ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ : ದಲಿತ ಸೇನೆ ಆರೋಪ ಸಿರವಾರ: ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರು ಹಾಗೂ ಮಹಿಳೆಯರ ಮೇಲೆ ನಡೆದಿರುವ ಹತ್ಯೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆ (ರಿ.) ಸಿರವಾರ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಭಾರತ ದೇಶವು ಸ್ವಾತಂತ್ರ್ಯದ 80ನೇ ವರ್ಷದ ಹೊಸ್ತಿಲಲ್ಲಿದ್ದರೂ ದಲಿತರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಮಹಿಳೆಯರಿಗೆ ಸುರಕ್ಷತೆ ಮತ್ತು ನೈಜ ಸ್ವಾತಂತ್ರ್ಯ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 19 ವರ್ಷದ ದಲಿತ ಯುವತಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿರುವುದು, ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ 35 ವರ್ಷದ ರಾಣೆಮ್ಮ ಅವರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಆರೋಪ ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. “ಸರಣಿ ಘಟನೆಗಳಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ಪರಿಸ್ಥಿತಿ ಉಂಟಾಗದಂತೆ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಲಿತರು ಮತ್ತು ಮಹಿಳೆಯರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಪುನಃ ಮೂಡಿಸುವ ಅಗತ್ಯವಿದೆ” ಎಂದು ದಲಿತ ಸೇನೆ ಒತ್ತಾಯಿಸಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ ಹಾಕಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಮಹಿಳೆಯರು ಹಾಗೂ ದಲಿತ ಸಮುದಾಯದ ಜನರಿಗೆ ಅಗತ್ಯ ಭದ್ರತೆ ಒದಗಿಸಬೇಕು. ಗಂಭೀರ ಅಪರಾಧ ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ದಲಿತ ಸೇನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ದಲಿತ ಸೇನೆ ಸಿರವಾರ ತಾಲೂಕು ಅಧ್ಯಕ್ಷ ಎಂ.ಎಸ್. ರಾಜಪ್ಪ, ಗೌರವಾಧ್ಯಕ್ಷ ಜೆ. ದೇವರಾಜ್, ಉಪಾಧ್ಯಕ್ಷ ಜೆ. ಹನುಮೇಶ, ಡಿ.ಎಚ್. ಭೀಮಣ್ಣ, ಪಕೀರಪ್ಪ ಕಡದಿನ್ನಿ, ಕಾರ್ಯದರ್ಶಿ ರಾಮು, ಸುನೀಲ್ ಕುಮಾರ್, ಜೈ ಭೀಮರಾಯ, ವಿರುಪಾಕ್ಷಿ ಜಗ್ಲಿ, ಮಿರಾಜುದ್ದೀನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ : ದಲಿತ ಸೇನೆ ಆರೋಪ ಸಿರವಾರ: ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರು ಹಾಗೂ ಮಹಿಳೆಯರ ಮೇಲೆ ನಡೆದಿರುವ ಹತ್ಯೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆ (ರಿ.) ಸಿರವಾರ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಭಾರತ ದೇಶವು ಸ್ವಾತಂತ್ರ್ಯದ 80ನೇ ವರ್ಷದ ಹೊಸ್ತಿಲಲ್ಲಿದ್ದರೂ ದಲಿತರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಮಹಿಳೆಯರಿಗೆ ಸುರಕ್ಷತೆ ಮತ್ತು ನೈಜ ಸ್ವಾತಂತ್ರ್ಯ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 19 ವರ್ಷದ ದಲಿತ ಯುವತಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿರುವುದು, ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ 35 ವರ್ಷದ ರಾಣೆಮ್ಮ ಅವರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಆರೋಪ ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. “ಸರಣಿ ಘಟನೆಗಳಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ಪರಿಸ್ಥಿತಿ ಉಂಟಾಗದಂತೆ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಲಿತರು ಮತ್ತು ಮಹಿಳೆಯರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಪುನಃ ಮೂಡಿಸುವ ಅಗತ್ಯವಿದೆ” ಎಂದು ದಲಿತ ಸೇನೆ ಒತ್ತಾಯಿಸಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ ಹಾಕಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಮಹಿಳೆಯರು ಹಾಗೂ ದಲಿತ ಸಮುದಾಯದ ಜನರಿಗೆ ಅಗತ್ಯ ಭದ್ರತೆ ಒದಗಿಸಬೇಕು. ಗಂಭೀರ ಅಪರಾಧ ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ದಲಿತ ಸೇನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ದಲಿತ ಸೇನೆ ಸಿರವಾರ ತಾಲೂಕು ಅಧ್ಯಕ್ಷ ಎಂ.ಎಸ್. ರಾಜಪ್ಪ, ಗೌರವಾಧ್ಯಕ್ಷ ಜೆ. ದೇವರಾಜ್, ಉಪಾಧ್ಯಕ್ಷ ಜೆ. ಹನುಮೇಶ, ಡಿ.ಎಚ್. ಭೀಮಣ್ಣ, ಪಕೀರಪ್ಪ ಕಡದಿನ್ನಿ, ಕಾರ್ಯದರ್ಶಿ ರಾಮು, ಸುನೀಲ್ ಕುಮಾರ್, ಜೈ ಭೀಮರಾಯ, ವಿರುಪಾಕ್ಷಿ ಜಗ್ಲಿ, ಮಿರಾಜುದ್ದೀನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ2
- ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್‌ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್‌ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್‌ಬಿಎಸ್ ನಗರ, ರಾಯಚೂರು2
- ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,4
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಯಾದಗಿರಿ ನಗರದ ಗಾಂಧಿ ಚೌಕಿನಲ್ಲಿ ರಾಖಿಯ ಅಂಗಡಿಗಳು ಎಲ್ಲಿ ಮಕ್ಕಳು ಮತ್ತು ಮಹಿಳೆಯರು ರಾಖಿಯನ್ನು ಕರಿಸಲು ದೃಶ್ಯ1
- ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ1