Shuru
Apke Nagar Ki App…
ಹುಬ್ಬಳ್ಳಿ: ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
Manjunath kavali

More news from ಕರ್ನಾಟಕ and nearby areas
- ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.1
- ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ2
- Post by Nitin 9071795156 press reporte3
- Post by Mustakim .KUDACHI .news1
- Post by Onlinetv24x71
- Post by Mayur TV Hangal YouTube c1
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.1