ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

- Post by ABU NEWS CHANNEL ಸಂಪಾದಕರು1
- Post by Iranna Tarnal1
- Post by @april14news1
- Post by Sharanugouda Patil1
- ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.1
- ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು. ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ ನೀರಾವರಿ ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.4
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- Post by Iranna Tarnal1
- ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.1