Shuru
Apke Nagar Ki App…
ಬಾಗಲಕೋಟೆ ಜಿಲ್ಲೆಗೆ ಶಿವಾಜಿ ಮಹಾರಾಜರ ಹಾಗೂ ಬಸವಣ್ಣನವರ ಪುತ್ಥಳಿಗೆ ತಲಾ 40 ಲಕ್ಷ ಅನುದಾನ.. ಬಾಗಲಕೋಟೆ: ನಗರದಲ್ಲಿ ಬಹು ದಿನಗಳ ಬೇಡಿಕೆ ಇಟ್ಟಿದ್ದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಕಾಯಕ ಯೋಗಿ ಬಸವಣ್ಣನವರ ಪುತ್ಥಳಿ ನಿರ್ಮಾಣದ ಬಗ್ಗೆ ಜಿಲ್ಲೆಯಲ್ಲಿ ಅನೇಕ ಹೋರಾಟಗಳು ನಡೆದಿವೆ. ಈ ಒಂದು ಹೋರಾಟಕ್ಕೆ ನಾಂದಿ ಹಾಡಿದ್ದು, ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಬಾಗಲಕೋಟೆ ಜಿಲ್ಲಾ ಸಂಚಾಲಕರಾದ ಹೊಳೆಬಸು ಶೆಟ್ಟರ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ತಲಾ ಪುತ್ಥಳಿಗೆ 40 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ. ಈಗ ಬಾಗಲಕೋಟೆ ಜಿಲ್ಲೆಯ ಬಹುದಿನಗಳ ಬೇಡಿಕೆ ಆಗಿದ್ದ ಶಿವಾಜಿ ಮಹಾರಾಜರ ಹಾಗೂ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡಲಾಗುತ್ತದೇ..
Bhimahejje News

More news from ಕರ್ನಾಟಕ and nearby areas
- Post by @april14news1
- ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.1
- ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.1
- Post by Sharanugouda Patil1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- Gadag Jilla snake Raheman1
- Post by Iranna Tarnal1
- ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.1
- ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು1