logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

YADGIR ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ

2 days ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
2 days ago

YADGIR ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ

More news from ಕರ್ನಾಟಕ and nearby areas
  • ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!
    1
    ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
    4
    ಯಾದಗಿರಿ ಬ್ರೇಕಿಂಗ್
ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ
6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ
ಯಾದಗಿರಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆ
ಸುಟ್ಟು ಕರಕಲಾದ 6 ಜನ ಪ್ರಯಾಣಿಕರು
ಯಾದಗಿರಿ ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ
ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್
ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು
ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ
ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ
ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು..
ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
    1
    ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    1 hr ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    4 hrs ago
  • ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್* ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕನ್ನಡ 98 ಇಂಗ್ಲಿಷ್ 93 ರಸಾಯನಶಾಸ್ತ್ರ 95 ಭೌತಶಾಸ್ತ್ರ 99 ಗಣಿತಶಾಸ್ತ್ರ 99 ಜೀವಶಾಸ್ತ್ರ 99 ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
    1
    ಯಾದಗಿರಿ ಜಿಲ್ಲಾಮಟ್ಟದಲ್ಲಿ *ದ್ವಿತೀಯ* *ಪಿ.* *ಯು.* *ಸಿ.* ವಿಜ್ಞಾನ ವಿಭಾಗದಲ್ಲಿ *583* ಅಂಕಗಳಿಸಿ ಜಿಲ್ಲೆಗೆ ಕೀರ್ತಿ ತಂದ ಕುಮಾರಿ ಭವಾನಿ ಎಸ್ ಹಿರೇಮಠ್ ಇವರಿಗೆ ಯಾದಗಿರಿ ಜಿಲ್ಲೆಯ *ಜಂಗಮ* *ಸಮಾಜದ* ವತಿಯಿಂದ ಸನ್ಮಾನಿಸಲಾಯಿತು ಪರಮ ಪೂಜ್ಯ ಚನ್ನವೀರ ದೇವರು ಸೊಪ್ಪಿಮಠ್. ವಿದ್ಯಾರ್ಥಿ *ಭವಾನಿ* *ಎಸ್* *ಹಿರೇಮಠ್*  ಶಾಲು ಸನ್ಮಾನವನ್ನು ಮಾಡಿ ಶ್ರೀರಕ್ಷೆಯನ್ನು ನೀಡಿದರು.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 
ಕನ್ನಡ 98 
ಇಂಗ್ಲಿಷ್ 93 
ರಸಾಯನಶಾಸ್ತ್ರ 95 
ಭೌತಶಾಸ್ತ್ರ 99 
ಗಣಿತಶಾಸ್ತ್ರ 99 
ಜೀವಶಾಸ್ತ್ರ 99 
ಒಟ್ಟು 583 ಅಂಕಗಳನ್ನು ಪಡೆದು ಸಹ್ಯಾದ್ರಿ ವಿಜ್ಞಾನ ಪದವಿಪೂರ್ವ ಕಾಲೇಜು ಹಾಗೂ ಯಾದಗಿರಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಈ ನಿಮಿತ್ಯ ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚನ್ನವೀರಯ್ಯ ಸ್ವಾಮಿ ಹಾಗೂ ತಾಲೂಕ ವೀರಶೈವ ಸಮಾಜದ ಅಧ್ಯಕ್ಷರಾದ ಮಲ್ಲು ಗುಡಿಮಠ ಮತ್ತು ರುದ್ರಸ್ವಾಮಿ ಮೇಲಿನಮಠ  ವಿಶ್ವನಾಥಯ್ಯ ಚತುರಾ ಚಾರ್ಯ ಮಠ್ ಚನ್ನಬಸಯ್ಯ ಸ್ವಾಮಿ. ಬಸಯ್ಯಸ್ವಾಮಿ. ವಿಶ್ವರಾಧ್ಯ ಸ್ವಾಮಿ ಮರಗೋಳ ವೀರಯ್ಯಸ್ವಾಮಿ ಹಾಗೂ ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    19 hrs ago
  • ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
    1
    ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.
    user_Sharanugouda Patil
    Sharanugouda Patil
    Muddebihal, Vijayapura•
    3 hrs ago
  • BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian
    1
    BREAKING NEWS || ಮುಸ್ಲಿಂ, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಅವಕಾಶ, #hindu #muslim #jain #bhoudha #shikh #Christian
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.