Shuru
Apke Nagar Ki App…
ಭದ್ರಾವತಿ ತಾಲೂಕು ಕಚೇರಿಯಲ್ಲಿ ಹಲವು ವರ್ಷಗಳಿಂದ ಹಾಳಾಗಿರುವ ಲಿಫ್ಟನ್ನು ತುರ್ತಾಗಿ ಸರಿಪಡಿಸುವ ಕುರಿತು ಮನವಿ ಭದ್ರಾವತಿ ತಾಲೂಕು ನೂತನವಾಗಿ ಭದ್ರಾವತಿ ಕ್ಷೇತ್ರದ ಆಗಮಿಸಿದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಿ ತಾಲೂಕು ಕಚೇರಿಯ ಎರಡನೇ ಮೂರನೇ ಕಚೇರಿ ಗಳಿಗೆ ಹೋಗಲು ಲಿಫ್ಟನ್ನು ಅಳವಡಿಸಲಾಗಿತ್ತು ಸದರಿ ಲಿಫ್ಟ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದೆ ಪದೇ ಪದೇ ಕೆಟ್ಟು ನಿಲ್ಲುತ್ತಿದ್ದು ವಯಸ್ಕರು ಅಂಗವಿಕಲರಿಗೆ ಮಹಿಳೆಯರಿಗೆ ಹಾಗೂ ಸರ್ಕಾರಿ ಸಿಬ್ಬಂದಿಗಳಿಗೆ ದಿನನಿತ್ಯ ಕಚೇರಿಯಲ್ಲಿ ಓಡಾಡಲು ತೊಂದರೆ ಆಗುತ್ತಿದ್ದು ಕನಿಷ್ಠ ದುರಸ್ತಿ ಸರಿಪಡಿಸಿ ಸಾರ್ವಜನಿಕರಿಗೆ ಉಪಯೋಗಕ್ಕೆ ನೀಡದೆ ಇರುವುದು ಮಾನವ ಹಕ್ಕುಗಳ ಉಲ್ಲಂಘನೆ ಆಗಿರುತ್ತದೆ ದಕ್ಷ ಅಧಿಕಾರಿಗಳಾದ ಈ ಕೂಡಲೇ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಮತ್ತು ಸದರಿ ಲಿಫ್ಟನ್ನು ಸರಿಪಡಿಸಿಕೊಡಬೇಕಾಗಿ ಮನವಿ ಮಾಡಿದ ಮಾನವ ಹಕ್ಕು ಹೋರಾಟ ಸಮಿತಿ..
ಪ್ರವೀಣ್ ಅಧ್ಯಕ್ಷ NAYAKA
ಭದ್ರಾವತಿ ತಾಲೂಕು ಕಚೇರಿಯಲ್ಲಿ ಹಲವು ವರ್ಷಗಳಿಂದ ಹಾಳಾಗಿರುವ ಲಿಫ್ಟನ್ನು ತುರ್ತಾಗಿ ಸರಿಪಡಿಸುವ ಕುರಿತು ಮನವಿ ಭದ್ರಾವತಿ ತಾಲೂಕು ನೂತನವಾಗಿ ಭದ್ರಾವತಿ ಕ್ಷೇತ್ರದ ಆಗಮಿಸಿದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಿ ತಾಲೂಕು ಕಚೇರಿಯ ಎರಡನೇ ಮೂರನೇ ಕಚೇರಿ ಗಳಿಗೆ ಹೋಗಲು ಲಿಫ್ಟನ್ನು ಅಳವಡಿಸಲಾಗಿತ್ತು ಸದರಿ ಲಿಫ್ಟ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದೆ ಪದೇ ಪದೇ ಕೆಟ್ಟು ನಿಲ್ಲುತ್ತಿದ್ದು ವಯಸ್ಕರು ಅಂಗವಿಕಲರಿಗೆ ಮಹಿಳೆಯರಿಗೆ ಹಾಗೂ ಸರ್ಕಾರಿ ಸಿಬ್ಬಂದಿಗಳಿಗೆ ದಿನನಿತ್ಯ ಕಚೇರಿಯಲ್ಲಿ ಓಡಾಡಲು ತೊಂದರೆ ಆಗುತ್ತಿದ್ದು ಕನಿಷ್ಠ ದುರಸ್ತಿ ಸರಿಪಡಿಸಿ ಸಾರ್ವಜನಿಕರಿಗೆ ಉಪಯೋಗಕ್ಕೆ ನೀಡದೆ ಇರುವುದು ಮಾನವ ಹಕ್ಕುಗಳ ಉಲ್ಲಂಘನೆ ಆಗಿರುತ್ತದೆ ದಕ್ಷ ಅಧಿಕಾರಿಗಳಾದ ಈ ಕೂಡಲೇ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಮತ್ತು ಸದರಿ ಲಿಫ್ಟನ್ನು ಸರಿಪಡಿಸಿಕೊಡಬೇಕಾಗಿ ಮನವಿ ಮಾಡಿದ ಮಾನವ ಹಕ್ಕು ಹೋರಾಟ ಸಮಿತಿ..
