" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ
ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು
ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು
ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
- " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.1
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಹೊಳಲ್ಕೆರೆಯನ್ನ ಬರಪೀಡಿತ ತಾಲ್ಲೂಕಾಗಿ ಘೋಷಿಸುವಂತೆ ರೈತ ಸಂಘದಿಂದ ತಹಶಿಲ್ದಾರ್ ಗೆ ಮನವಿ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಒತ್ತಾಯಿಸಿ ತಹಶಿಲ್ದಾರ್ ಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು. ಹೊಸ ತಾಲೂಕ್ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಹೊಳಲ್ಕೆರೆ ತಾಲೂಕಿನಾಧ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದು ಮುಂಗಾರುಮಳೆ ಮುಗಿಯುತ್ತಾ ಬಂದಿದ್ದು ತಾಲೂಕಿನಾಧ್ಯಂತ ಶೇಕಡ 25ರಷ್ಟು ಮಾತ್ರ ಬಿತ್ತನೆ ಮಾಡಿದ್ದು ಉಳಿದ 75ರಷ್ಟು ಭೂಮಿ ಬಿತ್ತನೆ ಮಾಡದೆ ರೈತರು ಮುಗಿಲು ನೋಡುತ್ತ ಕುಳಿತಿದ್ದಾರೆ, ಕೊಳವೆ ಬಾವಿಗಳೆಲ್ಲ ಬತ್ತಿದ್ದು ಕುಡಿಯುವ ನೀರಿಗಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು, ಜಾನುವಾರುಗಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ, ರೈತರು ಸಾಲ ಮಾಡಿ ಬೀಜ ಗೊಬ್ಬರ ತಂದು ಭೂಮಿಗೆ ಹಾಕಿ ಕೈಚೆಲ್ಲಿದ್ದಾರೆ. ಈ ಹಿನ್ನೆಲೆ ಸರ್ಕಾರವು ಶೀಘ್ರವೇ ಹೊಳಲ್ಕೆರೆ ತಾಲೂಕನ್ನು ಬರಪೀಡಿತ ಪ್ರದೇಶವನ್ನು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ದಾರೆ.1
- *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ:ನಿತೀಶ್ ಮತ್ತು ತಂಡ ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ *ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ *ಎತ್ತರ ಜಿಗಿತ* ತೃತೀಯ : ಮೇಘನಾ *400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ ನಾಗಭೂಷಣ್, B.P ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.1
- ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- Post by YSRmedia vijayanagaraupsates1