ಗುಡೇಮಾರನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಬಸವ ಜಯಂತಿ ಕಾರ್ಯಕ್ರಮ. ಮಾಗಡಿ : ಡಾ.ಶಿವಕುಮಾರಸ್ವಾಮೀಜಿ ಅವರು ಕ್ರೀಷಿಯನ್ ಧರ್ಮದಲ್ಲಿ ಜನಿಸಿದಿದ್ರೆ ನೋಬೇಲ್ ಪಾರಿದೋಷಕ ಸಿಗುತ್ತಿತ್ತು ಎಂದು ಮೇಲಣಗವಿ ಮಠದ ಶ್ರೀಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಬಸವ ಜಯಂತಿ, ಶ್ರೀಪಾರ್ವತಿ ಪರಮೇಶ್ವರ, ಶ್ರೀ ಬಸವೇಶ್ವರ ಸ್ವಾಮಿ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಶ್ರೀಶಿವಕುಮಾರಸ್ವಾಮೀಜಿ ಸಮುದಾಯದ ಭವನದ 5 ನೇವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮದರ್ ಥೆರೆಸಾ ಏಗೆ ಪ್ರಶಸ್ತಿ ಲಭಿಸಿತ್ತೊ ಅದಕ್ಕಿಂತ ದೊಡ್ಡ ಕಾಂತ್ರಿ ಮಾಡಿದ ಶ್ರೀಗಳಿಗೆ ಇಡೀ ವಿಶ್ವವೇ ಮೆಚ್ಚುವ ಪಾರಿದೋಷಕ ಸಿಗುತ್ತಿತ್ತು ಆದರೆ ಪ್ರಾದೇಶಿಕವಾಗಿ ಉಳಿದ ಕಾರಣ ಅವರನ್ನು ಗುರುತಿಸಲಿಲ್ಲ ಪಾರಿದೋಷಕದಿಂದ ಅವರಿಗೇ ಏನು ಆಗಬೇಕಿಲ್ಲ. ಪಾರಿದೋಷಕ ಲಭಿಸಿದಿದ್ರೆ ಅದಕ್ಕೆ ಮತಷ್ಟು ಗೌರವಸಿಗುತಿತ್ತು ಭಗವಂತ ಮೆಚ್ಚುವಂತೆ ಸೇವೆ ಮಾಡಬೇಕು ಒರತು ಜನ ಮೆಚ್ಚಿಗೆಗೆ ಮಾಡಬಾರದು ಎಂದು ಶ್ರೀಗಳು ತೋರಿಸಿಕೊಟ್ಟಿದ್ದಾರೆ ಅವರ ತತ್ವ,ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಕೊಂಡಾಗ ಸಾರ್ಥಕ ಜೀವನ ಸಾಗಿಸಬಹುದು ಎಂದರು. ಬಸವ ಜಯಂತಿಯನ್ನು ಗ್ರಾಮಾಂತರ ಬಸವ ಜಯಂತಿ ಎಂದು ಆಚರಿಸುವ ಮೂಲಕ ಹೆಚ್ಚು ಮೆರಗು ನೀಡಿದ್ದರು. ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರಲ್ಲೂ ಅಭಿರುಚಿ ಇರಲಿ, ಪ್ರತಿ ಅಮಾವಾಸ್ಯೆ, ಪೋಣಾಮಿ ಯಂದು ಜಗಣ್ಣಯ್ಯನ ಮಠದ ಶ್ರೀಗಳ ನೇತೃತ್ವದಲ್ಲಿ ಈ ಸ್ಥಳದಲ್ಲಿ ಶಿವಾನುಭವ ಗೋಷ್ಠಿ ನಡೆಯುವ ಮೂಲಕ ಈ ಜಾಗಕ್ಕೆ ಜ್ಞಾನ ಸಂಪತ್ತು ಜ್ಞಾನ ದಾಸೋಹ ಹೆಚ್ಚಲಿದೆ ಇದರಿಂದ ಈ ಭವನ ಸಾರ್ಥಕವಾಗುತ್ತದೆ ಎಂದರು. ಅಕ್ಷಯ ತೃತಿಯದಂದು ಬಸವಣ್ಣ ಅವರನ್ನು ನೆನೆಪಿಸಿಕೊಳ್ಳದೆ ಪ್ರತಿ ಕ್ಷಣ ನೆನಪಿಸಿಕೊಂಡರೆ ಮನುಷ್ಯನಲ್ಲಿ ಜ್ಞಾನ ಸಂಪತ್ತು, ಆಚಾರ,ವಿಚಾರ ಬೆಳಕಿನಂತೆ ಉದಯಿಸಲಿದೆ ಇದರಿಂದ ಮನುಷ್ಯ ಹುಟ್ಟಿದಕ್ಕೂ ಸಾರ್ಥಕತೆಹೊಂದುತ್ತಾನೆ ಎಂದರು. ಗುಡೇಮಾರನಹಳ್ಳಿ ಜಗ್ಗಣ್ಣಯ್ಯನ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಜಾತಿ –ಮತದ ಭೇಧವಿಲ್ಲದ ಸಮ ಸಮಾಜದ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ತತ್ವಗಳನ್ನು