More news from ಕರ್ನಾಟಕ and nearby areas
- ನಗರದ ಯೂನಿಯನ್ ಪಾರ್ಕ್ ಬಳಿ ಭಗೀರಥ ಜಯಂತಿ ಅಂಗವಾಗಿ ಮೆರವಣಿಗೆ ಹಮ್ಮಿಕೊಂಡಿದ್ದು ಎಸಿ ಕಾಂತರಾಜ್ ಅವರು ಆಗಮಿಸಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ್ದು ವಾಲ್ಮೀಕಿ ಭವನ ತಲುಪಲಿದ್ದು ವಾಲ್ಮೀಕಿ ಭವನದಲ್ಲಿ ವೇಧಿಕೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.1
- Post by Suresh Belagere1
- ದಿನಾಂಕ 23.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೃಷ್ಣಾಪುರ, ಕುತ್ತೆತ್ತೂರು, ಸುರತ್ಕಲ್, ಕಾನ ಮತ್ತು ತಡಂಬೈಲ್ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಾನ, ಕಟ್ಲ, ಜನತಾ ಕಾಲೊನಿ, ಸುರತ್ಕಲ್, ಗುಡ್ಡೆಕೊಪ್ಲ,, ಹೊಸಬೆಟ್ಟು, ತಡಂಬೈಲ್, ಪೆಡ್ಡಿಯಂಗಡಿ, 1 ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಆಶ್ರಯ ಕಾಲೊನಿ, ಬಾಳ, ಎಂ.ಆರ್.ಪಿ.ಎಲ್ ಕಾರ್ಗೋ ಗೇಟ್, ಕೈಕಂಬ, ಮಂಗಳಪೇಟೆ, ಸೂರಿಂಜೆ, ದೇಲಂತಬೆಟ್ಟು, ರಾಜೀವನಗರ, ಪೆರ್ಮುದೆ, ಕುತ್ತೆತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1
- ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.4
- Post by Nitin 9071795156 press reporte1
- ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.1
- ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್ಕಿಸಿ 9844905556 whatsapp ನಂಬರ್ 7619453566 ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ1
- Post by Suresh Belagere1
- ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ 24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ. ಚುನಾವಣಾ ಹಿನ್ನೆಲೆ ತಡವಾಗಿದ್ಷು ಇದೀಗ ಕರೆದಿದ್ದಾರೆ. 56434 ಹುದ್ದೆಗಳ ಬರ್ತಿ ಬಾಕಿದ್ದು ನಮ್ಮ ಮನವಿ ಮೇರೆಗೆ ನಿಲ್ಲಿಸಿದ್ದರು. ಕೆ ಪಿ ಎಸ್ ಸಿ ಯಿಂದ ಕೃಷಿ ಇಲಾಖೆ ಅಧಿಕಾರಿಗಳ ಹುದ್ದೆಗೆ ಹಿಂದೆ ಕೆಪಿಎಸ್ ಸಿಗೆ ಕೊಟ್ಟಿದ್ದು ಕೆಪಿಎಸ್ ಸಿ ಗೆ ಕೊಡದ ಹಾಗೆ ತಡೆದಿದ್ದು ಇದೀಗ ಪರೀಕ್ಷಾ ಪ್ರಾದೀಕಾರಕ್ಕೆ ಈ ಎಲ್ಲಾ ಹುದ್ದೆ ತುಂಬಲು ಕೊಟ್ಟಿದ್ದು ಆಶ್ಚರ್ಯವಾಗಿದೆ. ಆತಂಕ ಆಗಿದ್ದು ಒಳ ಮೀಸಲಾತಿ ಕೊಡದೆ ಹುದ್ದೆ ಭರ್ತಿಗೆ ಹೊರಟಿದ್ದಾರೆ. ವಂಚನೆ ಆಗುತ್ತಿದ್ದಾಗಿ ಕರೆಗಳು ಬರುತ್ತಿದ್ದವು. ಅವಕಾಶ ವಂಚಿತರಾಗಿ ಆತಂಕ ಎದುರಾಗಿದ್ದು ಪ್ರತ್ಯೇಕ ಮೀಸಲಾತಿಗೆ ಆಗ್ರಹ ಮಾಡಿದ್ದೆವು. ಎಲ್ಲಾ ರಾಜ್ಯದಲ್ಲೂ ಕೂಡ ಒಳ ಮೀಸಲಾತಿ ಜಾರಿಯಾಗಿ ಒಂದು ವರ್ಷ ಕಳೆದಿದ್ದು ಈ ತಿಂಗಳ 24 ರಂದು ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಇತ್ಯರ್ಥ ಆಗುವ ಬಗ್ಗೆ ವಿಶ್ವಾಸ ಇರುವುದಾಗಿ ಹೆಚ್ ಆಂಜನೇಯ ಆಶಯ ವ್ಯಕ್ತಪಡಿಸಿದ್ದಾರೆ1