Shuru
Apke Nagar Ki App…
ಕಾಂಗ್ರೇಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು...
ಅರವಿಂದ್ ರಾಜೀವ್
ಕಾಂಗ್ರೇಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು...
More news from ಕರ್ನಾಟಕ and nearby areas
- ಹುಬ್ಬಳ್ಳಿಯಲ್ಲಿ ಯುವಕನ ಮೇಲೆ ಗುಂಪು ಹಲ್ಲೆ! ಹುಬ್ಬಳ್ಳಿ ನಗರದಲ್ಲಿ ವೈಯಕ್ತಿಕ ಸಂಬಂಧಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಯುವಕನೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ವಿಜಯನಗರದಲ್ಲಿರುವ ಸಮೀರ್ ಎಂಬ ಯುವಕನ ನಿವಾಸಕ್ಕೆ ನುಗ್ಗಿದ ಸುಮಾರು 60ರಿಂದ 70 ಮಂದಿಯ ಗುಂಪು, ಆತನನ್ನು ಹೊರಗೆ ಕರೆತರುತ್ತಿದ್ದಂತೆ ಹಿಗ್ಗಾಮುಗ್ಗಾ ಥಳಿಸಿರುವುದಾಗಿ ವರದಿಯಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- Post by Venu Gopal2
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- ಸೂರ್ಯನ ಬಿಸಿಲಿನ ತಾಪಕ್ಕೆ ನೀರನ್ನು ಅರಸಿ ಬಂದ ನಾಯಿಗೆ. ನೀರುಣಿಸಿ ಮಾನವೀಯತೆ ಮೆರೆದ ಮಾನವ ನೀರನ್ನು ಅರಸಿ ಬಂದ ನಾಯಿಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ನಾಯಿ ಯ ಬಾಯಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಸಾರ್ವಜನಿಕರು ತಮ್ಮ ತಮ್ಮ ಮನೆಯ ಮುಂದೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿ ನ ವ್ಯವಸ್ಥೆ ಮಾಡಬೇಕಾಗಿರುವುದು ಮಾನವ ಧರ್ಮ ದಯವಿಟ್ಟು ಪ್ರಾಣಿ ಪಕ್ಷಿಗಳಿಗೆ ನಿಮ್ಮ ಮನೆ ಹಾಗೂ ಊರಿನಲ್ಲಿ ಕುಡಿಯುವುದಕ್ಕೆ ವ್ಯವಸ್ಥೆ ಮಾಡಿ .1
- ಹೈದರಾಬಾದ್‌ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1