ಸ್ಮರಿಸಿಕೊಳ್ಳಬೇಕು. ಈ ಭವನಕ್ಕೆ ಸಿದ್ದಗಂಗಾಶ್ರೀಗಳು ಅಡಿಪಾಯ ಹಾಕಿದರಿಂದ ಸಾವಿರಾರು ಮಂದಿಗೆ ಅನುಕೂಲವಾಗಿದೆ ಎಂದರು. ಸಿದ್ದಲಿಂಗೇಶ್ವರ ನಾಟಕ ಮಂಡಳಿ ಕಲಾವಿದರಿಂದ ಜಗಜ್ಯೋತಿ ಬಸವೇಶ್ವರ ಐತಿಹಾಸಿಕ ನಾಟಕ ಪ್ರದರ್ಶನ ನಡೆಯಿತು. ಶಾಸಕ ಶ್ರೀನಿವಾಸ್, ತಮ್ಮಡಿಹಳ್ಳಿ ಮಠದ ಸಿದ್ದಲಿಂಗಸ್ವಾಮೀಜಿ, ಕೆಪಿ. ಬೃಂಗೇಶ್, ನಾಗರುದ್ರ ಶರ್ಮ, ವೀರಶೈವ ಲಿಂಗಾಯಿತ ಸೇವಾಟ್ರಸ್ಟ್ ಅಧ್ಯಕ್ಷ ಶಾಂತರಾಜು, ಕಾರ್ಯದರ್ಶಿ ಜಿ.ಎಂ.ರೇಣುಕಾರಾಧ್ಯ, ತಾ.ಪಂ. ಮಾಜಿ ಸದಸ್ಯರಾದ ಶಂಕರಪ್ಪ, ಅನಸೂಯ ಕಾಂತರಾಜು, ಗೀತಾ ಗಂಗರಂಗಯ್ಯ, ಶಿಕ್ಷಕ ಆರಾಧ್ಯ, ರೇಣುಕಪ್ಪ, ಚಂದ್ರಶೇಖರ್, ಎಸ್‍ಸಿಬಿಎಸ್ ಮಂಜುನಾಥ್ ಇತರರು ಇದ್ದರು.

- full dirty please clean this one full y dirty and this honor is not an agree in to clean not anyone cleaning this one. full dirty please clean this one full y dirty and this honor is not an agree in to clean not anyone cleaning this one.1
- ದೇವನಹಳ್ಳಿ ಹೆಚ್ಚಾದ ಎಲ್ಪಿಜಿ ಸಮಸ್ಯೆ...ರಾಜ್ಯ ಸರ್ಕಾರ ವಿರುದ್ದ ಸಂಸದ ಡಾ.ಕೆ.ಸುಧಾಕರ್ ಕಿಡಿ. ಇದು ವಿಶ್ವದ ಸಮಸ್ಯೆ, ಇದರಲ್ಲಿ ರಾಜಕಾರಣ ಮಾಡಿದ್ರೆ ಅವರಿಗೆ ಡೆಪಾಸಿಟ್ ಸಿಗಲ್ಲ. ಕಾಂಗ್ರೆಸಿನವರಿಗೆ ಸರ್ಕಾರ ನಡೆಸಲು ಯೋಗ್ಯತೆ ಇಲ್ಲ. ಯುದ್ಧದ ನಡುವೆಯೂ ಮೋದಿಯವರ ರಾಜತಾಂತ್ರಿಕತೆಯಿಂದಾಗಿ ಮೂರೊತ್ತು ಊಟ ಮಾಡ್ತಿದ್ದೀವಿ. ಮೋದಿಯವರಿಂದ ದೇಶದ ಜನತೆಗೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಗ್ತಿದೆ. ಕಾಂಗ್ರೆಸಿಗರಿಗೆ ಏನಾದ್ರೂ ನಾಚಿಕೆ ಇದ್ಯಾ..? ಇದರಲ್ಲಾ ರಾಜಕಾರಣ ಮಾಡೋದು..?, ಕೋವಿಡ್ ನಲ್ಲಿ ರಾಜಕಾರಣ ಮಾಡಿದ್ರು, ಮೋದಿ ಇಂಜಕ್ಷನ್ ಅಂದ್ರು, ಯುದ್ಧ ರಾಷ್ಟಗಳಿಗೆ ವಿಮಾನ ಹೋಗ್ತಿಲ್ಲ, ಅಲ್ಲಿನ ಜನ ಸಾಯ್ತಿದ್ದಾರೆ. ಪಾಕಿಸ್ತಾನದಲ್ಲಿ ಪೆಟ್ರೋಲ್ ರೇಟ್ 300ರೂ ನಿಂದ 400ರೂ ಹೆಚ್ಚಾಗಿ ಶೇ.50ರಷ್ಟು ಏರಿಕೆ ಮಾಡಿದ್ದಾರೆ. ಇತಹ ಸಂದರ್ಭದಲ್ಲಿ ದೇಶ ಒಂದಾಗಿ ವಿಚಾರ ಮಾಡಬೇಕು. ರಾಜಕಾರಣ ಮಾಡದೇ ದೇಶದ ಜನರನ್ನ ಉಳಿಸಿಕೊಳ್ಳಬೇಕು ಎಂದು ಯೋಚನೆ ಮಾಡಬೇಕು. ಸಮಸ್ಯೆ ಬಗೆಹರಿಸೋದು ಬಿಟ್ಟು ರಾಜಕಾರಣ ಮಾಡಿದ್ರೆ ಖಂಡಿತವಾಗಿಯೂ ಡೆಪಾಸಿಟ್ ಬರಲ್ಲ. ದೇವನಹಳ್ಳಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಹೇಳಿಕೆ.1
- Post by Rownak Ali khan1
- Contact AIJAZ PASHA BANNUR DARGAH 8970712631 63635830171
- KOLAR KI.AWAAZ KOUSAR1
- ಕೋಲಾರ: ತಾಲೂಕಿನ ಹೋಳೂರು ಗ್ರಾಮದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯರದ ಅಶ್ವಿನಿ ಮತ್ತು ಲಕ್ಷ್ಮೀದೇವಿ ಮೇಲೆ ಅಂಗಡಿ ಮಂಜಮ್ಮ ಎಂಬ ಸವರ್ಣೀಯ ಮಹಿಳೆ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 5, 2026) ಬೆಳಿಗ್ಗೆ 08 ಗಂಟ್ಟೆಗೆ ನಡೆದಿದೆ. ಜಾತಿ ಹೆಸರಿನಲ್ಲಿ ನಿಂದಿಸಿ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಗಂಭೀರವಾಗಿ ಬಾಯಿಂದ ಕಚ್ಚಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಘಟನೆಯ ವಿವರ: ಹೋಳೂರು ಗ್ರಾಮದ ನಿವಾಸಿಗಳು ಅಶ್ವಿನಿ ಹಾಗೂ ಲಕ್ಷ್ಮೀದೇವಿ ಎಂಬುವರು ಭಾನುವಾರ ನೀರು ಹಿಡಿಯಲು ಟ್ಯಾಂಕ್ ಬಳಿ ಹೋದಾಗ, ಅದೇ ಗ್ರಾಮದ ಅಂಗಡಿ ಮಂಜಮ್ಮ ಎಂಬ ಮಹಿಳೆ ತಕರಾರು ತೆಗೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿದ ಮಂಜಮ್ಮ, ಅಶ್ವಿನಿ ಹಾಗೂ ಲಕ್ಷ್ಮೀದೇವಿ ರವರನ್ನು ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಬಾಯಿಂದ ಕಚ್ಚಿ ಗಾಯಮಾಡಿ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯರು ಮಧ್ಯಪ್ರವೇಶಿಸಿ ಮಚ್ಚನ್ನು ಕಸಿದುಕೊಂಡಾಗ, ಆಕ್ರೋಶಗೊಂಡ ಮಂಜಮ್ಮ ಅಶ್ವಿನಿ ರವರ ಕೈಯನ್ನು ಎರಡು ಬಾರಿ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಂದು ಸುತ್ತಿನ ಹಲ್ಲೆ: ಇದಾದ ಕೆಲವೇ ಸಮಯದಲ್ಲಿ,ಅಶ್ವಿನಿ ರವರ ತಂಗಿ ಆದ ಲಕ್ಷ್ಮಿ ದೇವಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಗೆ ಮುಳ್ಳು ಹಾಕಿ ತಡೆದು ಮಂಜಮ್ಮ ಮತ್ತು ತಂಡದವರು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಲಕ್ಷ್ಮಿ ದೇವಮ್ಮ ಅವರಿಗೆ ಈ ಹಿಂದೆ ಶಸ್ತ್ರಚಿಕಿತ್ಸೆಯಾಗಿದ್ದರೂ ಸಹ, ಕಿಂಚಿತ್ತೂ ದಯೆಯಿಲ್ಲದೆ ಅವರ ಹೊಟ್ಟೆಗೆ ಕಾಲಿನಿಂದ ಒದ್ದು ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಅವರ ಕೊರಳಲ್ಲಿದ್ದ ತಾಳಿ ಸರವನ್ನು ಕಿತ್ತು ಎಸೆದಿದ್ದು, ಹಲ್ಲೆಯ ತೀವ್ರತೆಗೆ ಲಕ್ಷ್ಮಿ ದೇವಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅಮಾನವೀಯ ನಡವಳಿಕೆ: ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಟೋ ಚಾಲಕನಿಗೂ ಮಂಜಮ್ಮನಮಗ ಅರ್ಜುನ್ ರೆಡ್ಡಿ ಎಂಬ ವೆಕ್ತಿ ಆಟೋ ಚಾಲಕನನ್ನು ರಸ್ತೆಯಲ್ಲಿ ತಡೆದು . "ನಿನಗೆ ಇವರು ಏನು ಸಂಬಂಧ?" ಎಂದು ಪ್ರಶ್ನಿಸಿ ಆತನ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಆಗ್ರಹ: ಸದ್ಯ ಇಬ್ಬರೂ ಮಹಿಳೆಯರು ಕೋಲಾರದ ಎಸ್.ಎನ್ .ಆರ್ (SNR) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅಂಗಡಿ ಮಂಜಮ್ಮ ಎಂಬುವವರನ್ನು ಕೂಡಲೇ ಬಂಧಿಸಬೇಕು ಮತ್ತು ದಲಿತ ಮಹಿಳೆಯರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು ಎಂದು ದಲಿತ ಮುಖಂಡರು ಮತ್ತು ಸಂತ್ರಸ್ತ ಕುಟುಂಬದವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.1
- ರಾಜಾಜಿನಗರದ 19ನೇ ಎ ಮುಖ್ಯರಸ್ತೆಯಲ್ಲಿ ಸೈಕಲ್‌ನಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕನಿಗೆ ಸಾಕು ನಾಯಿ ಕಚ್ಚಿರುವ ಘಟನೆ ಮಾರ್ಚ್ 21ರಂದು ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಶ್ವಾನ ಮಾಲೀಕರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಗಾಯಗೊಂಡ ಬಾಲಕನ ತಾಯಿ ರಾಧಿಕಾ ಅವರು ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.1
- Post by Rownak Ali khan1
- ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪ, ಸ್ಥಳೀಯ ರೈತ ಸಂಘದ ಜಾಗೃತಿಯಿಂದ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ಪೊಲೀಸರ ವಶಕ್ಕೆ ಘಟನೆ ನೆಡೆದಿದೆ ರೈತ ಸಂಘದ ಮುಖಂಡ ವೆಂಕಟಚಲ ಹಾಗೂ ಸದಸ್ಯರು ವೈನ್ ಸ್ಟೋರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅನುಮಾನಾಸ್ಪದವಾಗಿ ಹೊರಗೆ ಸಂಗ್ರಹಿಸಿದ್ದ 97 ಪೌಚ್ ‘ಒರಿಜಿನಲ್ ಚಾಯ್ಸ್ ವಿಸ್ಕಿ’ ಪತ್ತೆಯಾಗಿದ್ದು, ಯಾವುದೇ ವಾರಸುದಾರರಿಲ್ಲದೆ ಇರುವುದು ದೃಢಪಟ್ಟಿದೆ. ಅಬಕಾರಿ ಇಲಾಖೆಗೆ ಕೂಡ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ, ರೈತ ಸಂಘದವರು ತುರ್ತು 112 ಸೇವೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದರು. ನಂತರ ರಾಮಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಶಕ್ಕೆ ಪಡೆದ ಮದ್ಯವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲು ರೈತ ಸಂಘದವರು ಒಪ್ಪಿದ್ದಾರೆ.1