿ ನಡೆದ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರನ್ನು ಕಂಡು ಮನತುಂಬಿ ಬಂತು, ಈ ಕಾರ್ಯಕ್ರಮಕ್ಕೆ ಇಡೀ ಗ್ರಾಮವನ್ನೇ ಹಬ್ಬದ ರೀತಿಯಲ್ಲಿ ಸಿಂಗರಿಸಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರುಗಳು, ಸರ್ಕಾರಿ ಅಧಿಕಾರಿಗಳು ಮತ್ತು ಆರಕ್ಷಕ ಅಧಿಕಾರಿಗಳಿಗೂ ವಿಶೇಷ ಧನ್ಯವಾದಗಳು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇಡೆ ಸೇರಿಸಿ ಜನರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಮಾಡುವಲ್ಲಿ ಯಶಸ್ವಿಗೊಳ್ಳಲಾಯಿತು.ನಿಮ್ಮ ಈ ಪ್ರೀತಿ ಅಭಿಮಾನ ಚಿರಕಾಲ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಬಯಸುತ್ತೆನೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಟ್ಟ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮತ್ತು ನಮ್ಮ ಕುಟುಂಬದ ಅಭಿಮಾನಿಗಳಿಗೂ ನನ್ನ ಸಾಷ್ಟಂಗ ನಮಸ್ಕಾರ1
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1
- Post by ನಾಗರಾಜ3
- ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು1